ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ವೃತ್ತ ಲಿಪಿಕ ನೌಕರರ ಸಂಘದ ಅಧ್ಯಕ್ಷರಾಗಿ ಅರಣ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಟಿ. ಪ್ರಕಾಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಶಿವಮೊಗ್ಗ #Shivamogga ವೃತ್ತದ ಶ್ರೀಗಂಧ ಸಭಾಂಗಣದಲ್ಲಿ ನಿನ್ನೆ ನಡೆದ ಚುನಾವಣೆಯಲ್ಲಿ ಪ್ರಕಾಶ್ ಅವರು ಜಿಲ್ಲಾ ವೃತ್ತ ಲಿಪಿಕ ನೌಕರರ ಸಂಘಕ್ಕೆ ಆಯ್ಕೆಯಾಗಿದ್ದಾರೆ.
Also Read>> ಮನುಷ್ಯರಲ್ಲ ರಾಕ್ಷಸರು | 3 ಹಸುಗಳ ಕೆಚ್ಚಲು ಕೊಯ್ದ ಪಾಪಿಗಳು | ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಖಜಾಂಚಿಯಾಗಿ ಪ್ರಥಮ ದರ್ಜೆ ಸಹಾಯಕಿ ಯಶುಕುಮಾರಿ ಅವರು ಆಯ್ಕೆಯಾಗಿದ್ದಾರೆ.
ಪತ್ರಾಂಕಿತ ವ್ಯವಸ್ಥಾಪಕರಾದ ಗೋವಿಂದ ರಾಜು, ಹಾಲೇಶ್, ಅಧೀಕ್ಷಕರಾದ ಕುಮಾರ್, ಶ್ವೇತಾ, ಚರಣ್ ಸೇರಿ ಮತ್ತಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post