No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಹುಲ್ ಗಾಂಧಿ ಬಂಧನವಾಗುವ ಬಗ್ಗೆಯೇ ಇಂಡಿಯಾ ಒಕ್ಕೂಟದಲ್ಲಿ ಮಾತುಕತೆ: ಕೆ. ಅಣ್ಣಾಮಲೈ

ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್'ನಿಂದ ಅಪಪ್ರಚಾರ | ಎಳೆಎಳೆಯಾಗಿ ಬಿಚ್ಚಿಟ್ಟ ತಮಿಳುನಾಡು ರಾಜ್ಯಾಧ್ಯಕ್ಷ

kalpa News by kalpa News
April 25, 2024
in ಶಿವಮೊಗ್ಗ
0
ರಾಹುಲ್ ಗಾಂಧಿ ಬಂಧನವಾಗುವ ಬಗ್ಗೆಯೇ ಇಂಡಿಯಾ ಒಕ್ಕೂಟದಲ್ಲಿ ಮಾತುಕತೆ: ಕೆ. ಅಣ್ಣಾಮಲೈ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ #INDIA ಒಕ್ಕೂಟ ಯಾವುದೇ ಕಾರಣಕ್ಕೂ ಟೇಕಾಫ್ ಆಗುವುದಿಲ್ಲ. ಮೋಡಿ (ಮೋದಿ) ಪ್ರಧಾನಿಯಾವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ #Annamalai ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂಡಿಯಾ ಒಕ್ಕೂಟದ ಅನೇಕ ಸದಸ್ಯರುಗಳಲ್ಲಿಯೇ ಹೊಂದಾಣಿಕೆ ಇಲ್ಲವಾಗಿದೆ. ಕೇರಳ ರಾಜ್ಯದಲ್ಲಿ ಈಗಾಗಲೇ ಜಗಳ ಪ್ರಾರಂಭವಾಗಿದೆ. ಸಿಪಿಐ, ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ರಾಹುಲ್ ಗಾಂಧಿ #Rahul Gandhi ಬಂಧನವಾಗುವ ಬಗ್ಗೆಯೇ ಮಾತುಕತೆಯಾಗುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ತನ್ನ ಖಾತೆ ತೆರೆಯಲಿದೆ. ಆಂಧ್ರಪ್ರದೇಶದಲ್ಲೂ ಕೂಡ ಕಾಂಗ್ರೆಸ್ ಗೆ ಮಹತ್ವವಿಲ್ಲವಾಗಿದೆ. ಈ ಎಲ್ಲಾ ಕಾರಣಗಳಿಂದ ಇಂಡಿಯಾ ಒಕ್ಕೂಟ ಟೇಕಾಫ್ ಆಗಲು ಸಾಧ್ಯವೇ ಇಲ್ಲ ಎಂದರು.
ಇದು ಲೋಕಸಭಾ ಚುನಾವಣೆ ಪಂಚಾಯಿತಿ ಚುನಾವಣೆಯಲ್ಲ, ಇದು ದೇಶದ ಚುನಾವಣೆ. ಜನ ಬುದ್ಧಿವಂತರಿರುತ್ತಾರೆ. ಯಾರು ಪ್ರಧಾನಿಯಾಗಬೇಕು ಎಂಬುದನ್ನು ಅವರು ಈಗಾಗಲೇ ನಿರ್ಧಾರ ಮಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಮುಖಂಡರು ಪ್ರಧಾನಿ ಮೋದಿ #PM Modi ಅವರ ಬಗ್ಗೆ ಕೀಳುಮಟ್ಟದ ಮಾತನಾಡುತ್ತಿರುವುದು ಸರಿಯಲ್ಲ. ಪ್ರಧಾನಿ ಹುದ್ದೆಗೆ ಗೌರವ ಕೊಡಬೇಕು. ಜನರು ಇದನ್ನು ಗಮನಿಸುತ್ತಾರೆ. ಒಬ್ಬ ಪ್ರಧಾನಿ ಎಂದರೆ ಕೇವಲ ಆ ದೇಶದವರು ಮಾತ್ರ ಆಗಿರುವುದಿಲ್ಲ. ಇಡೀ ಪ್ರಪಂಚದ ಆಗುಹೋಗುಗಳ ಬಗ್ಗೆ ಅರಿವಿರಬೇಕಾಗುತ್ತದೆ. ಹಾಗಾಗಿಯೇ ಮೋದಿ ಅವರನ್ನು ಬಿಟ್ಟು ಬೇರೆ ಯಾರೂ ಪ್ರಧಾನಮಂತ್ರಿಯಾಗಲು ಸಾಧ್ಯವಿಲ್ಲ ಎಂದರು.

Also read: ಮೋದಿ ಮಾಡಿರುವ ಸೇವೆಯ ಕೂಲಿಯಾಗಿ ಮತ ಹಾಕಿ | ಅಣ್ಣಾಮಲೈ ಕರೆ

ಬರ ಪರಿಹಾರದ ಬಗ್ಗೆ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಮೋಸ ಮಾಡಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆದರೆ, ಬರ ಪರಿಹಾರವಾಗಲಿ, ನೆರೆ ಪರಿಹಾರವಾಗಲಿ ಅದನ್ನು ನೀಡಲು ಕೇಂದ್ರ ಸರ್ಕಾರಕ್ಕೆ ತನ್ನದೇ ಇತಿ ಮಿತಿಗಳಿವೆ. ಎಸ್.ಡಿ.ಆರ್.ಎಫ್. ಮತ್ತು ಎನ್.ಡಿ.ಆರ್.ಎಫ್. ಗಳ ಮೂಲಕ ಅದನ್ನು ನೀಡಬೇಕಾಗುತ್ತದೆ. ಹಾಗೆ ನೋಡಿದರೆ ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯಗಳಿಗೂ ಹಣ ನೀಡಿಲ್ಲ. ನೆರವು ಕೇಳಲು ಸ್ನೇಹಿತನ ತರಹ ಹೋಗಬೇಕೆ ವಿನಹ ಪ್ರತಿಭಟನೆಯ ಮೂಲಕ ಅಲ್ಲ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಹಣ ನೀಡಲು ಒಪ್ಪಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅದು ಮುಂದಕ್ಕೆ ಹೋಗಿದೆ ಅಷ್ಟೇ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಪ್ರಮುಖರಾದ ಎಸ್. ದತ್ತಾತ್ರಿ, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ, ವಿನ್ಸೆಂಟ್ ರೋಡ್ರಿಗಸ್, ಗಣೇಶ್ ಬಿಳಕಿ, ಪೆರುಮಾಳ್, ಶಿವಕುಮಾರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0026.mp4

Tags: AnnamalaiIndiaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM ModiRahul GandhiShimogaShivamogga Newsಇಂಡಿಯಾಕೆ. ಅಣ್ಣಾಮಲೈಪ್ರಧಾನಿ ಮೋದಿಮಲೆನಾಡು_ಸುದ್ಧಿರಾಹುಲ್ ಗಾಂಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಮಾಡಿರುವ ಸೇವೆಯ ಕೂಲಿಯಾಗಿ ಮತ ಹಾಕಿ | ಅಣ್ಣಾಮಲೈ ಕರೆ

Next Post

ಶಿವಮೊಗ್ಗ | ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ಕುರಿತಾಗಿ ಅಣ್ಣಾಮಲೈ ಹೇಳಿದ್ದೇನು?

kalpa News

kalpa News

Next Post
ಶಿವಮೊಗ್ಗ | ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ಕುರಿತಾಗಿ ಅಣ್ಣಾಮಲೈ ಹೇಳಿದ್ದೇನು?

ಶಿವಮೊಗ್ಗ | ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ಕುರಿತಾಗಿ ಅಣ್ಣಾಮಲೈ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!