ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಸ್ವಚ್ಚ ಭಾರತ್ ಮಿಷನ್, ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್ ಸ್ವಚ್ಚತಾ ಸಂಸ್ಕಾರ್ ಸ್ವಚ್ಚತೆ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಮಹಾತ್ಮ ಗಾಂಧಿ ಜಯಂತಿ #Gandhi Jayanthi ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ವೇಳೆ ಎಲ್ಲಾ ನ್ಯಾಯಾಧೀಶರು, ವಕೀಲರು ನ್ಯಾಯಾಲಯದ ಆವರಣವನ್ನು ಸಂಪೂರ್ಣ ಸ್ವಚ್ಚಗೊಳಿಸಿದರು.
Also read: ಅಯೋಡಿನ್ ಕೊರತೆ | ಸಾರ್ವಜನಿಕರಲ್ಲಿ ಜಾಗೃತಿ ಅವಶ್ಯಕ: ಸಚಿವ ಸುಧಾಕರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post