No Result
View All Result
Agilent Technologies New Laboratory Solutions India
English Articles

Agilent Launches 9500 ICP-MS, New GC Systems and OpenLab Sync in India

by kalpa News
September 8, 2026
0

Kalpa Media House  |  Bengaluru | India’s pharmaceutical, food, environmental and industrial testing laboratories are facing growing pressure to handle...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

5ಜಿ ಮೂಲಕ ತಂತ್ರಜ್ಞಾನ ಕ್ರಾಂತಿ ಸಾಧ್ಯವಾಗಲಿದೆ: ಪಲ್ಲವಿ ಅರೋರ ಅಭಿಪ್ರಾಯ

ಜೆಎನ್‌ಎನ್‌ಸಿಇಯಲ್ಲಿ ಮಿಸ್ಟಿರಿಯೊ ಕಾರ್ಯಾಗಾರ ಉದ್ಘಾಟನೆ

kalpa News by kalpa News
December 31, 2021
in ಶಿವಮೊಗ್ಗ
0
5ಜಿ ಮೂಲಕ ತಂತ್ರಜ್ಞಾನ ಕ್ರಾಂತಿ ಸಾಧ್ಯವಾಗಲಿದೆ: ಪಲ್ಲವಿ ಅರೋರ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಆಧುನಿಕ ತಂತ್ರಜ್ಞಾನಗಳ ಪರಿಣಾಮಕಾರಿ ಅನುಷ್ಟಾನಗೊಳಿಸಲು 5ಜಿ ಪೂರಕವಾಗಿದ್ದು ತಂತ್ರಜ್ಞಾನ ಕ್ರಾಂತಿಯಾಗಲಿದೆ ಎಂದು ಸಿಸ್ಕೊ ಕಂಪನಿ ಉಪಾಧ್ಯಕ್ಷರಾದ ಪಲ್ಲವಿ ಅರೋರ ಅಭಿಪ್ರಾಯಪಟ್ಟರು.

ಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗ ಹಾಗೂ ಐಇಟಿಇ ಮತ್ತು ಐಇಇಇ ವಿದ್ಯಾರ್ಥಿ ಘಟಕ ಸಂಯುಕ್ತವಾಗಿ ಏರ್ಪಡಿಸಿದ್ದ ಎರಡು ದಿನಗಳ ಜಿಲ್ಲಾ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ ‘ಮಿಸ್ಟಿರಿಯೊ-2.0’ ಕಾರ್ಯಕ್ರಮ ಆನ್ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕೃತಕ ಬುದ್ದಿಮತ್ತೆಯ ಮೂಲಕ ಕಾರು ಬೈಕುಗಳ ಸ್ವಯಂ ಚಾಲನೆ ಮತ್ತು ದತ್ತಾಂಶಗಳ ಸ್ವಯಂ ನಿರ್ವಹಣೆಯಂತಹ ಆಧುನಿಕ ಆವಿಷ್ಕಾರಗಳು ರೂಪಗೊಳ್ಳುತ್ತಿದ್ದು ಪರಿಣಾಮಕಾರಿ ನಿರ್ವಹಣೆಗೆ 5ಜಿ ನೆಟ್‌ವರ್ಕ್‌ನಿಂದ ಸಾಧ್ಯವಾಗಲಿದೆ. ನೆಟ್‌ವರ್ಕ್, ಸಂಗ್ರಹಣಾ ಸಾಮರ್ಥ್ಯ, ಕಾಂಪ್ಯೂಟಿಂಗ್, ಭದ್ರತೆ ಇವುಗಳು ಆಧುನಿಕ ಆವಿಷ್ಕಾರಗಳ ಪ್ರಮುಖ ಸ್ತಂಬಗಳಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಮೂಲ ಪ್ರೊಗ್ರಾಮಿಂಗ್ ಕೌಶಲ್ಯಗಳ ಜೊತೆಗೆ ತಂತ್ರಜ್ಞಾನಗಳ ಬೆಳವಣಿಗೆಯಲ್ಲಿ ಸ್ಥಾನ ಪಡೆದಿರುವ ತ್ರಾಂತಿಕ ಸ್ತಂಬಗಳ ಕುರಿತು ಹೆಚ್ಚು ಅಧ್ಯಯನ ನಡೆಸಲಿ. ಹಲವು ದಶಕಗಳ ಹಿಂದೆ ಸಾಂಕ್ರಾಮಿಕ ರೋಗಗಳು ನಿರ್ಮಾಣವಾದಾಗ ಈಗಿನಷ್ಟು ತಾಂತ್ರಿಕ ಸೌಲಭ್ಯಗಳು ಲಭ್ಯವಿರಲಿಲ್ಲ. ಅದರೇ ಪ್ರಸ್ತುತ ವರ್ಚುವಲ್ ಪ್ರಂಪಚದಲ್ಲಾದ ವೇಗದ ಪ್ರಗತಿ ಮನೆಯಿಂದಲೇ ಕಾರ್ಯನಿರ್ವಹಿಸಲು, ಪರಸ್ಪರ ಸಂವಹನ ನಡೆಸಲು ಸಾಧ್ಯವಾಯಿತು. ಕಲಿಕೆಯ ನಿಜವಾದ ಪ್ರಾರಂಭ ಶುರುವಾಗುವುದು ಎಂಜಿನಿಯರಿಂಗ್ ನಂತರ. ಪ್ರತಿದಿನವು ಹೊಸತನದ ಕುರಿತು ಕಲಿಯುವ ಮತ್ತು ಅವಲೋಕಿಸುವ ಗುಣಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಿ, ಆಗ ಮಾತ್ರ ಹೆಚ್ಚು ಉನ್ನತಿಯೆಡೆಗೆ ತಲುಪಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮಾತನಾಡಿ ವಿಷಯಾಧಾರಿತ ಶಿಕ್ಷಣ ಸದಾ ವಿದ್ಯಾರ್ಥಿ ಕೇಂದ್ರಿತ ಕಲಿಕೆಗೆ ಹೆಚ್ಚು ಒತ್ತು ನೀಡುತ್ತದೆ. ಅಂತಹ ಕಲಿಕಾ ಪ್ರಕ್ರಿಯೆಯು ಹೆಚ್ಚು ಮೌಲ್ಯಮಾಪನಕ್ಕೆ ಒಳಪಟ್ಟಾಗ ಉತ್ತಮ ಕಲಿಕೆ ಸಾಧ್ಯವಾಗಲಿದೆ. ಇಂತಹ ಮೌಲ್ಯಮಾಪನ ಕಾರ್ಯ ನಡೆಸಲು ಕಲಿಕಾ ಕಾರ್ಯಾಗಾರ ಪೂರಕ ವೇದಿಕೆಯಾಗಲಿದೆ. ನಾವು ಕಲಿಯುತ್ತಿರುವ ತಾಂತ್ರಿಕ ವಿಷಯಗಳು ಪ್ರಸ್ತುತ ಅನುಷ್ಟಾನಗೊಂಡ ತಂತ್ರಜ್ಞಾನಗಳೊಂದಿಗೆ ಸಾಮ್ಯಥೆ ಮಾಡಿಕೊಳ್ಳಿ. ಇದರಿಂದ ನಾವಿನ್ಯಯುತ ಚಿಂತನೆಗಳು ರೂಡಿಸಿಕೊಳ್ಳಲು ಪೂರಕವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜೆ.ಎನ್.ಎನ್. ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಮಂಜುನಾಥ.ಪಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ.ಎಂ.ಎಂ.ರಜತ್ ಹೆಗಡೆ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ವಿ.ಸತ್ಯನಾರಾಯಣ ಮಾತನಾಡಿದರು. ಎರಡು ದಿನಗಳ ಕಾರ್ಯಾಗಾರದಲ್ಲಿ ಕೊಡಿಂಗ್, ಸರ್ಕ್ಯೂಟ್, ರೊಬೊಟ್, ಆರ್ಡಿನೊ ಕುರಿತ ಮೂಲ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCEKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಜೆಎನ್‌ಎನ್‌ಸಿಇ ಕಾಲೇಜ್ಶಿವಮೊಗ್ಗ_ನ್ಯೂಸ್
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ-ಉಡುಪಿ-ಮಲ್ಪೆ ಚತುಷ್ಪಥ ಹೆದ್ದಾರಿಗೆ ಅನುಮೋದನೆ : ಬರೋಬ್ಬರಿ 355 ಕೋಟಿ ರೂ. ಅನುದಾನ

Next Post

ಹೊಸ ವರ್ಷಾಚರಣೆಗೆ ಸಂಪೂರ್ಣ ಬ್ರೇಕ್: ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಸಮಯ ಬದಲು

kalpa News

kalpa News

Next Post
ಹೊಸ ವರ್ಷಾಚರಣೆಗೆ ಸಂಪೂರ್ಣ ಬ್ರೇಕ್: ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಸಮಯ ಬದಲು

ಹೊಸ ವರ್ಷಾಚರಣೆಗೆ ಸಂಪೂರ್ಣ ಬ್ರೇಕ್: ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಸಮಯ ಬದಲು

Leave a Reply Cancel reply

Your email address will not be published. Required fields are marked *

No Result
View All Result
Agilent Technologies New Laboratory Solutions India
English Articles

Agilent Launches 9500 ICP-MS, New GC Systems and OpenLab Sync in India

by kalpa News
September 8, 2026
0

Kalpa Media House  |  Bengaluru | India’s pharmaceutical, food, environmental and industrial testing laboratories are facing growing pressure to handle...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL