No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಕರಾತ್ಮಕ ಆಲೋಚನೆ, ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ಧನಂಜಯ ಸರ್ಜಿ ಸಲಹೆ

kalpa News by kalpa News
October 15, 2022
in ಶಿವಮೊಗ್ಗ
0
ಸಕರಾತ್ಮಕ ಆಲೋಚನೆ, ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ಧನಂಜಯ ಸರ್ಜಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪರಿಶ್ರಮ ಮತ್ತು ಗುರುವಿನ ಮಾರ್ಗದರ್ಶನದ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ನಮ್ಮನ್ನು ಯಶಸ್ಸಿನ ದಾರಿಯಲ್ಲಿ ಕೊಂಡೊಯ್ಯುತ್ತದೆ ಎಂದು ಸರ್ಜಿ ಫೌಂಡೇಷನ್‌ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ಸಂಸ್ಥೆಯ ಕ್ಷೇತ್ರ ಮಟ್ಟದ ಸಿಬ್ಬಂದಿಗೆ ಒಂದು ದಿನದ “ಸಮಗ್ರ ವ್ಯಕ್ತಿತ್ವ ವಿಕಸನ ತರಬೇತಿ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಪ್ರತಿಯೊಬ್ಬರು ಉನ್ನತ ಕನಸು ಕಾಣಬೇಕು. ಕನಸು ನಮಗೆ ನಿದ್ದೆ ಮಾಡಲು ಬಿಡಬಾರದು. ಕನಸು ಈಡೇರಿಸಿಕೊಳ್ಳಲು ದಿನನಿತ್ಯ ಶ್ರಮಿಸುವ ದಾರಿ ಆರಿಸಿಕೊಳ್ಳಬೇಕು. ಕನಸು ನನಸಾಗಿಸಿಕೊಳ್ಳಲು ಸರಿಯಾದ ಸಿದ್ಧತೆ ನಡೆಸಬೇಕು. ಅದಕ್ಕಾಗಿ ಸಂಪೂರ್ಣ ಪ್ರಯತ್ನ ನಡೆಸಬೇಕು ಎಂದು ತಿಳಿಸಿದರು.
ಸಾಧನೆ ಹಾದಿಯಲ್ಲಿ ಮುನ್ನಡೆಯಬೇಕಾದರೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಇರಬೇಕು. ಕಾಲಮಿತಿಯಲ್ಲಿ ಕನಸು ನನಸಾಗಿಸುವ ಸದೃಢ ಮನೋಭಾವ ಇರಬೇಕು. ನಿರ್ಧಾರಗಳಲ್ಲಿ ಸ್ಪಷ್ಟತೆ ಇರಬೇಕು ಎಂದರು.

ಪ್ರತಿಯೊಬ್ಬರಲ್ಲೂ ಅಸಾಧರಣ ಶಕ್ತಿ ಸಾಮಾರ್ಥ್ಯ ಇದ್ದು, ನಿರಂತರ ಪರಿಶ್ರಮ ಹಾಗೂ ಸಕರಾತ್ಮಕ ಆಲೋಚನೆ ಇದ್ದಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ. ವಿಶ್ವದಲ್ಲಿ ಸಾಧನೆ ಮಾಡಿದವರ ಜೀವನಗಾಥೆ ಗಮನಿಸಿದರೆ ನಿಮಗೂ ಅರಿವು ಆಗುತ್ತದೆ. ಎಲ್ಲರೂ ಸಾಧನೆ ಮಾಡಬಲ್ಲ ಸಾಮಾರ್ಥ್ಯ ಹೊಂದಿರುವವರು ಆಗಿರುತ್ತಾರೆ ಎಂದು ಹೇಳಿದರು.

ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿ ಸಿಇಒ ಬಿ.ಟಿ.ಭದ್ರೀಶ್ ಮಾತನಾಡಿ, 25 ವರ್ಷ ಪೂರೈಸಿ ಚೈತನ್ಯ ಸಂಸ್ಥೆಯು ಮುನ್ನಡೆಯುತ್ತಿದ್ದು, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಹತ್ತರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಸಮುದಾಯ ಕೆಲಸಗಳನ್ನು ಸಂಸ್ಥೆಯು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ ಎಂದರು.
ಕೃಷಿಕರಿಗೆ ಮಾರ್ಗದರ್ಶನ ಕಾರ್ಯಾಗಾರ, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಂಪನ್ಮೂಲ ತರಬೇತಿ, ಸಿಬ್ಬಂದಿಗೆ ವ್ಯಕ್ತಿತ್ವ ವಿಕಸನ ತರಬೇತಿ ಸೇರಿದಂತೆ ವೈವಿಧ್ಯ ಕಾರ್ಯಗಳನ್ನು ಸಂಸ್ಥೆ ವತಿಯಿಂದ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಡಾ. ಧನಂಜಯ ಸರ್ಜಿ ಅವರು ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಶಿವಮೊಗ್ಗದಲ್ಲಿ ಹೆಸರಾಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಸಂರಕ್ಷಣೆ, ಫೌಂಡೇಷನ್‌ ಹಾಗೂ ವಿವಿಧ ರೀತಿಯಲ್ಲಿ ಸೇವಾ ಕ್ಷೇತ್ರದಲ್ಲಿತೊಡಗಿಸಿಕೊಂಡಿರುವುದು ಅಭಿನಂದನೀಯ ಎಂದು ತಿಳಿಸಿದರು.

ಎಸ್ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ನಾಗೇಶ್ ಡೋಂಗ್ರೆ ಮಾತನಾಡಿದರು. ಚೈತನ್ಯ ಸಂಸ್ಥೆ ಅಧ್ಯಕ್ಷ ಡಾ. ರಿಜಿ ಜೋಸೇಫ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್ ವಿಶೇಷ ಉಪನ್ಯಾಸದ ಮೂಲಕ ಎಲ್ಲರನ್ನು ರಂಜಿಸಿದರು. ಭಾಷಣದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಮೌಲ್ಯಗಳ ಬಗ್ಗೆ ವಿವರಿಸಿದರು.
ಎಸ್ ಡಿ ಸಿಸಿ ಬ್ಯಾಂಕ್ ಸಹಯೋಗ ದಲ್ಲಿ ಕಾರ್ಯಕ್ರಮ ನಡೆಯಿತು. ಚೈತನ್ಯ ಸಂಸ್ಥೆ ನಿರ್ದೇಶಕಿ‌ ರೇಣುಕಾ ರಾಜ್, ತಾಲೂಕು ಸಂಯೋಜಕ ಚಂದ್ರಶೇಖರ್, ಸಂಯೋಜಕ ಮಹೇಶ್ವರಪ್ಪ, ಜಿಲ್ಲಾ ಸಂಯೋಜಕ ದಿನಕರ್ ಜಾದವ್, ನಬಾರ್ಡ್‌ನ ರಾಘವೇಂದ್ರ, ಜ್ಞಾನೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Dhananjaya SarjiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

Next Post

ಅ.18ರಂದು ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

kalpa News

kalpa News

Next Post
ಜೂ.30ರಂದು ಬೃಹತ್ ಉದ್ಯೋಗ ಮೇಳ

ಅ.18ರಂದು ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL