No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕದ ಶಂಕೆ: ಪ್ರಕರಣ ದಾಖಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2025
in ಶಿವಮೊಗ್ಗ
0
ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕದ ಶಂಕೆ: ಪ್ರಕರಣ ದಾಖಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕ #Pesticide to Water Tank ಅಂಶ ಬೆರೆಸಿರುವ ಶಂಕೆ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಾಲೆಯ ಮುಖ್ಯಶಿಕ್ಷಕ ರವಿಕುಮಾರ್ ನೀಡಿದ ದೂರನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಹೊಸನಗರ ಠಾಣೆ ಪೊಲೀಸರು, ಶುಕ್ರವಾರ ಶಾಲೆಗೆ ತೆರಳಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.
ಪ್ರಯೋಗಾಲಯಕ್ಕೆ ನೀರಿನ ಮಾದರಿ:

‘ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇವೆ. ಅದರಲ್ಲಿ ಅಡುಗೆ ಮನೆಗೆ ನೇರ ಸಂಪರ್ಕ ಇರುವ ಟ್ಯಾಂಕ್‌ನಲ್ಲಿನ ನೀರಿನಲ್ಲಿ ಗುರುವಾರ ಕೀಟನಾಶಕದ ವಾಸನೆ ಬಂದಿತ್ತು. ಆರೋಗ್ಯ ಇಲಾಖೆ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿದೆ’ ಎಂದು ಡಿಡಿಪಿಐ ಎಸ್‌.ಆರ್.ಮಂಜುನಾಥ್ ತಿಳಿಸಿದರು.

‘ಮತ್ತೊಂದು ಟ್ಯಾಂಕ್ ಶಾಲೆಯ ಕೈತೋಟಕ್ಕೆ ಸಂಪರ್ಕ ಹೊಂದಿದೆ. ನೀರು ಕುಡಿದಿದ್ದ 18 ವಿದ್ಯಾರ್ಥಿಗಳನ್ನು ಹೊಸನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಸಂಜೆಯವರೆಗೂ ಎಲ್ಲರನ್ನೂ ನಿಗಾದಲ್ಲಿ ಇಡಲಾಗಿತ್ತು. ಎಲ್ಲರೂ ಆರೋಗ್ಯವಾಗಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾಗಿ ಅವರು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆಯಲ್ಲಿ ಶಾಲೆಗೆ ಎರಡು ದಿನ ರಜೆ ಕೊಡಲಾಗಿದೆ.
ಚುರುಕುಗೊಂಡ ತನಿಖೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣಿ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಅದೇಶ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ.

ಪ್ರಕರಣ ಭೇದಿಸಲು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತೀರ್ಥಹಳ್ಳಿ ಡಿವೈಎಸ್ಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದ್ದು,  ಮೂರು ತಂಡಗಳಳನ್ನು ರಚಿಸಲಾಗಿದೆ.

ತನಿಖೆಗಾಗಿ ಒಟ್ಟು 18 ಪೊಲೀಸರ ನಿಯೋಜನೆ ಮಾಡಿದ್ದಾರೆ. ಹೂವಿನಕೋಣೆ ಗ್ರಾಮದ ಸುತ್ತಮುಲ್ಲಿ ದೊರೆಯುವ ಮಾಹಿತಿ ಸಂಗ್ರಹಣೆಗಾಗಿ ಎಂಟು ಸಿಬ್ಬಂದಿ, ಅನುಮಾನಸ್ಪದ ವ್ಯಕ್ತಿಗಳ ವಿಚಾರಣೆಗಾಗಿ ಐದು ಹಾಗೂ ಸಿಸಿ ಟಿವಿ ಪರಿಶೀಲನೆಗೆ ಐದು ಪೊಲೀಸರನ್ನು ನಿಯೋಜಿಸಲಾಗಿದೆ.

ಟೆಕ್ನಿಕಲ್ ಎವಿಡೆನ್ಸ್ ಕಲೆಹಾಲು ಮುಂದಾದ ಪೊಲೀಸರು ಟವರ್ ಡಂಪ್ ಮೂಲಕ ತನಿಖೆ ಆರಂಭಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPesticide to Water TankShimogaShivamoggaNewsಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧ್ಯಯನ-ಭರತನಾಟ್ಯ ಎರಡರ ಸಮನ್ವಯದಿಂದ ಬಹುಮುಖೀ ಸಾಧನೆ ಮಾಡಿ: ವೈಜಯಂತಿ ಕಾಶಿ

Next Post

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL