ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬದುಕಿನ ಉನ್ನತಿಕರಣದ ಪ್ರತಿಯೊಂದು ಅಧ್ಯಾಯಗಳಲ್ಲಿ ಗುರುವಿನ ಪಾತ್ರ ಮಹತ್ವದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ವಿ. ಪ್ರಭಾಕರ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ನಿರ್ದೇಶಕರಾದ ಹೆಚ್.ಸಿ.ಶಿವಕುಮಾರ್, ಮಧುರಾವ್, ಅಜೀವ ಸದಸ್ಯರಾದ ರುಕ್ಮಿಣಿ ವೇದವ್ಯಾಸ, ವಿಜಯಕುಮಾರ್ ದಿನಕರ್, ಕಿಶೋರ್ ಶೀರನಾಳಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಫಾರ್ಮಸಿಯ ವಿವಿಧ ಕೋರ್ಸ್‌ಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
Also read: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post