No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ | ಕ್ರಮಕ್ಕೆ ಆಗ್ರಹ

ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಡಳಿತದ ಮೂಲಕ ಗೃಹಸಚಿವರಿಗೆ ಮನವಿ

kalpa News by kalpa News
August 22, 2025
in ಶಿವಮೊಗ್ಗ
0
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ | ಕ್ರಮಕ್ಕೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀಕ್ಷೇತ್ರ ಧರ್ಮಸ್ಥಳದ #Shri Kshthra Dharmasthala ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಬಗ್ಗೆ ವಿಶೇಷ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಿದರು.

ಕೋಟ್ಯಾಂತರ ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳದ ವಿರುದ್ಧ ಇತ್ತೀಚೆಗೆ ನಡೆಯುತ್ತಿರುವ ಸುಳ್ಳು ಪ್ರಚಾರ ಹಾಗೂ ದುರುದ್ದೇಶಿತ ವರದಿಗಳ ಬಗ್ಗೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅನಾಮಿಕ ವ್ಯಕ್ತಿಯ ಹೇಳಿಕೆ ಆಧರಿಸಿ ಸರ್ಕಾರ ತನಿಖಾದಳವನ್ನು ರಚಿಸಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಸತ್ಯ ಹೊರಬಂದಿಲ್ಲ. ಆದರೆ ತನಿಖೆಯ ಅಧಿಕೃತ ಫಲತಾಂಶ ಪ್ರಕಟವಾಗುವ ಮೊದಲು ಕೆಲವು ಯೂಟ್ಯೂಬರ್‍ಗಳು ಹಾಗೂ ಅಂತರ್‍ರಾಷ್ಟ್ರೀಯ ಮಾಧ್ಯಮಗಳು ಧರ್ಮಸ್ಥಳದ ಬಗ್ಗೆ ಸುಳ್ಳು ಮತ್ತು ದುರುದ್ದೇಶಿತ ವರದಿಗಳನ್ನು ಪ್ರಸಾರ ಮಾಡಿರುವುದು ಹಿಂದೂ ಸಮಾಜ ಭಾವನೆಗಳಿಗೆ ಅವಮಾನವಾಗಿದೆ ಎಂದು ದೂರಿದರು.

ಈ ಎಲ್ಲಾ ಘಟನೆಗಳು ಒಟ್ಟಿಗೆ ನೋಡಿದಾಗ ಇದು ಕೇವಲ ತಾತ್ಕಾಲಿಕ ಘಟನೆ ಅಲ್ಲದೆ ಹಿಂದೂ ಧಾರ್ಮಿಕ ಕ್ಷೇತ್ರಗಳ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಪಿತೂರಿಯ ಭಾಗವೆಂದು ಸ್ಪಷ್ಟವಾಗುತ್ತಿದೆ. ಧರ್ಮಸ್ಥಳದ ಅಪಮಾನ ಮಾಡಿದವರ ಮೇಲೆ ವಿಶೇಷ ತನಿಖಾ ದಳದ ಮೂಲಕ ಸಂಪೂರ್ಣ ತನಿಖೆ ನಡೆಸಿ, ಸತ್ಯ ಹೊರತರುವಂತೆ ಮಾಡಬೇಕು. ಸುಳ್ಳು ಪ್ರಚಾರ ಹಾಗೂ ಧರ್ಮಸ್ಥಳದ ತೇಜೋವಧೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಿಂದೂ ಧಾರ್ಮಿಕ ಕೇಂದ್ರಗಳನ್ನು ಎರಡಪಂಥೀಯ-ಕಮ್ಯೂನಿಷ್ಟ್ ಒತ್ತಡಗಳಿಂದ ಮತ್ತು ಸುಳ್ಳು ಪ್ರಚಾರಗಳಿಂದ ರಕ್ಷಿಸಲು ಶಾಶ್ವತ ವ್ಯವಸ್ಥೆ ನಿರ್ಮಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಹಿಂದೂ ಸಮಾಜದ ಭಾವನೆಗಳಿಗೆ ಗೌರವ ನೀಡಿ, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಪ್ರಮುಖರಾದ ದಿನೇಶ್ ಚೌವ್ಹಾಣ್, ಹೆಚ್. ಪ್ರಫುಲ್ಲಚಂದ್ರ, ಜಗ್ಗಣ್ಣ, ರಮೇಶ್‍ಬಾಬು ಜಾದವ್, ವಿಶ್ವನಾಥ್, ಬಸವರಾಜ್ ಸಾಳಂಕೆ, ಕಾಂಚನಾ, ಜ್ಯೋತಿ, ಮಂಜುಳಾ, ವಕೀಲರಾದ ಉಜ್ವಲ, ವಾಗೀಶ್, ರಿತೇಶ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/08/VID-20250820-WA0058.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Kshthra Dharmasthalaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀಕ್ಷೇತ್ರ ಧರ್ಮಸ್ಥಳ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರಾಟೆ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಶಾಲೆಯ ಸುದೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆ

Next Post

ಹಬ್ಬಗಳ ಸರಣಿ | ಬೆಂಗಳೂರು, ಮೈಸೂರಿನಿಂದ ಹಲವು ಕಡೆಗೆ ವಿಶೇಷ ರೈಲು | ಎಲ್ಲೆಲ್ಲಿಗೆ? ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

ಹಬ್ಬಗಳ ಸರಣಿ | ಬೆಂಗಳೂರು, ಮೈಸೂರಿನಿಂದ ಹಲವು ಕಡೆಗೆ ವಿಶೇಷ ರೈಲು | ಎಲ್ಲೆಲ್ಲಿಗೆ? ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL