No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಭೂತಪೂರ್ವ ಯಶಸ್ಸಿನೊಂದಿಗೆ ಸ್ವದೇಶಿ ಮೇಳಕ್ಕೆ ತೆರೆ: 7 ಕೋಟಿಗೂ ಹೆಚ್ಚು ವಹಿವಾಟು

kalpa News by kalpa News
December 11, 2023
in ಶಿವಮೊಗ್ಗ
0
ಅಭೂತಪೂರ್ವ ಯಶಸ್ಸಿನೊಂದಿಗೆ ಸ್ವದೇಶಿ ಮೇಳಕ್ಕೆ ತೆರೆ: 7 ಕೋಟಿಗೂ ಹೆಚ್ಚು ವಹಿವಾಟು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್‌ ಆಯೋಜಿಸಿದ್ದ ಬೃಹತ್‌ ಸ್ವದೇಶಿ ಮೇಳವು Swadeshimela ಅಭೂತಪೂರ್ವ ಯಶಸ್ಸಿನೊಂದಿಗೆ ಭಾನುವಾರ ತೆರೆ ಕಂಡಿದೆ.

ನಗರದಲ್ಲಿ ಐದು ದಿನಗಳ ಕಾಲ ನಡೆದ ಮೇಳಕ್ಕೆ ಪ್ರತಿ ನಿತ್ಯವೂ ಜನ ಸಾಗರೋಪಾದಿಯಲ್ಲಿ ಹರಿದು ಬಂದಿದ್ದು, ಒಟ್ಟು 3 ಲಕ್ಷದ 75 ಸಾವಿರ ಜನ ಒಟ್ಟು ಭೇಟಿ ಕೊಟ್ಟಿದ್ದು, ಮೇಳದ 305 ಮಳಿಗೆಗಳ ಮೂಲಕ 7 ಕೋಟಿ 68 ಲಕ್ಷ ರೂ.ಗಳ ವ್ಯಾಪಾರ ವಹಿವಾಟು ನಡೆದಿದ್ದು ಐತಿಹಾಸಿಕ ದಾಖಲೆಯಾಗಿದೆ.
ಯಾವುದೇ ಫ್ಲೆಕ್ಸ್ ಗಳ ಪ್ರಚಾರದಾಡಂಬರವಿಲ್ಲದಿದ್ದರೂ ಸ್ವದೇಶೀ ತನಕ್ಕೆ ಶಿವಮೊಗ್ಗ ನಗರದ ಜನತೆ ಮನ್ನಣೆ ಕೊಟ್ಟಿದ್ದು, ಇದು ಸ್ವದೇಶಿ ಪ್ರಜ್ಞೆಗೆ ಸಾಕ್ಷಿಯಾಯಿತಲ್ಲದೇ ಜನರ ನಡುವೆ ಸಂಪರ್ಕ ಕೊಂಡಿಯಾಯಿತು. ಧೂಳು ಮುಕ್ತ, ಪ್ಲಾಸ್ಟಿಕ್‌ ಮುಕ್ತವಾಗಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಪರಿಸರ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗಿತ್ತು. ಲಕ್ಷಾಂತರ ಮಂದಿ ಸೇರಿದ ಮೇಳದಲ್ಲಿ ಊಟದ ತಟ್ಟೆ, ಲೋಟ ವ್ಯವಸ್ಥೆ, ಟೀ,ಕಾಫಿ ಕೂಟ ಲೋಟದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

Also read: A bill presented by Amit Shah that will grant rights and representation to Kashmiris displaced for 70 years

ಆಹಾರೋಪತ್ಪಾದನೆ, ಕೈಗಾರಿಕೆ, ಕೃಷಿ, ಸ್ವದೇಶಿ ಪರಂಪರೆ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಪರವಾಗಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ಬ್ಯಾಂಕ್‌ ಮಳಿಗೆಗಳು ಹೀಗೆ 305 ಮಳಿಗೆಗಳ ಪೈಕಿ 125 ದೇಶೀಯ ಸ್ಟಾಲ್‌, 28 ಆಹಾರ ಮಳಿಗೆ, ಅಂತಾರಾಷ್ಟ್ರೀಯ ಮಟ್ಟದ ಕೈಗಾರಿಕೆ ಹಾಗೂ 8 ರಾಷ್ಟ್ರೀಕೃತ ಬ್ಯಾಂಕ್‌, 12 ಪ್ರಾಯೋಜಕರ ಉತ್ಪನ್ನ ಪ್ರದರ್ಶನ ಮಳಿಗೆಗಳಿದ್ದವು. ತಾರಸಿ ತೋಟ ತರಬೇತಿ ಕಾರ್ಯ್ಗಾರಗಳಿಂದ ಹಿಡಿದು ರೈತರ ನಡೆ ದೇಶೀಯ ಕಡೆ ಅಲ್ಲಿಯ ತನಕ 16 ಕಾರ್ಯ್ಗಾರಗಳು ನಡೆದವು, ಅಲ್ಲದೇ ತರಬೇತಿ ಕಾರ್ಯಾಗಾರಗಳನ್ನು 7 ಸಾವಿರ ಜನ ನೇರ ಪ್ರಸಾರದಲ್ಲಿ ವೀಕ್ಷಣೆ ಹಾಗೂ 1 ಲಕ್ಷದ 20 ಸಾವಿರ ಜನ ಸಾಮಾಜಿಕ ಜಾಲ ತಾಣದಲ್ಲಿ ವೀಕ್ಷಿಸಿದ್ದು ವಿಶೇಷ,
ನಗರದಲ್ಲಿ ಕೈ ಬರಹದ 6 ಮಹಾಧ್ವಾರಗಳನ್ನು ನಿರ್ಮಾಣ ಮಾಡಲಾಗಿತ್ತು, ಮೇಳಕ್ಕೂ ಮೊದಲು 40 ಶಾಲೆಗಳನ್ನು ಸಂಪರ್ಕಿಸಿ ಮೇಳದ ಮಾಹಿತಿ ನೀಡಲಾಗಿತ್ತು. ದೇಶೀಯ ಬಟ್ಟೆಗಳಿಂದ ನಗರದಲ್ಲಿನ ಹಲವಾರು ಅಲಂಕಾರ ಮಾಡಲಾಗಿತ್ತು, 60 ಅಡಿಯ ಅಗಲ ಮತ್ತು ಉದ್ದದ ರಂಗೋಲಿ, 1200 ಗೋ ಆರತಿ ಮತ್ತು 3000 ಕ್ಕೂ ಹೆಚ್ಚು ಗೋ ಗ್ರಾಸ ನೀಡಲಾಯಿತು. ಸ್ವದೇಶೀ ಚಿತ್ರಕಲಾ ಸ್ಪರ್ಧೆಯಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು, 334 ಮಕ್ಕಳು ಸ್ವದೇಶಿ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 120 ಅಲಂಕೃತ ಮಡಿಕೆಗಳನ್ನು ಮಹಿಳೆಯರು ನೀಡಿದ್ದರು.

ಪ್ರತಿ ದಿನವೂ ಖ್ಯಾ ತ ಕಲಾವಿದರಿಂದ ಹಾಡು, ಭರತನಾಟ್ಯ, ಯೋಗ, ಸಂಗೀತ, ಬಾನ್ಸುರಿ ವಾದನ,ಯಕ್ಷಗಾನ , ಡೊಳ್ಳು , ವೀರಗಾಸೆ ಹೀಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳಕ್ಕೆ ಮೆರಗು ತಂದುಕೊಟ್ಟಿತು. ಮೇಳದಲ್ಲಿ ಮೇಲುಕೋಟೆ ಪುಳಿಯೋಗರೆ, ಮುಳುಬಾಗಿಲು ದೋಸೆ, ದಾವಣಗೆರೆ ಬೆಣ್ಣೆದೋಸೆ, ಸಾವಯವ ಕಬ್ಬಿನಹಾಲು, ಅಡಕೆ ಐಸ್‌ ಕ್ರೀಂ, ಬಂಗಾರಪೇಟೆ ಪಾನಿಪೂರಿ, ಹುಬ್ಬಳ್ಳಿಯ ಗಿರಮಿಟ್‌, ಸಿರಿಧಾನ್ಯಗಳ ರೊಟ್ಟಿ , ಅಕ್ಕಿ ರೊಟ್ಟಿ ಎಣಗಾಯಿ ಪಲ್ಯ, (ನವಣೆ, ಸಜ್ಜೆ, ರಾಗಿ, ಜೋಳ ,ಅಕ್ಕಿ ರೊಟ್ಟಿ) ಸೇರಿದಂತೆ ಕವಳಿ, ಕಂಚಿ, ಮಾವು, ನಿಂಬೆ, ಮೆಣಸಿನ ಹಿಂಡಿ, ಮೆಂತ್ಯ ಹಿಂಡಿ, ಅಗಸಿ, ಶೇಂಗಾ, ಗುರೆಳ್ಳು ಚಟ್ನಿ ಪುಡಿಯಂತಹ ವೈವಿಧ್ಯಮಯ ಆಹಾರಗಳೂ ಸ್ವದೇಶಿ ಆಹಾರ ಪ್ರಿಯರ ಮನಸರ‍ಸನ್ನು ಸಂತೃಪ್ತಿಗೊಳಿಸಿತು.

ಇನ್ನು ಸ್ವದೇಶಿ ಕ್ರೀಡೆಗಳಾದ ಹಗ್ಗ ಜಗ್ಗಾಟ, ಲಗೋರಿ, ಕೋಲಾಟ, ಅವ್ವ ಅಪ್ಪಚ್ಚಿ ಆಟ, ಕುದುರೆ ಆಟ, ಚೆಂಡಾಟ, ರಿಂಗ್‌ ಆಟ, ಬುಗುರಿ, ಟೈರ್‌ ಗಾಲಿ ಆಟಗಳು ಮಕ್ಕಳಿಗೆ ಭರಪೂರ ಮನರಂಜನೆ ನೀಡಿದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

A bill presented by Amit Shah that will grant rights and representation to Kashmiris displaced for 70 years

Next Post

ಮೋದಿ ಸರ್ಕಾರಕ್ಕೆ ಮತ್ತೊಂದು ದಿಗ್ವಿಜಯ | ಆರ್ಟಿಕಲ್ 370 ರದ್ದು ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ

kalpa News

kalpa News

Next Post
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

ಮೋದಿ ಸರ್ಕಾರಕ್ಕೆ ಮತ್ತೊಂದು ದಿಗ್ವಿಜಯ | ಆರ್ಟಿಕಲ್ 370 ರದ್ದು ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL