No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಪೂರ್ಣ ಬಹುಮತದ ಸರ್ಕಾರಕ್ಕಾಗಿ ಬಿಜೆಪಿ ಅಭ್ಯಥಿಯನ್ನು ಬೆಂಬಲಿಸಿ: ಚಕ್ರವರ್ತಿ ಸೂಲಿಬೆಲೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2023
in ಶಿವಮೊಗ್ಗ
0
ಸಂಪೂರ್ಣ ಬಹುಮತದ ಸರ್ಕಾರಕ್ಕಾಗಿ ಬಿಜೆಪಿ ಅಭ್ಯಥಿಯನ್ನು ಬೆಂಬಲಿಸಿ: ಚಕ್ರವರ್ತಿ ಸೂಲಿಬೆಲೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಳೆದ ಎಂಟತ್ತು ವರ್ಷಗಳ ಹಿಂದೆ ಪ್ರಪಂಚವೇ ಭಾರತವನ್ನು ದುರ್ಬಲ ರಾಷ್ಟ್ರ ಎಂದು ಪರಿಗಣಿಸಿತ್ತು, ಆದರೀಗ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಇಡೀ ವಿಶ್ವವೇ ಬೆರಗುಗಣ್ಣಿನಿಂದ ನೋಡುವಂತೆ ನಮ್ಮ ದೇಶ ಬೆಳೆದು ನಿಂತಿದೆ. ಹಾಗಾಗಿ ನರೇಂದ್ರ ಮೋದಿ ಅವರನ್ನು ಬಲಪಡಿಸಲು ಕರ್ನಾಟಕದಲ್ಲಿ ಸಂಪೂರ್ಣ ಬಹುಮತದ ಬಿಜೆಪಿ ಸರಕಾರವನ್ನು ನೀಡೋಣ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ Chakravathi Sulibele ಅಭಿಪ್ರಾಯಪಟ್ಟರು.

ನಗರದ ವಿನೋಬನಗರ ಸೋಮಿನಕೊಪ್ಪ ರಸ್ತೆಯ ಸರ್ಜಿ ಇನ್ಸಿಟಿಟ್ಯೂಟ್‌ನಲ್ಲಿ ಸೋಮವಾರ ಬೆಳಗ್ಗೆ ಜನಹಿತ ಟ್ರಸ್‌್ಟ ಹಾಗೂ ಮತದಾರರ ಜಾಗೃತ ವೇದಿಕೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚುನಾವಣಾ ಪ್ರವಾಸ ಕೈಗೊಂಡ ಮೇಲೆ ಕರ್ನಾಟಕದಲ್ಲಿ ನಿಜವಾದ ಕರೆಂಟ್‌ ಪಾಸ್‌ ಆದಂತಾಗಿದೆ. ಬೇರೆ ಪಕ್ಷಗಳಿಗೆ ಭಯ ಹುಟ್ಟಿದೆ. ಹಾಗಾಗಿ ದಿನಕ್ಕೊಂದು ಪೊಳ್ಳು ಭರವಸೆಗಳನ್ನು ನೀಡುತ್ತಾ ಜನರ ಕಣ್ಣಿಗೆ ಮಣ್ಣೆರೆಚುತ್ತಿವೆ. ಆದರೆ, ಪ್ರಜ್ಞಾವಂತ ಮತದಾರರು ಕಿವಿಗೊಡದೇ ಜನರಿಗೆ ಸ್ಪಂದಿಸುವ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಕಳೆದ ಎಂಟು ಹತ್ತು ವರ್ಷಗಳ ಹಿಂದೆ ರಾಜಕಾರಣವೆಂದರೆ ಜನರಲ್ಲಿ ವಾಕರಿಕೆ ಮನೋಭಾವ ಇತ್ತು. ಆದರೀಗ ನರೇಂದ್ರ ಮೋದಿಯಂತಹ ನಾಯಕರಿದ್ದರೆ ದೇಶ ಸದೃಢವಾಗಿರಬಲ್ಲುದು ಎಂಬ ನಂಬಿಕೆ ಜನರಲ್ಲಿ ಮೂಡಿದೆ. ನರೇಂದ್ರ ಮೋದಿಯವರನ್ನು ಕೈ ಬಲ ಪಡಿಸಿದರೆ ಭಾರತವನ್ನು ಗಟ್ಟಿ ಮಾಡಿದಂತೆ ಎಂದರು.
ಬಿಜೆಪಿ ಮುಖಂಡರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಕಾಂಗ್ರೆಸ್‌ ಪಕ್ಷವು ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ಪ್ರಜ್ಞಾವಂತ ಮತದಾರರರು ದೇಶದ ಪ್ರಗತಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ಗುಡಿಸಿದರೆ ಕಸವಿರಬಾರದು, ಬಡಿಸಿದರೆ ಹಸಿವಿರಬಾರದು, ಓಟು ಹಾಕಿದರೆ ಕಾಂಗ್ರೆಸ್‌ ಇರಬಾರದು. ಈ ನಿಟ್ಟಿನಲ್ಲಿ ಪ್ರಜ್ಞಾವಂತ ಮತದಾರರು ಜಾಗೃತರಾಗುವ ಮೂಲಕ ಅಭ್ಯರ್ಥಿ ಚನ್ನಬಸಪ್ಪ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕರು ಪ್ರಶ್ನೆ ಕೇಳುವ ಮೂಲಕ ಸಂದೇಹಗಳನ್ನು ಬಗೆಹರಿಸಿಕೊಂಡರು.

http://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Chakravathi SulibeleKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಚಕ್ರವರ್ತಿ ಸೂಲಿಬೆಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸ್ತ್ರೀಯರಿಗೂ ಆಧ್ಯಾತ್ಮಿಕ ದೃಷ್ಟಿಯಿಂದ ಉನ್ನತಿ ಪಡೆಯಲು ಸಮಾನ ಅವಕಾಶ: ಶ್ವೇತಾ ಕ್ಲಾರ್ಕ್

Next Post

ಚುನಾವಣೆ ಹಿನ್ನೆಲೆ: ಮೇ 10ರಂದು ಶ್ರೀಕ್ಷೇತ್ರ ಸಿಗಂದೂರಿಗೆ ಪ್ರವೇಶ ನಿರಾಕರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಹಿನ್ನೆಲೆ: ಸಿಗಂಧೂರು ಶ್ರೀ ಕ್ಷೇತ್ರಕ್ಕೆ  ಭಕ್ತರ ಪ್ರವೇಶಕ್ಕೆ ನಿರ್ಬಂಧ…

ಚುನಾವಣೆ ಹಿನ್ನೆಲೆ: ಮೇ 10ರಂದು ಶ್ರೀಕ್ಷೇತ್ರ ಸಿಗಂದೂರಿಗೆ ಪ್ರವೇಶ ನಿರಾಕರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

May 1, 2026
ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

May 1, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL