No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಲಾಪದಿಂದ 10 ಬಿಜೆಪಿ ಶಾಸಕರ ಅಮಾನತು: ಎಸ್. ದತ್ತಾತ್ರಿ ಖಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 20, 2023
in ಶಿವಮೊಗ್ಗ
0
ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ವಿಧಾನಸಭಾ ಪ್ರಸ್ತುತ ಕಲಾಪದಿಂದ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಿರುವ ಕ್ರಮವನ್ನು ಖಂಡಿಸಿರುವ ಜಿಲ್ಲಾ ಬಿಜೆಪಿ ಮುಖಂಡ ಎಸ್. ದತ್ತಾತ್ರಿ, S Dattatri ಇದು ಸರ್ವಾಧಿಕಾರಿ ಧೋರಣೆಗೆ ಹಿಡಿದ ಕನ್ನಡಿ ಎಂದಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿ, ಅವರು ಆಡಳಿತದಲ್ಲಿದ್ದಾಗಲೀ, ವಿರೋಧ ಪಕ್ಷದಲ್ಲಿದ್ದಾಗಲೀ ಪ್ರಜಾಪ್ರಭುತ್ವದ ವ್ಯವಸ್ಥೆಗೆ ತಕ್ಕನಾದ ಗೌರವ ನೀಡದಿರುವುದು ಹಲವಾರು ಪ್ರಕರಣಗಳಿಂದ ಜನತೆಗೆ ತಿಳಿದಿದೆ ಎಂದಿದ್ದಾರೆ.
1975ರಲ್ಲಿ ತುರ್ತುಪರಿಸ್ಥಿತಿಯನ್ನು ಹೇರಿ ಈ ದೇಶದ ಜನತೆಯ ಅಭಿವ್ಯಕ್ತಿ ಸ್ವಾತಂತ್ರವನ್ನು ಕಸಿದುಕೊಂಡಿದ್ದು ಒಂದು ಇತಿಹಾಸ. ಕರ್ನಾಟಕ ಪ್ರಜಾತಂತ್ರ ವ್ಯವಸ್ಥೆಯಲ್ಲಿ ನಿನ್ನೆ ದಿನ ಕರಾಳದಿನ. ವಿಧಾನಸಭೆಯಲ್ಲಿ 10ಜನ ಬಿಜೆಪಿ ಶಾಸಕರನ್ನು ಈ ಅಧಿವೇಶನದಿಂದ ವಜಾ ಮಾಡುವ ಮೂಲಕ ಮತ್ತೊಮ್ಮೆ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿರುವುದು ಅತ್ಯಂತ ಹೇಯಕರ. ವಿಧಾನಸಭೆಯಲ್ಲಿ ಈ ರೀತಿ ಪ್ರತಿಭಟನೆ ಮಾಡುವುದು ಸಹಜ ಪ್ರಕ್ರಿಯೆ. ಆದರೆ ಪ್ರತಿಭಟನೆ ಮಾಡುವುದೇ ದೊಡ್ಡ ಅಪರಾಧ ಎಂಬAತೆ 10 ಜನ ಶಾಸಕರನ್ನು ವಜಾಗೊಳಿಸಿದ ಮಾನ್ಯ ಸಭಾಪತಿಗಳ ನಿರ್ಧಾರ ಅತ್ಯಂತ ಖಂಡನೀಯ ಎಂದಿದ್ದಾರೆ.

Also read: ಶಿವಮೊಗ್ಗಕ್ಕೆ ಎರಡು ದಿನ ರಾಜ್ಯಪಾಲ ಗೆಹ್ಲೋಟ್ ಪ್ರವಾಸ: ಎಲ್ಲಿಗೆಲ್ಲಾ ಭೇಟಿ ನೀಡಲಿದ್ದಾರೆ?

ಸರ್ವಾಧಿಕಾರಿ ವರ್ತನೆ ಕಾಂಗ್ರೆಸ್‌ನ ವಂಶಾವಳಿ ಗುಣ. ಅದರಂತೆ ಅತ್ಯಂತ ದುರಹಂಕಾರದಿAದ ಮಾನ್ಯ ಸಭಾಪತಿಗಳು ಈ ಶಿಕ್ಷೆಯನ್ನು ನೀಡಿಅದನ್ನು ಸದನದಲ್ಲಿ ಸಮರ್ಥಿಸಿಕೊಳ್ಳುವುದು ಅಲ್ಲದೇ ತಮ್ಮ ಭಾಷಣದಲ್ಲಿ ಈ ಶಿಕ್ಷೆ ಕೇವಲ ಒಂದು ಉದಾಹರಣೆ. ಹೀಗೆ ಬಿಜೆಪಿ ಶಾಸಕರು ತಮ್ಮ ನಿಲುವು ಮುಂದುವರೆಸಿದರೆ ಕಠಿಣಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯ ಮಾತುಗಳು ಇವರ ಸರ್ವಾಧಿಕಾರಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದಿದ್ದಾರೆ.
ಈ ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದ ಬಾಗಿಲನ್ನು ಒದ್ದು ತಮ್ಮ ದುರ್ನಡತೆಯನ್ನು ಪ್ರದರ್ಶಿಸಿದ್ದಾರೆ. ಹಾಗೆಯೇ ಧರ್ಮೇಗೌಡರನ್ನು ವಿಧಾನ ಪರಿಷತ್‌ನಲ್ಲಿ ಕೈಹಿಡಿದು ಎಳೆದಾಡಿ ಅವರನ್ನು ಗೌರವಯುತ ವಾದ ಪೀಠದಿಂದ ಎಳೆದು ತಂದು ಅವರ ಮನಸ್ಸಿಗೆ ನೋವುಂಟು ಮಾಡಿದ ಕಾಂಗ್ರೆಸ್ ಶಾಸಕರಿಂದ ನಾವು ಪಾಠ ಕಲಿಯಬೇಕಿಲ್ಲ. ಈ ರೀತಿ ಅಮಾನತ್ತಿನ ಶಿಕ್ಷೆ ಕೊಡುವ ಮೂಲಕ ಬಿಜೆಪಿ ಶಾಸಕರ ಬಾಯಿ ಮುಚ್ಚಿಸುವ ಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅತ್ಯಂತ ಖಂಡನೀಯ. ಘನತೆವೆತ್ತ ರಾಜ್ಯಪಾಲರು ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿ ಶಾಸಕರ ಅಮಾನತ್ತನ್ನು ಹಿಂದಕ್ಕೆ ಪಡೆಯ ಬೇಕು ಎಂದು ಆಗ್ರಹಿಸಿದ್ದಾರೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Previous Post

ಶಿವಮೊಗ್ಗಕ್ಕೆ ಎರಡು ದಿನ ರಾಜ್ಯಪಾಲ ಗೆಹ್ಲೋಟ್ ಪ್ರವಾಸ: ಎಲ್ಲಿಗೆಲ್ಲಾ ಭೇಟಿ ನೀಡಲಿದ್ದಾರೆ?

Next Post

ಸಂಸಾರದ ವಿಷ ನಿವಾರಿಸಿ ಜ್ಞಾನದ ಅಮೃತ ಉಣಿಸುವುದೇ ಭಾಗವತ ಶ್ರವಣ: ಪಂ. ಅನಿರುದ್ಧಾಚಾರ್ಯ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಸಾರದ ವಿಷ ನಿವಾರಿಸಿ ಜ್ಞಾನದ ಅಮೃತ ಉಣಿಸುವುದೇ ಭಾಗವತ ಶ್ರವಣ: ಪಂ. ಅನಿರುದ್ಧಾಚಾರ್ಯ ಅಭಿಮತ

ಸಂಸಾರದ ವಿಷ ನಿವಾರಿಸಿ ಜ್ಞಾನದ ಅಮೃತ ಉಣಿಸುವುದೇ ಭಾಗವತ ಶ್ರವಣ: ಪಂ. ಅನಿರುದ್ಧಾಚಾರ್ಯ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL