Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ: ಸಚಿವ ಈಶ್ವರಪ್ಪ

January 12, 2022
in Small Bytes, ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೊರೋನಾ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣಕ್ಕೆ ತರುವುದು ರಾಜ್ಯ ಸರ್ಕಾರಕ್ಕೂ ಒಂದು ಸವಾಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಹೇಳಿದರು.

ಈ ಟಾಸ್ಕ್ ಫೋರ್ಸ್ ನಲ್ಲಿ ಗ್ರಾಮ ಪಂಚಾಯಿತಿ ಮತ್ತು ಇತರೆ ಸರ್ಕಾರಿ ಅಧಿಕಾರಿಗಳು ಇರುತ್ತಾರೆ. ಗ್ರಾಮೀಣ ಮಟ್ಟದಲ್ಲಿ ಕೋವಿಡ್ ಪರಿಸ್ಥಿತಿ ಹೇಗಿದೆ? ಯಾರಿಗೆ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಬೇಕು? ಯಾರನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಬೇಕು ಎಂಬುದನ್ನು ಆರೋಗ್ಯಾಧಿಕಾರಿಕಾರಿಗಳ ಜೊತೆ ಸೇರಿಕೊಂಡು ಚರ್ಚಿಸಿ ಸಮಿತಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.

ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ಇನ್ನೂ ಏಕೆ ಕಾಂಗ್ರೆಸ್ ನಾಯಕರನ್ನು ಎಫ್ಐಆರ್ ದಾಖಲಾದರೂ ಬಂಧಿಸಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು ನ್ಯಾಯಾಲಯ ಕೂಡ ಈ ಬಗ್ಗೆ ನಿರ್ದೇಶನ ನೀಡಿದೆ. ಆದರೆ, ಒಬ್ಬ ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿ ಜೈಲಿನಲ್ಲಿಡಲು ನಮಗೂ ಮನಸು ಬರುತ್ತಿಲ್ಲ ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಪ್ರತಿದಿನ ಸಾವಿರಾರು ಜನ ಪಾದಯಾತ್ರೆ ಮಾಡುತ್ತಿದ್ದಾರೆ. ಅದರಲ್ಲಿ ಎಷ್ಟು ಜನರಿಗೆ ಕೊರೋನಾ ಬಂದಿದೆಯೋ ಗೊತ್ತಿಲ್ಲ. ಈಗಾಗಲೇ ಕಾಂಗ್ರೆಸ್ ನಾಯಕರೇ ಆಗಿರುವ ಹೆಚ್.ಎಂ. ರೇವಣ್ಣ, ಶಿವಶಂಕರ್ ರೆಡ್ಡಿ, ಸಿ.ಎಂ. ಇಬ್ರಾಹಿಂ ಮೊದಲಾದ ಕಾಂಗ್ರೆಸ್ ನಾಯಕರಿಗೆ ಕೋವಿಡ್ ಬಂದಿದೆ. ಇದನ್ನು ಅರಿತು ಕಾಂಗ್ರೆಸ್ ನಾಯಕರು ನಡೆದುಕೊಳ್ಳಲಿ. ಕೋವಿಡ್ ಮುಗಿದ ನಂತರ ಯಾವ ಪಾದಯಾತ್ರೆಯನ್ನಾದರೂ ಅವರು ಮಾಡಲಿ. ಬೇಡ ಎಂದವರು ಯಾರು ಎಂದರು.

ಜಿಲ್ಲೆಯಲ್ಲಿ ಕೆಲವು ಶಾಲೆಗಳಲ್ಲಿ ಮತ್ತು ಕಚೇರಿಗಳಲ್ಲಿ ಕೋವಿಡ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಆತಂಕದಲ್ಲಿದ್ದು, ಶಾಲೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಏನಾದರೂ ಜಾರಿ ಮಾಡುವ ಸಂಭವವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಈಗಾಗಲೇ ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಪೂರ್ಣ ಅಧಿಕಾರ ನೀಡಿದ್ದೇವೆ. ಜಿಲ್ಲೆಯಲ್ಲಿ 60 ಮಕ್ಕಳಿಗೆ ಕೊರೋನಾ ಬಂದಿದೆ ಎಂಬ ಒಂದೇ ಕಾರಣಕ್ಕೆ ಎಲ್ಲಾ ಶಾಲೆಗಳನ್ನು ಬಂದ್ ಮಾಡುವುದು ಸರಿಯಲ್ಲ. ಈ ಬಗ್ಗೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಈಗ ಸದ್ಯಕ್ಕೆ ಲಾಕ್ ಡೌನ್ ಜಾರಿ ಮಾಡುವ ಪರಿಸ್ಥಿತಿ ಇಲ್ಲ. ಕೊರೋನಾ ಕೇಸ್ ಗಳು ಹೆಚ್ಚಾಗಿ ಪರಿಸ್ಥಿತಿ ಕೈಮೀರಿದರೆ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಕೊರೋನಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪ
Previous Post

ಭಾರತೀಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದವರು ಸ್ವಾಮಿ ವಿವೇಕಾನಂದ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

Next Post

ಧಾರವಾಡ: 1 ರಿಂದ 8ನೇ ತರಗತಿ ಶಾಲೆಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಧಾರವಾಡ: 1 ರಿಂದ 8ನೇ ತರಗತಿ ಶಾಲೆಗಳಿಗೆ ರಜೆ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!