No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಕರು ಉತ್ತಮ ನಡವಳಿಕೆಯನ್ನು ರೂಢಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸಲಹೆ

ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸುಗ್ಗಿ-ಸಂಭ್ರಮ ಮತ್ತು ದೀಪದಾನ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 17, 2024
in ಶಿವಮೊಗ್ಗ
0
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಕ್ಷಣದಲ್ಲಿ ಗುರುಗಳ ಪಾತ್ರ ಅತಿ ಮುಖ್ಯ. ತಂದೆ ತಾಯಿ ಮತ್ತು ಗುರುಗಳಿಗೆ ವಿಶೇಷ ಗೌರವ ನೀಡಬೇಕು ಮತ್ತು ನಿಮ್ಮ ನಡವಳಿಕೆಯನ್ನು ಶಿಷ್ಯ ಸಮೂಹ ಗಮನಿಸಿತ್ತಿರುತ್ತದೆ. ನಿಮ್ಮನ್ನು ಅನುಕರಣೆ ಮಾಡುತ್ತಿರುತ್ತಾರೆ. ಆದ್ದರಿಂದ ಶಿಕ್ಷಕರು ಉತ್ತಮ ನಡವಳಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ DC Selvamani ಹೇಳಿದ್ದಾರೆ.

ಅವರು ಇಂದು ನಗರದ ಜಿಲ್ಲಾ ಒಕ್ಕಲಿಗರ ಸಂಘದ ಭವನದಲ್ಲಿ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಸುಗ್ಗಿ-ಸಂಭ್ರಮ ಮತ್ತು ದೀಪದಾನ ಕಾರ್ಯಕ್ರಮ-2024 ಉದ್ಘಾಟಿಸಿ ಮಾತನಾಡಿದರು.

ಬಿಎಡ್ ವಿದ್ಯಾರ್ಥಿಗಳು 2ನೇ ವರ್ಷದ ಬೀಳ್ಕೊಡುಗೆ ಸಮಾರಂಭವನ್ನು ಸುಗ್ಗಿ ಸಂಭ್ರಮದ ಮೂಲಕ ನಮ್ಮ ಸಂಸ್ಕಾರ ಮತ್ತು ಸಂಸ್ಕೃತಿಯ ದ್ಯೋತಕದ ರೂಪದಲ್ಲಿ ಹಮ್ಮಿಕೊಂಡು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿಭಿನ್ನವಾಗಿವೆ ಗಮನಸೆಳೆದಿದ್ದೀರಿ. ಬಿ.ಎಡ್., ವಿದ್ಯಾರ್ಥಿಗಳು ಮುಂದೆ ಶಿಕ್ಷಕರಾಗಿ ಸಾಮಾಜಿಕ ಕಾರ್ಯಗಳಲ್ಲಿ ಉತ್ತಮ ಕೊಡುಗೆ ಸಲ್ಲಿಸುವ ವಿದ್ಯಾರ್ಥಿಗಳನ್ನು ತಯಾರು ಮಾಡುವವರು, ಅವರು ಸದಾ ಕ್ರೀಯಾಶೀಲರಾಗಿರಬೇಕು. ಹೊಸತನ್ನು ಕಲಿತು ತಮ್ಮ ಬದುಕಿನಲ್ಲಿ ರೂಢಿಸಿಕೊಳ್ಳುವುದರ ಜೊತೆಗೆ ತಮ್ಮ ವಿದ್ಯಾರ್ಥಿಗಳಿಗೂ ಭೋಧಿಸಬೇಕು . ಹಿಂದೆ ಬ್ಲ್ಯಾಕ್ ಬೋರ್ಡ್ ಮತ್ತು ಡೆಸ್ಕ್ ಸೀಮಿತವಾಗಿ ಶಿಕ್ಷಕರು ಹೇಳಿದ್ದನ್ನೇ ಅಂತಿಮ ಎಂದು ವಿದ್ಯಾರ್ಥಿಗಳು ಭಾವಿಸುತ್ತಿದ್ದರು. ಆದರೆ, ಈಗ ಆನ್‌ಲೈನ್ ಪ್ರಂಪಚ ಯೂಟ್ಯೂಬ್ ಮತ್ತು ಫೆಸ್ ಬುಕ್‌ಗಳಲ್ಲಿ ಹೆಚ್ಚಿನ ಮಾಹಿತಿಗಳು ಲಭ್ಯವಿರುವ ಈ ಕಾಲದಲ್ಲಿ ಆಧುನಿಕತೆಗೆ ತಕ್ಕಹಾಗೆ ವಿವಿಧ ವಿಷಯಗಳನ್ನು ಶಿಕ್ಷಕರು ತಿಳಿದುಕೊಳ್ಳಬೇಕಾಗುತ್ತದೆ. ಇತ್ತೀಚಿನ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಇದೆ. ಆ ಏಕಾಗ್ರತೆಯನ್ನು ಗಳಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು, ಅವರ ಚಟುವಟಿಕೆ ಮತ್ತು ಬೋಧನ ರೀತಿಯ ಮೇಲೆ ವಿದ್ಯಾರ್ಥಿಗಳ ಭವಿಷ್ಯ ಅವಲಂಭಿತವಾಗಿದೆ. ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳಿಗೂ ಒತ್ತು ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಮುಂದಿನ ನಿಮ್ಮ ಶಿಕ್ಷಕ ವೃತ್ತಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸುವಂತೆ ಸಾಧನೆ ಮಾಡಿ ಎಂದು ಶುಭ ಹಾರೈಸಿದರು.

Also read: ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್

Kalahamsa Infotech private limitedಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಹೆಚ್.ಬಿ.ಆದಿಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕವಿತಾ ಸುಧೀಂದ್ರ, ಸರಿಗಮಪ ಖ್ಯಾತಿಯ ವಿಶಾಖ್ ನಗಲಾಪುರ್, ಪ್ರಾಂಶುಪಾಲ ಡಾ. ಮಧು, ಒಕ್ಕಲಿಗರ ಸಂಘದ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು. ವಿದ್ಯಾಲಯದ ಆವರಣದಲ್ಲಿ ಗಾಳಿಪಟಗಳು, ಡೊಳ್ಳು, ರಂಗೋಲಿ, ಛಾಯಾಚಿತ್ರಗಳು ಹಾಗೂ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆತೊಡುಗೆಗಳನ್ನು ತೊಟ್ಟು ಸಂಭ್ರಮಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC SelvamaniKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್

Next Post

ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸಾಗಿಸಲು ಯುವಜನತೆ ಕೈಜೋಡಿಸಬೇಕು: ಡಿಸಿ ಸೆಲ್ವಮಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸಾಗಿಸಲು ಯುವಜನತೆ ಕೈಜೋಡಿಸಬೇಕು: ಡಿಸಿ ಸೆಲ್ವಮಣಿ

ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸಾಗಿಸಲು ಯುವಜನತೆ ಕೈಜೋಡಿಸಬೇಕು: ಡಿಸಿ ಸೆಲ್ವಮಣಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

May 22, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

May 22, 2026
ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

May 22, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL