No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಅನಸ್ತೇಶಿಯಾ ಸಮ್ಮೇಳನಕ್ಕೆ ಸಾಕ್ಷಿಯಾದ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು

kalpa News by kalpa News
October 13, 2021
in ಶಿವಮೊಗ್ಗ
0
ರಾಜ್ಯ ಅನಸ್ತೇಶಿಯಾ ಸಮ್ಮೇಳನಕ್ಕೆ ಸಾಕ್ಷಿಯಾದ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ಪ್ರತಿಷ್ಠಿತ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯವು ರಾಜ್ಯ ಮಟ್ಟದ ಅನಸ್ತೇಶಿಯಾ ಸಮ್ಮೇಳನಕ್ಕೆ ಸಾಕ್ಷಿಯಾಗಿದ್ದು, ಇದರಲ್ಲಿ ಅಂತಾರಾಷ್ಟ್ರೀಯ ವೈದ್ಯರು ಪಾಲ್ಗೊಂಡಿದ್ದು ವಿಶೇವಾಗಿತ್ತು.

ಇಂಡಿಯನ್ ಸೊಸೈಟಿ ಆಫ್ ಅನಸ್ತೇಶಿಯಿಸ್ಟ್ ವತಿಯಿಂದ ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದ್ದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ನಿಟ್ಟೆ ಮಂಗಳೂರು ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಸತೀಶ್ ಭಂಡಾರಿ, ಪ್ರಸ್ತುತ ಕಾಲಘಟ್ಟದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅರಿವಳಿಕೆ ಶಾಸ್ತ್ರವು ವೈದ್ಯ ವಿಜ್ಞಾನದ ಒಂದು ಪ್ರತ್ಯೇಕ ಹಾಗೂ ಮುಖ್ಯ ವಿಶೇಷ ವಿಷಯವಾಗಿ ಬೆಳೆದು ನಿಂತಿದೆ. ಯಾವುದೇ ಶಸ್ತ್ರಚಿಕಿತ್ಸೆ ನಡೆಯಬೇಕಾದರೆ, ಶಸ್ತ್ರಚಿಕಿತ್ಸಾ ತಜ್ಞರಷ್ಟೇ ಅರಿವಳಿಕೆ ತಜ್ಞರೂ ಮುಖ್ಯರಾಗಿದ್ದಾರೆ ಎಂದರು.


ಅನಸ್ತೇಶಿಯಾ ವಿಭಾಗದಲ್ಲಿನ ಉನ್ನತೀಕರಿಸಿದ ಜ್ಞಾನ, ಇದರಲ್ಲಿನ ಕೌಶಲ್ಯಗಳ ಜ್ಞಾನ ಸೇರಿದಂತೆ ವಿವಿಧ ವಿಚಾರಗಳನ್ನು ತಿಳಿಸುವ ಸಮ್ಮೇಳನ ಇದಾಗಿದ್ದು, ಆನ್ ಲೈನ್ ಹಾಗೂ ಆಫ್ ಲೈನ್ ಎರಡರಲ್ಲೂ ಆಯೋಜಿಸಲಾಗಿತ್ತು.

ರಾಷ್ಟ್ರದ ವಿವಿಧ ಕಡೆಗಳು ಮಾತ್ರವಲ್ಲದೇ, ವಿಶ್ವದ ಪ್ರಮುಖ ರಾಷ್ಟ್ರಗಳಾದ ಅಮೆರಿಕಾ, ಯುಕೆ, ದುಬೈ, ಖಥಾರ್ ಸೇರಿದಂತೆ ೯೦ಕ್ಕೂ ಅಧಿಕ ಅನಸ್ತೇಶಿಯಾ ತಜ್ಞರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ಅನಸ್ತೇಶಿಯಾ ಐಎಸ್’ಎ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಮುರಳೀಧರ್, ರಾಷ್ಟ್ರೀಯ ಕಾರ್ಯದರ್ಶಿ ಡಾ.ನವೀನ್ ಮಲ್ಹೋತ್ರಾ, ಡಾ.ವೆಂಕಟಗಿರಿ, ಐಎಸ್’ಎ ರಾಷ್ಟ್ರೀಯ ಮಾಜಿ ಅಧ್ಯಕ್ಷ-ಶೈಕ್ಷಣಿಕ ಸಂಯೋಜಕ ಡಾ.ಬಾಲಬಾಸ್ಕರ್, ಐಎಸ್’ಎ ರಾಜ್ಯಾಧ್ಯಕ್ಷ ಡಾ.ವಿಜಯಾನಂದ್, ಸುಬ್ಬಯ್ಯ ವೈದ್ಯಕೀಯ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ.ಎಸ್.ಎಂ. ಕಟ್ಟಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸಾಂಸ್ಕೃತಿಕ ಹಾಗೂ ಸಂಗೀತ, ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsShivamogga Subbaiah Medical Collegeಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ರಾಘವೇಂದ್ರ ಸೂಚನೆ

Next Post

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

kalpa News

kalpa News

Next Post
ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL