No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಂಟೈನ್ಮೆಂಟ್ ವಲಯದ ನಿಯಮ ಉಲ್ಲಂಘಿಸುವವರ ಫೋಟೋ, ತೆಗೆದು ಪೊಲೀಸರಿಗೆ ದೂರು ನೀಡಿ: ಡಿಸಿ ಶಿವಕುಮಾರ್

kalpa News by kalpa News
May 28, 2021
in ಶಿವಮೊಗ್ಗ
0
ಕಂಟೈನ್ಮೆಂಟ್ ವಲಯದ ನಿಯಮ ಉಲ್ಲಂಘಿಸುವವರ ಫೋಟೋ, ತೆಗೆದು ಪೊಲೀಸರಿಗೆ ದೂರು ನೀಡಿ: ಡಿಸಿ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೊರೋನಾ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಅವರು ಗುರುವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಪರಿಶೀಲನೆ ನಡೆಸಿದರು.

ಕಂಟೈನ್ಮೆಂಟ್ ಪ್ರದೇಶದ ಪ್ರತಿ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಪ್ರತಿದಿನ ಭೇಟಿ ನೀಡಿ ಆರೋಗ್ಯ ಸ್ಥಿತಿಗತಿ ಪರಿಶೀಲನೆ ನಡೆಸಬೇಕು. ರೋಗ ಲಕ್ಷಣವಿರುವ ಪ್ರತಿಯೊಬ್ಬರಿಗೂ ಕೊರೋನಾ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಸಾಮಾಗ್ರಿಗಳನ್ನು ಅಗತ್ಯವಿರುವವರಿಗೆ ಮನೆಯ ಬಾಗಿಲಿಗೆ ತಲುಪಿಸಬೇಕು. ಕಂಟೈನ್ಮೆಂಟ್ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಬೇಕು. ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ಮೊಬೈಲ್‌ನಲ್ಲಿ ಛಾಯಾಚಿತ್ರ ಅಥವಾ ವಿಡಿಯೋ ತೆಗೆದು ಪೊಲೀಸರಿಗೆ ದೂರು ನೀಡಬೇಕು ಎಂದು ಹೇಳಿದರು.

ಹಾಟ್‌ಸ್ಪಾಟ್ ಗುರುತಿಸಿ:
ಗ್ರಾಮೀಣ ಭಾಗದಲ್ಲಿ ಕೆಲವು ಪ್ರದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಗಡಿಭಾಗದ ಗ್ರಾಮಗಳಲ್ಲಿ ಇಂತಹ ಪ್ರಕರಣಗಳು ವರದಿಯಾಗುತ್ತಿವೆ. ಅಂತಹ ಕರೋನಾ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಅಂತಹ ಕಡೆಗಳಲ್ಲಿ ಸಂಚಾರಿ ವಾಹನಗಳ ಮೂಲಕ ಕೊರೋನಾ ಪರೀಕ್ಷೆ ನಡೆಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲೂ ಕೊರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡದೆ, ಕೋವಿಡ್ ಕೇರ್ ಸೆಂಟರ್‌ನಲ್ಲಿ ದಾಖಲಿಸಬೇಕು. ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳಲ್ಲಿ ಚಿಕಿತ್ಸೆಗೆ ಆಗಮಿಸುವ ಕೊರೋನಾ ಲಕ್ಷಣವಿರುವ ವ್ಯಕ್ತಿಗಳ ವಿವರಗಳನ್ನು ಕಡ್ಡಾಯವಾಗಿ ಪಡೆಯಬೇಕು. ಅಂತಹ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಒದಗಿಸಲು ವಿಫಲರಾಗುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದೇ ರೀತಿ ಅಧಿಕೃತ ಪರವಾನಿಗೆ ಪಡೆಯದೆ ವೈದ್ಯಕೀಯ ಚಿಕಿತ್ಸೆ ನೀಡುವ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಯೋಜನಾ ನಿರ್ದೇಶಕ ನಾಗೇಂದ್ರ ಹೊನ್ನಳ್ಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಶಿಮ್ಸ್ ನಿರ್ದೇಶಕ ಡಾ. ಸಿದ್ದಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Containment ZoneCoronaHotspotKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga DC ShivakumarShivamogga Newsಕಂಟೈನ್ಮೆಂಟ್ ವಲಯಕೊರೋನಾಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹಾಟ್‌ಸ್ಪಾಟ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೈಂಗಿಕ ಕ್ರಿಯೆಗೆ ಸಹಕಾರ ನೀಡಲಿಲ್ಲ ಎಂದು ಪತ್ನಿಯನ್ನೇ ಕೊಂದ ಪತಿ

Next Post

ರೈಲು ಚಲಿಸಿದ ವೇಗಕ್ಕೆ ಕುಸಿದು ಬಿತ್ತು ನಿಲ್ದಾಣ: ಘಟನೆ ನಡೆದಿದ್ದೆಲ್ಲಿ?

kalpa News

kalpa News

Next Post
ರೈಲು ಚಲಿಸಿದ ವೇಗಕ್ಕೆ ಕುಸಿದು ಬಿತ್ತು ನಿಲ್ದಾಣ: ಘಟನೆ ನಡೆದಿದ್ದೆಲ್ಲಿ?

ರೈಲು ಚಲಿಸಿದ ವೇಗಕ್ಕೆ ಕುಸಿದು ಬಿತ್ತು ನಿಲ್ದಾಣ: ಘಟನೆ ನಡೆದಿದ್ದೆಲ್ಲಿ?

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL