No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಇನ್ನೂ 19 ಡಿಸಿಸಿ ಬ್ಯಾಂಕ್ ಹೊಸ ಶಾಖೆ: ಆರ್.ಎಂ. ಮಂಜುನಾಥ ಗೌಡ

kalpa News by kalpa News
December 24, 2024
in ಶಿವಮೊಗ್ಗ
0
ಜಿಲ್ಲೆಯಲ್ಲಿ ಇನ್ನೂ 19 ಡಿಸಿಸಿ ಬ್ಯಾಂಕ್ ಹೊಸ ಶಾಖೆ: ಆರ್.ಎಂ. ಮಂಜುನಾಥ ಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಮ್ಮ ಬ್ಯಾಂಕಿನ ಗ್ರಾಹಕರ ಮನೆ ಬಾಗಿಲಿಗೇ ಸೇವೆ ನೀಡುವ ಉದ್ದೇಶದಿಂದ ಬರುವ ಹೊಸ ವರ್ಷ 2025 ರಲ್ಲಿ ಜಿಲ್ಲೆಯಲ್ಲಿ ಇನ್ನೂ 19 ಹೊಸ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು.

ಅವರು ಇಂದು ತಮ್ಮ ಬ್ಯಾಂಕ್ ವತಿಯಿಂದ ನೂತನವಾಗಿ ಹೊರ ತಂದ 2025ರ ಕ್ಯಾಲೆಂಡರ್ ಮತ್ತು ಡೈರಿ ಯನ್ನು ಬಿಡುಗಡೆಗೊಳಿಸಿದ ಬಳಿಕ ಅವರು ಪತ್ರಿಕಾ ಗೋಷ್ಟಿ ಯಲ್ಲಿ ಮಾತನಾಡಿದರು.

ತಮ್ಮ ಬ್ಯಾಂಕು ಶೂನ್ಯ ಬಡ್ಡಿ ದರದಲ್ಲಿ 1,200 ಕೋಟಿ ರೂ. ಕೃಷಿ ಬೆಳೆ ಸಾಲ ನೀಡುವ ಯೋಜನೆ ರೂಪಿಸಿದೆ.
ಈಗಾಗಲೇ ಪ್ರಕಟಿಸಿದಂತೆ ಸೊರಬ ತಾಲೂಕಿನ ಜಡೆ, ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ, ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮಗಳಲ್ಲಿ ತನ್ನ ಮೂರು ಹೊಸ ಶಾಖೆಗಳನ್ನು ಆರಂಭಿಸಿಸಲಾಗಿದೆ. ,2025 ರಲ್ಲಿ 19 ಹೊಸ ಶಾಖೆಗಳನ್ನು ಆರಂಭಿಸಲು ರಿಸರ್ವ್ ಬ್ಯಾಂಕ್ ಗೆ ಅನುಮತಿ ಕೋರಲಾಗಿದೆ. ಇವು ಆರಂಬವಾದರೆ ಡಿಸಿಸಿ ಬ್ಯಾಂಕ್ 50 ಶಾಖೆಗಳನ್ನು ಹೊಂದಿದಂತಾಗುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ತಾಲೂಕಿನಲ್ಲಿ ಕಾಚಿನಕಟ್ಟೆ, ಗಾಜನೂರು , ನವಲೆ, ಆಯನೂರು ಹಾಗೂ ಹೊಳಲೂರು, ಭದ್ರಾವತಿ ತಾಲೂಕಿನಲ್ಲಿ ಬಾರಂದೂರು ಹಾಗೂ ಆನವೇರಿ,ತೀರ್ಥಹಳ್ಳಿ ತಾಲೂಕಿನ ಬಿ.ಬಿ.ಮೇಗರವಳ್ಳಿ, ತೀರ್ಥಹಳ್ಳಿ ಎಪಿಎಂಸಿ ಯಾರ್ಡ್, ದೇವಂಗಿ, ಆರಗ ಹಾಗೂ ಕಟ್ಟೆ ಹಕ್ಕಲು, ಸಾಗರ ತಾಲೂಕಿನ ತ್ಯಾಗರ್ತಿ ಹಾಗೂ ಬ್ಯಾಕೊಡು, ಸೊರಬ ತಾಲೂಕಿನ ಕುಪ್ಪಗಡ್ಡೆ ಹಾಗೂ ಚಂದ್ರಗುತ್ತಿ, ಶಿಕಾರಿಪುರ ತಾಲೂಕಿನ ಹಿತ್ಲ ಹಾಗೂ ಹೊಸ ನಗರ ತಾಲೂಕಿನ ನಿಟ್ಟೂರು ಹಾಗೂ ನಗರದಲ್ಲಿ ಹೊಸ ಶಾಖೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂಬ ಮಾಹಿತಿ ನೀಡಿದರು.

Also read: ಕರುವಿಗೆ ಡಿಕ್ಕಿ ಹೊಡೆದ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿದ ಹಸುಗಳ ಗುಂಪು! ಘಟನೆ ನಡೆದಿದ್ದೆಲ್ಲಿ?

2023-24ನೇ ಸಾಲಿನಲ್ಲಿ ಒಟ್ಟು 17.99 ಕೋಟಿ ಲಾಭ, ರೂ.ಲಾಭ ಗಳಿಸಿದ್ದು 10.58 ಕೋಟಿ ನಿವ್ವಳ ಲಾಭಹೊಂದಲಾಗಿದೆ. μÉೀರು ಬಂಡಾವಾಳ 185 ಕೋಟಿ ಹಾಗೂ ರೂ. 67.46 ಕೋಟಿ ಹಾಗೂ ದುಡಿಯುವ ಬಂಡವಾಳ ರೂ. 2332. 29 ಕೋಟಿ ಆಗಿದೆ . ಬರುವ 2025ಕ್ಕೆ ಶೂನ್ಯ ಬಡ್ಡಿದರದಲ್ಲಿ ಅಲ್ಪಾವದಿ ಕೃಷಿ ಬೆಳೆ ಸಾಲ ಒಟ್ಟು ರೂ.1,200 ಕೋಟಿ ಹಾಗೂ ಶೇ. 3 ರ ಬಡ್ಡಿ ದರದಲ್ಲಿ 1500 ರೈತರಿಗೆ ರೂ.80 ಕೋಟಿ ಮಧ್ಯಮಾವಧಿ ಕೃಷಿ ಸಾಲ ಹಂಚಿಕೆ ಮಾಡುವ ಯೋಜನೆಯನ್ನು ಹೊಂದಲಾಗಿದೆ ಎಂದರು.

ಶಿವಮೊಗ್ಗ ಉಪ ವಿಭಾಗದಲ್ಲಿ ಈಗಾಗಲೇ ಸಂಚಾರಿ ಶಾಖೆಯನ್ನು ಆರಂಭಿಸಲಾಗಿದ್ದು ಸಾಗರ ಉಪವಿಭಾಗದಲ್ಲೂ ಇದನ್ನು ಆರಂಭಿಸಲಾಗುವುದು ಎಂದ ಅವರುರಾಜ್ಯದ ಸಹಕಾರಿ ಬ್ಯಾಂಕುಗಳಲ್ಲೇ 7ನೇ ವೇತನ ಆಯೋಗದ ಶಿಫಾರಸ್ಸನ್ನು ತಮ್ಮ ಬ್ಯಾಂಕಿನ ಉದ್ಯೋಗಿಗಳಿಗೆ ನೀಡಿದ ಹೆಗ್ಗಳಿಕೆ ತಮ್ಮದಾಗಿದೆ ಎಂದು ತಿಳಿಸಿದರು.
ರೈತರ ಪರವಾಗಿಯೇ ಜನ್ಮ ತಾಳಿದ ನಬಾರ್ಡ ಇಲ್ಲಿಯ ವರೆಗೆ ರೈತರಿಗೆ ಬೇಕಾದಷ್ಟು ಸಾಲ ನೀಡುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ರೈತರಿಗೆ ಸಾಲ ನೀಡುವಾಗ ನಿಮ್ಮ ಸಂಪನ್ಮೂಲಗಳನ್ನು ನೀವೇ ಕ್ರೋಡಿಕೊರಿಸಿಕೊಳ್ಳಿ ಎಂಬ ಸೂಚನೆ ನೀಡಿದೆ. ಇದು ಸಹಕಾರಿ ಬ್ಯಾಂಕುಗಳ ಆತಂಕಕ್ಕೆ ಕಾರಣವಾಗಿದೆ. ಖಾಸಗಿ ಬ್ಯಾಂಕುಗಳಿಗೆ ನಬಾರ್ಡ ಪರೋಕ್ಷವಾಗಿ ಪೆÇ್ರೀತ್ಸಾಹ ನೀಡಿದಂತೆ ಎಂದ ಅವರು ನಬಾರ್ಡ್ ರೈತರಿಗೆ ಪೂರ್ಣ ಪ್ರಮಾಣದ ಪುನರ್ಧನ ನೀಡಬೇಕು. ಆ ಮೂಲಕ ತನ್ನ ಮೂಲ ಧ್ಯೇಯದಿಂದ ವಿಮುಖವಾಗಬಾರದು ಎಂದು ಸಲಹೆ ನೀಡಿದರು.

ತಾವು ಅಪೆಕ್ಸ್ ನ ಬ್ಯಾಂಕಿನ ಅಧ್ಯಕ್ಷರಾಗಿದ್ದಾಗ ಡಿಸಿಸಿ ಬ್ಯಾಂಕುಗಳಿಗೆ ಅವಶ್ಯವಿದಗದಷ್ಟು ಸಾಲ ಒದಗಿಸಲಾಗುತ್ತಿತ್ತು. ಆದರೆ ಈಗ ಬೆಳ್ಳಿ ಪ್ರಕಾಶ್ ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದಮೇಲೆ ಡಿಸಿಸಿ ಬ್ಯಾಂಕುಗಳಿಗೆ ನೀಡುವ ಸಾಲದ ಪ್ರಮಾಣ ಗಣನೀಯ ಪ್ರಮಾಣದಲ್ಲಿ ತಗ್ಗಿದೆ. ಅಪೆಕ್ಸ್ ನಿಂದ ಸಾಲ ನೀಡದೆ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿ ಎಂದು ಹೇಳುತ್ತಿದ್ದಾರೆ ಎಂಬ ಅಸಮಾಧಾನ ವ್ಯಕ್ತಪಡಿಸಿದರು.

ಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ನಿರ್ದೇಶಕರಾದ ಕೆ.ಪಿ. ದುಗ್ಗಪ್ಪ ಗೌಡ, ಜಿ.ಎನ್.ಸುಧೀರ್, ಸಿ. ಹನುಮಂತಪ್ಪ, ಮಹಾಲಿಂಗಯ್ಯ ಶಾಸ್ತ್ರಿ , ಕೆ.ಪಿ. ರುದ್ರಗೌಡ, ದಶರಥಗಿರಿ, ಸಿಇಒ ಅನ್ನಪೂರ್ಣ, ಪ್ರಧಾನ ವ್ಯವಸ್ಥಾಪಕರಾದ ಸುಜಾತಾ, ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರುವಿಗೆ ಡಿಕ್ಕಿ ಹೊಡೆದ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿದ ಹಸುಗಳ ಗುಂಪು! ಘಟನೆ ನಡೆದಿದ್ದೆಲ್ಲಿ?

Next Post

ಕೇಂದ್ರ ಪುರಸ್ಕೃತ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆದು ಸ್ವಾವಲಂಬಿಗಳಾಗಿ: ಸಂಸದ ರಾಘವೇಂದ್ರ

kalpa News

kalpa News

Next Post
ಕೇಂದ್ರ ಪುರಸ್ಕೃತ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆದು ಸ್ವಾವಲಂಬಿಗಳಾಗಿ: ಸಂಸದ ರಾಘವೇಂದ್ರ

ಕೇಂದ್ರ ಪುರಸ್ಕೃತ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆದು ಸ್ವಾವಲಂಬಿಗಳಾಗಿ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL