No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸುಮೊಟೋ ದೂರು | ಈಶ್ವರಪ್ಪ ಬಂಧನಕ್ಕಾಗಿ ಬೀದಿಗಿಳಿದ ಕಾಂಗ್ರೆಸ್ ನಾಯಕರು

kalpa News by kalpa News
November 17, 2024
in ಶಿವಮೊಗ್ಗ
0
ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಅವರ ವಿರುದ್ಧ ಸುಮೊಟೋ ದೂರು ದಾಖಲಾಗುತ್ತಿದ್ದಂತೆ ಅವರ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಬೀದಿಗಿಳಿದಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮೆರವಣಿಗೆ ನಡೆಸುವ ಮೂಲಕ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.
ಶುಕ್ರವಾರ ಸಂಜೆ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಅಶೋಕ ವೃತ್ತದಿಂದ ಹೊರಟು ಸಾಗರ ರಸ್ತೆ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ತನಕ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರು, ಕೋಮು ಪ್ರಚೋದನೆಯ ಹೇಳಿಕೆ ಆರೋಪದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸುಮೊಟೋ (ಸ್ವಯಂ ಪ್ರೇರಿತ)ದೂರು ದಾಖಲಿಸಿ ಕೊಂಡಿ ರುವ ಪೊಲೀಸರು ತಕ್ಷಣವೇ ಅವರನ್ನು ಬಂಧಿಸು ವಂತೆ ಒತ್ತಾಯಿಸಿದರು.

Also read: Reserve Bank of India Celebrates 90th Anniversary with Nationwide RBI90 Quiz

ಕೈಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು, ಈಶ್ವರಪ್ಪ ಅವರ ವಿರುದ್ದ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಕೈ ಕಟ್ಟಿ ಕೂರುವುದಿಲ್ಲ, ಕೋಮು ಪ್ರಚೋದನೆಯ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರಲ್ಲದೆ, ಈಶ್ವರಪ್ಪ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಬೇಕೆಂದು ಕಿಡಿಕಾರಿದರು. ಮೆರವಣಿಗೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಹಿರಿಯರಾದ ಕೆ.ಎಸ್. ಈಶ್ವರಪ್ಪ ತಾವೊಬ್ಬ ಅನುಭವಿ ರಾಜಕಾರಣಿ ಎನ್ನುವುದನ್ನೇ ಮರೆತಿದ್ದಾರೆ. ಇತ್ತೀಚೆಗೆ ಅವರು ವಿಚಿತ್ರವಾಗಿ ಮಾತನಾಡುತ್ತಿದ್ದಾರೆ.ಸದಾ ಕೋಮು ಪ್ರಚೋದನೆಯ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನಾಯಕರನ್ನು ಹೊಡೆಯಿರಿ, ಕಡಿಯಿರಿ ಎಂದು ಹೇಳಿಕೆ ನೀಡುತ್ತಿದ್ದಾರೆಂದು ಆರೋಪಿಸಿದರು.

ಅವರ ಇಂತಹ ಹೇಳಿಕೆಗಳ ಹಿನ್ನೆಲೆಯಲ್ಲಿಯೇ ಈಗ ಅವರ ವಿರುದ್ಧ ಪೆÇಲೀಸರು ಸುಮೋಟೊ ಕೇಸು ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ತಕ್ಷಣವೇ ಪೆÇಲೀಸರು ಎಫ್ ಐ ಆರ್ ದಾಖಲು ಮಾಡಬೇಕು, ಅದರ ಜತೆಗೆ ಅವರನ್ನು ತಕ್ಷಣವೇ ಬಂSಸಿ ಬೇಕೆಂದು ಆಗ್ರಹಿಸಿದರು. ಅಲ್ಲದೆ, ಕಾಂಗ್ರೆಸ್ ಪಕ್ಷದ ನಾಯಕರನ್ನು ಹಾಗೂ ಕೋಮು ಗಲಭೆಗೆ ಪ್ರಚೋದಿಸುತ್ತಿರುವ ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಎಂದರು. ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಎಸ್. ಸುಂದರೇಶ್, ಎನ್. ರಮೇಶ್ ,ರಮೇಶ್ ಹೆಗಡೆ, ಇಕ್ಕೇರಿ ರಮೇಶ್, ಕಲೀಂ ಪಾಷಾ, ಜಿ.ಡಿ. ಮಂಜುನಾಥ್ , ಎಸ್.ಟಿ.ಚಂದ್ರಶೇಖರ್, ಎಸ್.ಟಿ. ಹಾಲಪ್ಪ, ಕೆ.ರಂಗನಾಥ್, ಹೆಚ್.ಸಿ. ಗಿರೀಶ್, ಎಸ್. ಪಿ. ಶೇಷಾದ್ರಿ ಸೇರಿದಂತೆ ಮಹಿಳಾ ಕಾಂಗ್ರೆಸ್ ಮುಖಂಡರಾದ ಅರ್ಚನಾ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Reserve Bank of India Celebrates 90th Anniversary with Nationwide RBI90 Quiz

Next Post

ಕೊಡಗಿನ ಬಾನೆ ಭೂಮಿಗೆ ಮಾಲಿಕತ್ವ ಮಾದರಿಯಲ್ಲೆ ಮಲೆನಾಡಿನ ರೈತರಿಗೂ ಭೂಮಿ ಹಕ್ಕನ್ನು ಮಂಜೂರು ಮಾಡಿ

kalpa News

kalpa News

Next Post
ಕೊಡಗಿನ ಬಾನೆ ಭೂಮಿಗೆ ಮಾಲಿಕತ್ವ ಮಾದರಿಯಲ್ಲೆ ಮಲೆನಾಡಿನ ರೈತರಿಗೂ ಭೂಮಿ ಹಕ್ಕನ್ನು ಮಂಜೂರು ಮಾಡಿ

ಕೊಡಗಿನ ಬಾನೆ ಭೂಮಿಗೆ ಮಾಲಿಕತ್ವ ಮಾದರಿಯಲ್ಲೆ ಮಲೆನಾಡಿನ ರೈತರಿಗೂ ಭೂಮಿ ಹಕ್ಕನ್ನು ಮಂಜೂರು ಮಾಡಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL