No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೀಘ್ರದಲ್ಲೇ ಸೂಡಾ ನಿವೇಶನ ಹಂಚಿಕೆ: ಪ್ರಾಧಿಕಾರದ ಅಧ್ಯಕ್ಷ ಸುಂದರೇಶ್

kalpa News by kalpa News
August 22, 2025
in ಶಿವಮೊಗ್ಗ
0
ಶೀಘ್ರದಲ್ಲೇ ಸೂಡಾ ನಿವೇಶನ ಹಂಚಿಕೆ: ಪ್ರಾಧಿಕಾರದ ಅಧ್ಯಕ್ಷ ಸುಂದರೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಊರುಗಡೂರಿನ ವಸತಿ ಬಡಾವಣೆಯಲ್ಲಿ 4 ಎಕರೆ ಪ್ರದೇಶದಲ್ಲಿ ಮತ್ತು ಸೋಮಿನಕೊಪ್ಪದಲ್ಲಿ 1ಎಕರೆ 9 ಗುಂಟೆ ಪ್ರದೇಶದಲ್ಲಿ ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಅಪಾರ್ಟ್‍ಮೆಂಟ್‍ಗಳನ್ನು 10,000 ಲಕ್ಷ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಊರುಗಡೂರಿನಲ್ಲಿ ಸೂಡಾದಿಂದ #SUDA ನಿರ್ಮಿಸಿರುವ ನಿವೇಶನಗಳ ಹಂಚಿಕೆಯನ್ನು ಎರಡು ತಿಂಗಳ ಒಳಗಾಗಿ ವಿತರಿಸಲಾಗುವುದು. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಯೋಜನೆ ಪರಿಷ್ಕøತ-11ರ ಕಾರ್ಯವ್ಯಾಪ್ತಿಯಲ್ಲಿದ್ದು, ಹಾಲಿ ಭೂಉಪಯೋಗ ನಕ್ಷೆಗಳನ್ನು ತಯಾರಿಸಿ, ಪ್ರಾಧಿಕಾರದಿಂದ ಅನುಮೋದಿಸಲಾಗಿದೆ. ಪ್ರಾಸ್ತಾವಿಕ ಭೂಉಪಯೋಗ ನಕ್ಷೆ, ರಸ್ತೆ ಪರಿಶೀಲನಾ ನಕ್ಷೆಗಳನ್ನು ಸಿದ್ಧಪಡಿಸಿ, ತಾತ್ಕಾಲಿಕ ಅನುಮೋದನೆ ಪಡೆಯಲು ಸರ್ಕಾರಕ್ಕೆ ಸಲ್ಲಿಸಲು ಪ್ರಾಸ್ತಾವನೆಯನ್ನು ಸಿದ್ಧಪಡಿಸಲಾಗಿದೆ ಎಂದರು.
ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ವಸತಿ ಬಡಾವಣೆಯಲ್ಲಿ ಹೊಸ ಕಛೇರಿ ಕಟ್ಟಡವನ್ನು 1000 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು, ಸ್ವಾಮಿ ವಿವೇಕಾನಂದ ಬಡಾವಣೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿ 1000 ಲಕ್ಷ ರೂ. ವೆಚ್ಚದಲ್ಲಿ ಮಾಲ್ ನಿರ್ಮಿಸಲು ಹಾಗೂ ಜೆ.ಹೆಚ್. ಪಟೇಲ್ ಬಡಾವಣೆಯ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿ 1000 ಲಕ್ಷ ರೂ. ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 60 ಮೀ. ಅಗಲದ ಹೊರವರ್ತುಲ ರಸ್ತೆಯನ್ನು 500 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಹಾಗೂ ಜೆ.ಹೆಚ್. ಪಟೇಲ್ ಬಡಾವಣೆ, ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಮತ್ತು ನಿಧಿಗೆ-ಮಾಚೇನಹಳ್ಳಿ ಬಡಾವಣೆಯಲ್ಲಿ 3 ಉದ್ಯಾನವನಗಳ ಅಭಿವೃದ್ಧಿಪಡಿಸಲು 295 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದರು.
ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಒಟ್ಟು 57 ಉದ್ಯಾನವನ ಹಾಗೂ 25 ಆಟೋ ಶೆಟ್ಲರ್‍ಗಳನ್ನು ನಿರ್ಮಿಸಲು ಹಾಗೂ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸ್ವಾಗತ ಕಮಾನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಶಿವಮೊಗ್ಗ ನಗರದ ಹೊರವರ್ತುಲ ರಸ್ತೆ ಅಭಿವೃದ್ಧಿಪಡಿಸಲು ಮತ್ತು ಶಿವಮೊಗ್ಗ ನಗರದ 3 ಹಾಗೂ ಭದ್ರಾವತಿ ನಗರದ 3 ವೃತ್ತಗಳನ್ನು ಒಟ್ಟು 4000 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 4 ಕೆರೆಗಳನ್ನು 320 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಹಾಗೂ ಭದ್ರಾವತಿ ನಗರದಲ್ಲಿ 22 ಕೆರೆಗಳನ್ನು 5ಸಾವಿರ ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಡಿಪಿಆರ್ ತಯಾರಿಸಲಾಗುತ್ತಿದೆ ಎಂದರು.
ಪ್ರಾಧಿಕಾರದ ಗೋಪಿಶೆಟ್ಟಿಕೊಪ್ಪ ಗ್ರಾಮದ ವಿವಿಧ ಸರ್ವೇ ನಂಬರ್‍ಗಳ 104 ಎಕರೆ 39 ಗುಂಟೆ ಪ್ರದೇಶದಲ್ಲಿ ಶೇ.50:50ರ ಅನುಪಾತದಲ್ಲಿ ಒಪ್ಪಿಗೆ ಸೂಚಿಸಿರುವವ 30 ಎಕರೆ 10 ಗುಂಟೆ ಜಮೀನನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ಪೂರ್ವಾನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಧಿಕಾರದ ಸದಸ್ಯರಾದ ಹೆಚ್. ರವಿಕುಮಾರ್, ಎಂ.ಎಸ್. ಸಿದ್ಧಪ್ಪ, ಚಿನ್ನಪ್ಪ, ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/08/VID-20250820-WA0058.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSUDAಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸೂಡಾ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ | ಅಧಿಕಾರಿಗಳ ದಾಳಿ | ಪ್ರಕರಣ ದಾಖಲು

Next Post

ಕಾನೂನು ಕಲ್ಪ | ಅತ್ತೆ & ಗಂಡನಿಂದ ಮಾನಸಿಕ ಹಿಂಸೆ | ಅವರೊಂದಿಗೆ ಬದುಕೋದು ಕಷ್ಟ | ಬಿಡಿಸಿಕೊಳ್ಳುವುದು ಹೇಗೆ?

kalpa News

kalpa News

Next Post
ಕಾನೂನು ಕಲ್ಪ | ಅತ್ತೆ & ಗಂಡನಿಂದ ಮಾನಸಿಕ ಹಿಂಸೆ | ಅವರೊಂದಿಗೆ ಬದುಕೋದು ಕಷ್ಟ | ಬಿಡಿಸಿಕೊಳ್ಳುವುದು ಹೇಗೆ?

ಕಾನೂನು ಕಲ್ಪ | ಅತ್ತೆ & ಗಂಡನಿಂದ ಮಾನಸಿಕ ಹಿಂಸೆ | ಅವರೊಂದಿಗೆ ಬದುಕೋದು ಕಷ್ಟ | ಬಿಡಿಸಿಕೊಳ್ಳುವುದು ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL