No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗುಣಮಟ್ಟದ ಆರೋಗ್ಯ ಸೇವೆಯ ಲಾಭ ಪಡೆದುಕೊಳ್ಳಿ: ಮೋಹನ್ ಶೆಟ್ಟಿ

ಮಣಿಪಾಲ್ ಆರೋಗ್ಯ ಕಾರ್ಡ್ ನೊಂದಣಿ ಪ್ರಕ್ರಿಯೆಗೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 5, 2023
in ಶಿವಮೊಗ್ಗ
0
ಗುಣಮಟ್ಟದ ಆರೋಗ್ಯ ಸೇವೆಯ ಲಾಭ ಪಡೆದುಕೊಳ್ಳಿ: ಮೋಹನ್ ಶೆಟ್ಟಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಣಿಪಾಲ್ ಆರೋಗ್ಯ ಕಾರ್ಡ್ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದರ ಸದುಪಯೋಗವನ್ನು ಶಿವಮೊಗ್ಗ ಸುತ್ತಮುತ್ತಲ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ.ಎಂ.ಎ. ಪೈ ಅವರ 125ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಇವರ ನೆನಪಿಗಾಗಿ ಎಲ್ಲರಿಗೂ ಸುಲಭ ದರದಲ್ಲಿ ಆರೋಗ್ಯ ಲಭಿಸಬೇಕು ಎಂಬ ಹಿನ್ನೆಲೆಯಲ್ಲಿ ಈಗಾಗಲೇ ಜನಪ್ರಿಯವಾಗಿರುವ ಮಣಿಪಾಲ್ ಆರೋಗ್ಯ ಕಾರ್ಡಿನ ನೋಂದಣಿಯನ್ನು ಈಗ ಆರಂಭಿಸುತ್ತಿದ್ದೇವೆ. ಸಾರ್ವಜನಿಕರು ಆಸ್ಪತ್ರೆಯ ಅಧಿಕೃತ ಪ್ರತಿನಿಧಿಗಳ ಬಳಿ ಅಥವಾ ಆನ್‍ಲೈನ್ ಮೂಲಕವೂ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.
ಆರೋಗ್ಯ ಕಾರ್ಡ್ ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ ಎಂದರು.

ಮಣಿಪಾಲ್ ಆರೋಗ್ಯ ಕಾರ್ಡ್ 2022ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 300, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ. 600 ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ)ರೂ. 750. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ.500, ಕುಟುಂಬಕ್ಕೆ ರೂ. 800 ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 950 ಆಗಿರುತ್ತದೆ ಎಂದರು.
ಆಸ್ಪತ್ರೆಯ ಸಹ ವ್ಯವಸ್ಥಾಪಕ ಬಿ.ಎಸ್. ಕೃಷ್ಣಪ್ರಸಾದ್ ಮಾತನಾಡಿ, ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು, ಹೊರ ರೋಗಿ ವಿಭಾಗದಲ್ಲಿ, ಒಳ ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇಕಡಾ 50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇಕಡಾ 30 ರಿಯಾಯಿತಿ, ಸಿಟಿ, ಎಂಆರ್‍ಐ, ಅಲ್ಟ್ರಾಸೌಂಡ್‍ಗಳಲ್ಲಿ ಶೇಕಡಾ 20 ರಿಯಾಯಿತಿ, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ, ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ ಪಡೆಯಬಹುದು ಎಂದರು.

ಅಲ್ಲದೆ ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು ಎಂದರು.
ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು. ಕಳೆದ 22 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ. ಇತರ ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು ತಿತಿತಿ.mಚಿಟಿiಠಿಚಿಟheಚಿಟಣhಛಿಚಿಡಿಜ.ಛಿom ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು . ಸಾರ್ವಜನಿಕರು ಮಣಿಪಾಲ್ ಆರೋಗ್ಯಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ. 9980854700/ 08202923748 ಗೆ ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಮಣಿಪಾಲ ಆರೋಗ್ಯ ಕಾರ್ಡಿನ ಮುಖ್ಯ ಸಂಯೋಜಕ ನವೀನ್ ಕೆ. ಇದ್ದರು.
Kalahamsa Infotech private limited2023ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಕಸ್ತೂರಬಾ ಆಸ್ಪತ್ರೆ ಮಾಹಿತಿ ಕೇಂದ್ರ, ನವೀನ್ ಟೈರ್ಸ್, ವಿನೋಭನಗರ ನವೀನ್ ಕೆ.ಆರ್. 78295 40338, ಪ್ರತಿನಿಧಿಗಳಾದ ವಿಜಯ್ ಆನಂದ್ 9844383344, ಬಾಪೂಜಿ ಎಂ. 9916131880, ವಿಪ್ರ ಸೌಹಾರ್ದ 38423 ಸೌಹಾರ್ದ 9249300000 0604, ಕೃಷಿಕ ಸೌಹಾರ್ದ 9686264966, ಶಾರದಾ ಸೌಹಾರ್ದ 9880838430, ಮತ್ತು ಹತ್ತಿರದ ಪ್ರತಿನಿಧಿಗಳಲ್ಲಿ ನೊಂದಾಯಿಸಿಕೊಳ್ಳಬಹುದು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಪಾನ್‌ಕಾರ್ಡ್-ಆಧಾರ್ ಲಿಂಕ್ ಸೇವೆ ಉಚಿತಗೊಳಿಸಲು ಆಗ್ರಹ

Next Post

ಉತ್ತರ ಕನ್ನಡದಲ್ಲಿ ರೆಡ್, ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತರ ಕನ್ನಡದಲ್ಲಿ ರೆಡ್, ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಉತ್ತರ ಕನ್ನಡದಲ್ಲಿ ರೆಡ್, ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 30-ಎಪ್ರಿಲ್ 3: ಮೈಸೂರು-ನಂಜನಗೂಡು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 21, 2026
A Blissful concert by the Divine Duo

A Blissful concert by the Divine Duo

March 21, 2026
ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

ಬಾಣಸವಾಡಿ ಮತ್ತು ತುಮಕೂರು ನಡುವೆ ಒಂದು ಟ್ರಿಪ್ ಮೆಮು ವಿಶೇಷ ರೈಲು ಸೇವೆ

March 21, 2026
ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

March 21, 2026
ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL