No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೋದಿ ಸರ್ಕಾರದ ಜನಪರ ಕಾರ್ಯಗಳನ್ನು ಮನೆಮನೆಗೂ ತಿಳಿಸಿ: ಕಾರ್ಯಕರ್ತರಿಗೆ ಡಿ.ಎಸ್. ಅರುಣ್ ಕರೆ

kalpa News by kalpa News
April 13, 2024
in ಶಿವಮೊಗ್ಗ
0
ಮೋದಿ ಸರ್ಕಾರದ ಜನಪರ ಕಾರ್ಯಗಳನ್ನು ಮನೆಮನೆಗೂ ತಿಳಿಸಿ: ಕಾರ್ಯಕರ್ತರಿಗೆ ಡಿ.ಎಸ್. ಅರುಣ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

10 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳನ್ನು ಮನೆ ಮನೆಗೂ ತಲುಪಿಸುವಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ, ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ #D S Arun ಕರೆ ನೀಡಿದರು.

ರವೀಂದ್ರ ನಗರದಲ್ಲಿ ಬೂತ್ ನಂ. 54, ಬೂತ್ ಅಧ್ಯಕ್ಷ ಸತ್ಯನಾರಾಯಣ ಅವರ ಅಧ್ಯಕ್ಷತೆಯಲ್ಲಿ ಮತ್ತು ಚೆನ್ನಪ್ಪ ಲೇಔಟ್ ನ ಬೂತ್ ನಂ: 284, ಬೂತ್ ಅಧ್ಯಕ್ಷ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ 10 ವರ್ಷಗಳಲ್ಲಿ ಮೋದಿಯವರು ಜಾರಿಗೊಳಿಸಿರುವ ನೂರಾರು ಜನಪರ ಯೋಜನೆಗಳ ಕುರಿತಾಗಿ ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮನೆ ಮನೆಗೂ ತೆರಳಿ ತಲುಪಿಸಬೇಕು ಎಂದರು.

ಇದರೊಂದಿಗೆ ಸಂಸದರಾಗಿ ಬಿ.ವೈ. ರಾಘವೇಂದ್ರ #B Y Raghavendra ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತಾಗಿಯೂ ಸಹ ಜನರಿಗೆ ತಲುಪಿಸಿ, ಮನವೊಲಿಸಿ ಎಂದು ಕರೆ ನೀಡಿದರು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೂತ್ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಬೂತ್ ಮಟ್ಟದ ಸಭೆಗಳು, ಪೇಜ್ ಪ್ರಮುಖರ ಸಭೆಗಳು, ವಾರ್ಡ್ ಸಭೆಗಳು ಮತ್ತು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸಿ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯಾಗಿ ಮಾಡಬೇಕು. ಸಂಸದರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ. ವೈ ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ ಎಂದು ಕರೆ ನೀಡಿದರು.

Also read: ಶಿವಮೊಗ್ಗ | ಎಲೆಕ್ಷನ್ ಟೈಮಲ್ಲಿ ಬಾಲ ಬಿಚ್ಚಿದ್ರೆ ಹುಷಾರ್ | ರೌಡಿ ಶೀಟರ್’ಗಳಿಗೆ ಪೊಲೀಸರ ಎಚ್ಚರಿಕೆ

ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ಎಸ್.ಪಿ. ದಿನೇಶ್, ವಾರ್ಡ್ ಅಧ್ಯಕ್ಷರಾದ ರೂಪ ಗಣೇಶ್, ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಶಕ್ತಿ ಕೇಂದ್ರ ಪ್ರಮುಖರಾದ ಸಾಯಿನಾಥ್, ಕಾರ್ಯಕರ್ತರಾದ ಗಣೇಶ್, ಸತೀಶ್, ಶ್ರೀನಿವಾಸ್, ವಿರೂಪಾಕ್ಷಪ್ಪ, ರಮೇಶ್, ಸುಶಾಂತ್ ಉಪಸ್ಥಿತರಿದ್ದರು.

ಹೊಳಲೂರಿನಲ್ಲಿ ಎಸ್’ಸಿ ಸಮಾವೇಶ

ಬಿಜೆಪಿ ಶಿವಮೊಗ್ಗ ಗ್ರಾಮಾಂತರ ಮಂಡಲ ವತಿಯಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲೂರಿನ ಹೈಸ್ಕೂಲ್ ಮೈದಾನದಲ್ಲಿ ಎಸ್’ಸಿ ಸಮುದಾಯದ ಬೃಹತ್ ಸಮಾವೇಶ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಕಡಿದಾಳ್ ಗೋಪಾಲ್, ಚನ್ನಬಸಪ್ಪ, ಅರುಣ್, ಶಾರದಾ ಪೂರ್ಯನಾಯಕ್, ಅಶೋಕ್ ನಾಯಕ್, ಮಹೇಶ್, ವೀರಯ್ಯ, ಭಾನುಪ್ರಕಾಶ್ ಸೇರಿದಂತೆ ಅನೇಕ ಮುಖಂಡರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4
Tags: B Y RaghavendraD S ArunKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamogga Newsಡಿ.ಎಸ್. ಅರುಣ್ಪ್ರಧಾನಿ ನರೇಂದ್ರ ಮೋದಿಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಎಲೆಕ್ಷನ್ ಟೈಮಲ್ಲಿ ಬಾಲ ಬಿಚ್ಚಿದ್ರೆ ಹುಷಾರ್ | ರೌಡಿ ಶೀಟರ್’ಗಳಿಗೆ ಪೊಲೀಸರ ಎಚ್ಚರಿಕೆ

Next Post

ಗ್ಯಾರೆಂಟಿ ಯೋಜನೆಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಗೀತಾ ಶಿವರಾಜಕುಮಾರ್

kalpa News

kalpa News

Next Post
ಗ್ಯಾರೆಂಟಿ ಯೋಜನೆಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಗೀತಾ ಶಿವರಾಜಕುಮಾರ್

ಗ್ಯಾರೆಂಟಿ ಯೋಜನೆಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಗೀತಾ ಶಿವರಾಜಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL