ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಬಿಎಸ್ಎನ್ಎಲ್ ಸಂಸ್ಥೆಯು ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಮಾರ್ಚ್ 23 ರಂದು ಬೆಳಗ್ಗೆ 10:30 ರಿಂದ 11:30ರವರೆಗೆ ಗೂಗಲ್ ಮೀಟ್ https://meet.google.com/hkw-puqk-ttf ನಲ್ಲಿ ಸಾರ್ವಜನಿಕರಿಗೆ ಟೆಲಿಕಾಂ ಸೇವೆಗಳ ಬಗ್ಗೆ ಜಾಗೃತಿ ಮೂಡಿಸಲು ಗ್ರಾಹಕ ಶಿಕ್ಷಣ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಯಾವುದೇ ಪ್ರಶ್ನೆಗಳನ್ನು ಮಾ. 22ರೊಳಗಾಗಿ ಇಮೇಲ್ agmebsmo@gmail.com ಮೂಲಕ ಕಳುಹಿಸಿ, ಮಾ.23 ರಂದು ಭಾಗವಹಿಸುವಂತೆ ಸಂಸ್ಥೆಯ ಮಹಾಪ್ರಬಂಧಕರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post