No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೈರುತ್ಯ ಪದವೀಧರ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಖಚಿತ: ಆಯನೂರು ಮಂಜುನಾಥ್

kalpa News by kalpa News
January 23, 2024
in ಶಿವಮೊಗ್ಗ
0
ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಟಿಕೆಟ್ ಆಕಾಂಕ್ಷಿ: ಆಯನೂರು ಮಂಜುನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೈರುತ್ಯ ಪದವೀಧರ ಕ್ಷೇತ್ರದಿಂದ South-West graduate constituency ನನಗೆ ಟಿಕೇಟ್ ಸಿಗುವುದು ಖಚಿತ. ಸ್ಪರ್ಧಿಸುವುದು ಖಚಿತ ಎಂದು ಪ್ರಬಲ ಆಕಾಂಕ್ಷಿ ಆಯನೂರು ಮಂಜುನಾಥ್ Ayanur Manjunath ಇಂದು ಪುನರುಚ್ಚರಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಹಲವು ತಿಂಗಳುಗಳಿಂದಲೇ ನೈರುತ್ಯ ಪದವೀದರ ಕ್ಷೇತ್ರ ಚುನಾವಣೆಗಾಗಿ ಕಾರ್ಯಾಲಯವನ್ನು ಸ್ಥಾಪಿಸಿ, ಕ್ಷೇತ್ರದಲ್ಲಿ ಓಡಾಡಿ ಚುನಾವಣೆಯ ಸಿದ್ಧತೆ ಮಾಡಿಕೊಂಡಿದ್ದೇನೆ. ಕಾಂಗ್ರೆಸ್ ರಾಜ್ಯ ನಾಯಕರು ಕೇಂದ್ರಕ್ಕೆ ನನ್ನ ಹೆಸರನ್ನು ಕೂಡ ಶಿಫಾರಸ್ಸು ಮಾಡಿದ್ದಾರೆ. ಕೇಂದ್ರದ ನಾಯಕರು ನನಗೆ ಟಿಕೇಟ್ ನೀಡುತ್ತಾರೆ ಎಂಬ ಬಲವಾದ ನಂಬಿಕೆ ಇದೆ. ಆದ್ದರಿಂದಲೇ ನಾನು ಈಗಾಗಲೇ ಚುನಾವಣೆಯ ಸಿದ್ಧತೆ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿದ್ದೇನೆ ಎಂದರು.

ಮುಖ್ಯಮಂತ್ರಿಗಳು ಪೊಲೀಸ್‍ನೌಕರರಿಗೆ ವಿಶೇಷ ಸೌಲಭ್ಯಗಳನ್ನು ಕೊಟ್ಟಿರುವುದು ಸ್ವಾಗತರ್ಹ. ಈ ಹಿಂದೆ ಪೊಲೀಸ್ ಇಲಾಖೆಯ ಕಲ್ಯಾಣಕ್ಕಾಗಿ ಔರಾದ್‍ಕರ್ ವರದಿಯನ್ನು ಜಾರಿ ಮಾಡಲಾಗಿತ್ತು. ಆದರೆ ಆ ವರದಿಯಿಂದ ಪೊಲೀಸರಿಗೆ ಏನು ಪ್ರಯೋಜನವಿಲ್ಲ ಎನ್ನುವುದು ಗೊತ್ತಾಗಿತ್ತು. ಅವರ ಜೇಷ್ಠತೆಯನ್ನೇ ಕಡೆಗಣನೆ ಮಾಡಲಾಗಿತ್ತು. ಈಗ ಮುಖ್ಯಮಂತ್ರಿಗಳು ಪೊಲೀಸ್ ನೌಕರರಿಗೆ ವೈದ್ಯಕಿಯ ತಪಾಸಣೆ ಭತ್ಯವನ್ನು 1000 ದಿಂದ 1500ಕ್ಕೆ ಹೆಚ್ಚಿಸಿದ್ದಾರೆ. ಇದು ಸ್ವಾಗತರ್ಹವಾಗಿದೆ. ಹಾಗೆಯೇ ಕಾರ್ಮಿಕ ಸಂಘಟನೆಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಕಾರ್ಖಾನೆ ಕಾಯ್ದೆಗೆ ತಿದ್ದುಪಡಿ ಮಾಡುವಂತೆ ತಿಳಿಸಿದ್ದಾರೆ. ಇದಕ್ಕೂ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ದಿನಕ್ಕೆ 12 ಗಂಟೆ ಕಾರ್ಮಿಕರು ಕೆಲಸ ಮಾಡಬೇಕಿತ್ತು. ಈಗ ಮೊದಲಿನಂತೆ 8 ಗಂಟೆಗೆ ಇಳಿಸಲು ಮತ್ತು ಕಾಯ್ದೆಗೆ ತಿದ್ದುಪಡಿ ಮಾಡಲು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.
-ಆಯನೂರು ಮಂಜುನಾಥ್

ನನಗೆ ನೌಕರರ ಬೆಂಬಲವಿದೆ. ವರಿಷ್ಠರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ವಿದ್ಯಾರ್ಥಿ ದಿನದಿಂದಲೂ ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕಾರ್ಮಿಕರ, ಪದವೀಧರರ, ಅತಿಥಿ ಉಪನ್ಯಾಸಕರ ಮುಂತಾದ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ನನಗೆ ಇರುವ ಅವಕಾಶಗಳನ್ನೇಲ್ಲ ಬಳಸಿಕೊಂಡು ಸದನದ ಹೊರಗೆ ಒಳಗೆ ಹೋರಾಟ ಮಾಡುತ್ತ ಬಂದಿದ್ದೇನೆ. ಹಳೆ ಪಿಂಚಣಿ ವ್ಯವಸ್ಥೆಗಾಗಿ ಧ್ವನಿ ಎತ್ತಿದ್ದೇನೆ. ಅಲ್ಲದೇ 4 ವರ್ಷಗಳಿಂದ  ಯಾವುದೇ ಸರ್ಕಾರವಿದ್ದರು ಸೈದ್ಧಾಂತಿಕವಾಗಿ ನೌಕರರ ಪರವಾಗಿ ಇದ್ದೇನೆ ಎಂದರು.
Kalahamsa Infotech private limitedಮತ್ತೊಬ್ಬ ಆಕಾಂಕ್ಷಿ ಎಸ್.ಪಿ.ದಿನೇಶ್‍ರವರು ನಿಮಗೆ ಗುರುಬಲವಿಲ್ಲ ಎಂದು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಹೇಳಿರುವುದು ಬಿಜೆಪಿಯಲ್ಲಿ ನಿಮಗೆ ಗುರುಬಲ ಇಲ್ಲ ಎಂದು ಆದರೆ ನಾನು ಅವರಿಗೆ ಹೇಳಬಯಸುತ್ತೇನೆ. ನನಗೆ ಗುರುಬಲ ಇದೆ, ಹಾಗೆಯೇ ಅವರಿಗೆ “ಕುರುಬಲ”ವಿದೆ. ನಾನು ಯಾವುದೇ ರೀತಿಯ ಅನೈತಿಕ ರಾಜಕಾರಣ ಮಾಡುವವನ್ನಲ್ಲ. ಯಾವ ಪಕ್ಷದಲ್ಲಿ ಇರುತ್ತೇನೂ ಅದೇ ಪಕ್ಷಕ್ಕಾಗಿ ಹೋರಾಡುತ್ತೇನೆ. ಹಿಂದೆ ಬಿಜೆಪಿಯಲ್ಲಿದ್ದೆ, ಈಗ ಕಾಂಗ್ರೆಸ್‍ನಲ್ಲಿದ್ದೇನೆ. ಬಿಜೆಪಿಯ ನಾಯಕರ ವಿರುದ್ಧ ನನ್ನಷ್ಟು ಧ್ವನಿಯನ್ನು ಇವರ್ಯಾರು ಎತ್ತಿಲ್ಲ ಎಂದರು.

Also read: ಆದಾಯ ಕೊರತೆ ನೆಪದಲ್ಲಿ ಅರ್ಚಕರ ವೇತನ ಕಡಿತ ನೋಟಿಸ್: ಮಾಜಿ ಸಚಿವ ಈಶ್ವರಪ್ಪ ಅಸಮಾಧಾನ

ಕಳೆದ ಚುನಾವಣೆಯಲ್ಲಿ ನಾನು ಅವರ ಏಜೆಂಟಾಗಿದ್ದೆ ಎಂದು ಅವರು ಹೇಳುತ್ತಾರೆ. ಹಾಗೆಯೇ ಈ ಬಾರಿಯೂ ಕೂಡ ನನ್ನ ಏಜೆಂಟಾಗಿ ಇರಲಿ, ಮುಂದಿನ ಬಾರಿ ಬೇಕಾದರೆ ಅವರು ಸ್ಪರ್ಧೆ ಮಾಡಲಿ. ಅವರು ನಮ್ಮ ಊರ ಪಕ್ಕದವರು. ಅವರ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ನಾವು ಪ್ರೀತಿಯನ್ನು ಕೊಡುವವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ವೈ.ಎಚ್.ನಾಗರಾಜ್, ಪ್ರಮುಖರಾದ ಧೀರರಾಜ್ ಹೊನ್ನಾವಿಲೆ, ಶಿ.ಜು.ಪಾಶ, ಐಡಿಯಲ್ ಗೋಪಿ, ಕೃಷ್ಣ, ಎಸ್.ವಿ.ಪಾಟೀಲ್, ಪವನ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSouth-West graduate constituencyನೈರುತ್ಯ ಪದವೀಧರ ಕ್ಷೇತ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆದಾಯ ಕೊರತೆ ನೆಪದಲ್ಲಿ ಅರ್ಚಕರ ವೇತನ ಕಡಿತ ನೋಟಿಸ್: ಮಾಜಿ ಸಚಿವ ಈಶ್ವರಪ್ಪ ಅಸಮಾಧಾನ

Next Post

ಉತ್ತರಾದಿ ಮಠದಲ್ಲಿ ಸಂಭ್ರಮದ ರಾಮೋತ್ಸವ | ವಿಜೃಂಭಣೆಯ ಪಲ್ಲಕ್ಕಿ ಸೇವೆ- ದೀಪೋತ್ಸವ

kalpa News

kalpa News

Next Post
ಉತ್ತರಾದಿ ಮಠದಲ್ಲಿ ಸಂಭ್ರಮದ ರಾಮೋತ್ಸವ | ವಿಜೃಂಭಣೆಯ ಪಲ್ಲಕ್ಕಿ ಸೇವೆ- ದೀಪೋತ್ಸವ

ಉತ್ತರಾದಿ ಮಠದಲ್ಲಿ ಸಂಭ್ರಮದ ರಾಮೋತ್ಸವ | ವಿಜೃಂಭಣೆಯ ಪಲ್ಲಕ್ಕಿ ಸೇವೆ- ದೀಪೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL