ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ಮೂಲದ ಸುರೇಶ್ ಕಿಣಿ ಯವರಿಗೆ ಅತ್ಯುತ್ತಮ ಜಿಎಸ್‌ಟಿ ನಿರ್ವಹಣೆಗಾಗಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ Nirmala Seetharaman ಪ್ರಶಸ್ತಿ ಪ್ರದಾನ ಮಾಡಿದರು.
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವತಿಯಿಂದ ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ವಿಶ್ವ ಲೆಕ್ಕ ಪರಿಶೋಧಕರ ದಿನ ಹಾಗೂ ಜಿಎಸ್‌ಟಿ ದಿನಾಚರಣೆಯ ಆಚರಿಸಲಾಯಿತು.

Also read: ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಅಗತ್ಯ: ನ್ಯಾ. ಮಾನು









Discussion about this post