No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿರ್ದಿಷ್ಟಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯ: ಡಿವೈಎಸ್‌ಪಿ ರೋಹನ್ ಜಗದೀಶ್

kalpa News by kalpa News
March 3, 2023
in ಶಿವಮೊಗ್ಗ
0
ನಿರ್ದಿಷ್ಟಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯ: ಡಿವೈಎಸ್‌ಪಿ ರೋಹನ್ ಜಗದೀಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ತಂದೆ-ತಾಯಿ ಹಿರಿಯರ ಹಾಗೂ ಗುರುಗಳ ಸಲಹೆಯನ್ನು ಮತ್ತು ಆಶೀರ್ವಾದವನ್ನು ಪಡೆದು ನಿರ್ದಿಷ್ಟಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯ ಎಂದು ಸಾಗರ ಡಿವೈಎಸ್‌ಪಿ, ಐಪಿಎಸ್ ರೋಹನ್ ಜಗದೀಶ್ ಹೇಳಿದ್ದಾರೆ.

ಅವರು ಇಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಆವರಣದಲ್ಲಿ ಸಹ್ಯಾದ್ರಿ ವಿಜ್ಞಾನ ಪರಿಷತ್ ಮತ್ತು ಕ್ರೀಡಾ ವಿಭಾಗದ ವಾರ್ಷಿಕ ಚಟುವಟಿಕೆಗಳು ಹಾಗೂ ಸಹ್ಯಾದ್ರಿ ಮಹಿಳಾ ವಿದ್ಯಾರ್ಥಿ ನಿಲಯದ ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭ ೨೦೨೩ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾನು ಕೂಡ ವಿದ್ಯಾರ್ಥಿ ಜೀವನದಲ್ಲಿ ನಿಮ್ಮ ಹಾಗೆ ಎಲ್ಲಾ ಚೇಷ್ಟೆಗಳನ್ನು ಮಾಡಿದ್ದೇನೆ. ನೀವು ಹೇಳುವಷ್ಟು, ಹೊಗಳುವಷ್ಟು ದೊಡ್ಡ ವ್ಯಕ್ತಿಯಲ್ಲ. ಇನ್ನು ನಾನು ಕಲಿಯುವುದು ತುಂಬಾಇದೆ. ಸೀಮಿತ ವ್ಯಕ್ತಿಯಾಗಿದ್ದೇನೆ. ನಿಮಗೆಲ್ಲರಿಗೂ ಜೀವನದಲ್ಲಿ ತುಂಬಾ ಅವಕಾಶವಿದೆ. ಹೊಸ ಹೊಸ ಆವಿಷ್ಕಾರಗಳು ಆಗಿದೆ. ಸಾಫ್ಟ್‌ವೇರ್‌ನಲ್ಲಿ 30 ಮಿಲಿಯನ್ ಅವಕಾಶಗಳಿವೆ. ಯಾರೂ ಕೂಡ ನಿರಾಶರಾಗುವುದು ಬೇಡ. ದೃಢ ಮನಸ್ಸಿನಿಂದ ಕೀಳರಿಮೆಬಿಟ್ಟು ಸಾಧನೆಯನ್ನುಮಾಡಿ ಎಂದರು.

Also read: ಪತ್ರಕರ್ತನ ಮೇಲೆ ಹಲ್ಲೆ ಹಿನ್ನೆಲೆ ದಾವಣಗೆರೆ ಎಸ್‌ಪಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

ಸಹ್ಯಾದ್ರಿ ಕಾಲೇಜಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿಇದೆ. ಪೋಷಕರು ನಿಮ್ಮ ಮೇಲೆ ಅನೇಕ ಭರವಸೆಯನ್ನಿಟ್ಟಿರುತ್ತಾರೆ. ಪ್ರಯತ್ನ ಪಡಬೇಕು ಎನ್ನುವ ಛಲ ನಿಮಗಿರಬೇಕು. ಸಾಧನೆ ಮಾಡಬೇಕಾದರೆ ಕಠಿಣ ಶ್ರಮದ ಅಗತ್ಯವಿದೆ. ಗುರುಗಳ, ಹಿರಿಯರ ಅನುಭವ ಅತಿ ಮುಖ್ಯ. ರಾಮಾಯಣ, ಮಹಾಭಾರತ ಕಾಲದಿಂದಲೂ ಭೀಷ್ಮ ದ್ರೋಣಾಧಿಗಳ, ಋಷಿ ಮುನಿಗಳ ಜ್ಞಾನವನ್ನು ಪಾಂಡವರು ಮತ್ತು ಕೌರವರು ಪಡೆದಿದ್ದನ್ನು ನಾವು ಕೇಳಿದ್ದೇವೆ. ಕಾಲೇಜು ಜೀವನದಲ್ಲಿ ನೀವು ಏನು ಸಾಧನೆ ಮಾಡಿದ್ದೀರೊ ಅದು ನಿಮಗೆ ಮುಂದಿನ ಜೀವನಕ್ಕೆ ಸಹಕಾರಿಯಾಗುತ್ತದೆ. ಐಪಿಎಸ್, ಐಎಎಸ್, ಕೆಪಿಎಸ್‌ಸಿ, ಕೆಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು 50 ಲಕ್ಷ ವಿದ್ಯಾರ್ಥಿಗಳು ಬರೆಯುತ್ತಾರೆ. ಆದರೆ ತೇರ್ಗಡೆಯಾಗುವವರು ಕೇವಲ 400 ಜನ. ನಾನು ಕೂಡ 2 ಬಾರಿ ಅನುತ್ತೀರ್ಣನಾಗಿದ್ದೆ ಮತ್ತೆ ಛಲ ಬಿಡದೆ ಬರೆದು ಒಳ್ಳೆಯ ರ್‍ಯಾಂಕ್‌ನೊಂದಿಗೆ ಪಾಸಾದೆ ಎಂದರು.
ನನ್ನ ಐಎಎಸ್ ಆದ ಕೂಡಲೆ ಗೆಳೆಯರ ಸಲಹೆ ಮೇರೆಗೆ ಐಎಎಸ್, ಐಪಿಎಸ್ ಹೇಗೆ ಓದುವುದು ಎಂಬ ಬಗ್ಗೆ ಒಂದು ಪುಸ್ತಕವನ್ನು ಬರೆದೆ ಅದು ಕೆಲವೇ ದಿನಗಳಲ್ಲಿ 6 ಸಾವಿರ ಪ್ರತಿಗಳು ಖಾಲಿಯಾಯಿತು. ಯುಪಿಎಸ್‌ಸಿ ಪರೀಕ್ಷೆ ಬಗ್ಗೆ ಬರೆದ ಪುಸ್ತಕ 8 ಸಾವಿರ ಪ್ರತಿಗಳು ಖಾಲಿಯಾಯಿತು. ನನಗೆ ಇದರಿಂದ ಒಳ್ಳೆಯ ಉತ್ತೇಜನ ಸಿಕ್ಕಿತು. ಅನೇಕ ಕ್ಷೇತ್ರಗಳ ಮಾಹಿತಿಯೂ ಲಭ್ಯವಾಯಿತು. ಗಣ್ಯ ವ್ಯಕ್ತಿಗಳ ಸಂಪರ್ಕವಾಯಿತು. ಅನೇಕ ಸಾಧಕರ ಒಡನಾಟವಾಯಿತು. ಒಳ್ಳೆಯ ವ್ಯಕ್ತಿಗಳ ಮತ್ತು ಸ್ನೇಹಿತರ ಒಡನಾಟದಿಂದ ನಮ್ಮ ಗುಣಸ್ವಭಾವ ಕೂಡ ಉತ್ತಮಗೊಳ್ಳುತ್ತದೆ. ನನ್ನ ಕಾಲ ಮೇಲೆ ನಾನು ನಿಲ್ಲಬೇಕು ಎಂಬ ಛಲವಿರಬೇಕು ಎಂದರು.

ಈ ಸಂದರ್ಭದಲ್ಲಿ ಅಂತರ್‌ರಾಷ್ಟ್ರೀಯ ಜನಪದ ಗಾಯಕರಾದ ಜೋಗಿಲ ಸಿದ್ದರಾಜು, ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಮುನೀರ್‌ಪಾಷ, ಪ್ರಾಚಾರ್ಯ ಪ್ರೊ.ಧನಂಜಯ್, ಪ್ರೊ.ವೀಣಾ ಎಂ.ಕೆ., ಮೊದಲಾದವರಿದ್ದರು. ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಎನ್. ರಾಜೇಶ್ವರಿ ಅಧ್ಯಕ್ಷತೆ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ರಕರ್ತನ ಮೇಲೆ ಹಲ್ಲೆ ಹಿನ್ನೆಲೆ ದಾವಣಗೆರೆ ಎಸ್‌ಪಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

Next Post

ಅನುಷ್ಠಾನಗೊಳಿಸಿರುವ ಯೋಜನೆಗಳನ್ನು ಸದುಪಯೋಪಡಿಸಿಕೊಳ್ಳಿ: ಸಂಸದ ರಾಘವೇಂದ್ರ

kalpa News

kalpa News

Next Post
ಅನುಷ್ಠಾನಗೊಳಿಸಿರುವ ಯೋಜನೆಗಳನ್ನು ಸದುಪಯೋಪಡಿಸಿಕೊಳ್ಳಿ:  ಸಂಸದ ರಾಘವೇಂದ್ರ

ಅನುಷ್ಠಾನಗೊಳಿಸಿರುವ ಯೋಜನೆಗಳನ್ನು ಸದುಪಯೋಪಡಿಸಿಕೊಳ್ಳಿ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL