No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೆರೆ ಹಾನಿ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಡಿಸಿ ಸೆಲ್ವಮಣಿ ಸೂಚನೆ

kalpa News by kalpa News
May 24, 2023
in ಶಿವಮೊಗ್ಗ
0
ನೆರೆ ಹಾನಿ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಡಿಸಿ ಸೆಲ್ವಮಣಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ DC Selvamani ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಕುರಿತು ಸೂಚನೆಗಳನ್ನು ನೀಡಿದರು.

ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಚರಂಡಿಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಕೃತಕ ನೆರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಪ್ರಮುಖ ಕಾಲುವೆಗಳ ಹೂಳೆತ್ತುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಕಂಟ್ರೋಲ್ ರೂಂ:
ಎಲ್ಲಾ ತಾಲೂಕುಗಳಲ್ಲಿ ಅತಿವೃಷ್ಟಿಗೆ ಸಂಬಂಧಿಸಿದಂತೆ ತುರ್ತು ನೆರವು, ಕ್ರಮಗೊಳ್ಳಲು ಅನುಕೂಲವಾಗುವಂತೆ 24×7 ನಿಯಂತ್ರಣ ಕೊಠಡಿಗಳನ್ನು ತಕ್ಷಣ ಆರಂಭಿಸಬೇಕು. ಅತಿ ಹೆಚ್ಚು ಮಳೆಯಾಗುವ ಕುರಿತಾದ ಮುನ್ಸೂಚನೆಗಳನ್ನು ಆಯಾ ಪ್ರದೇಶದ ಜನರಿಗೆ ಮೊದಲೇ ತಿಳಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಅಗ್ನಿಶಾಮಕ ದಳ, ಹೋಂಗಾರ್ಡ್ಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ತಾಲೂಕುಗಳಿಗೆ ಈಗಾಗಲೇ ರಕ್ಷಣಾ ಬೋಟ್‌ಗಳನ್ನು ನೀಡಲಾಗಿದ್ದು ಅವುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಬೇಕು. ಅತಿವೃಷ್ಟಿಯಿಂದ ಯಾವುದೇ ಸಣ್ಣ ಅನಾಹುತವಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಸಾಂಕ್ರಾಮಿಕ ರೋಗ ತಡೆ:
ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಖಾತ್ರಿಪಡಿಸಬೇಕು. ಹಾವು ಕಡಿತದ ಇಂಜೆಕ್ಷನ್ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಎಲ್ಲಾ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಲಭ್ಯವಿರಬೇಕು ಎಂದು ಹೇಳಿದರು.
ಗಾಳಿ ಮಳೆಯಿಂದಾಗಿ ಮರಗಳು ಬಿದ್ದ ಸಂದರ್ಭದಲ್ಲಿ ತಕ್ಷಣ ಅವುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಸಂಪರ್ಕ ಕಡಿತವಾಗುವ ಸಂದರ್ಭದಲ್ಲಿ ಪರ್ಯಾಯ ಮಾರ್ಗಗಳನ್ನು ತಕ್ಷಣ ಕಲ್ಪಿಸಬೇಕು. ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಾರ್ಮರ್‌ಗಳು ಮುರಿದು ಬಿದ್ದಾಗ ತಕ್ಷಣ ಅವುಗಳನ್ನು ಬದಲಾಯಿಸಿ ವಿದ್ಯುತ್ ಸಂಪರ್ಕ ಪುನರಾರಂಭಿಸಲು ವ್ಯವಸ್ಥೆ ಮಾಡಬೇಕು ಎಂದರು.

Also read: ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸೂಚನೆ: ಅತಿವೃಷ್ಟಿಯಿಂದ ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನಾಹುತ ಸಂಭವಿಸಬಹುದಾದ ಶಾಲಾ ಕೊಠಡಿಗಳು, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಬೇಕು. ಜಾನುವಾರು ಹಾನಿ ಮತ್ತು ಮಾನವ ಪ್ರಾಣ ಹಾನಿ ಸಂಭವಿಸಿದ ತಕ್ಷಣ ಸೂಕ್ತ ಪರಿಹಾರವನ್ನು ಒದಗಿಸಬೇಕು. ಪ್ರಕೃತಿ ವಿಕೋಪ ಕಾರ್ಯಗಳಿಗೆ ಸಾಕಷ್ಟು ಅನುದಾನ ಲಭ್ಯವಿದೆ ಎಂದು ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ನಲ್ಲಿ ಸೂಚನೆಗಳನ್ನು ನೀಡಿದರು.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: CMSiddaramaiahDC SelvamaniKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಜಿಲ್ಲಾಧಿಕಾರಿ ಆರ್. ಸೆಲ್ವಮಣಿಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

Next Post

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ: ಡಾ. ಸುಷ್ಮಾ ಹಿರೇಮಠ್ ಸಲಹೆ

kalpa News

kalpa News

Next Post
ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ: ಡಾ. ಸುಷ್ಮಾ ಹಿರೇಮಠ್ ಸಲಹೆ

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ: ಡಾ. ಸುಷ್ಮಾ ಹಿರೇಮಠ್ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL