ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು Sigandur ಸಮೀಪ ಟೆಂಪೋ ಟ್ರಾವೆಲರ್ ಪಲ್ಟಿಯಾದ ಪರಿಣಾಮ 8 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿಂದ ಸಿಗಂದೂರು ದೇವಸ್ಥಾನ ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟೆಂಪೋ ಒಳಗೆ 8 ಒಳಗಿದ್ದ 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ತುಮರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಅಪ್ರಾಪ್ತ ಮಗಳ ಅತ್ಯಾಚಾರಕ್ಕೆ ಸಹಕರಿಸಿದ ನಿಷ್ಕರುಣಿ ತಾಯಿ! ಘಟನೆಯ ವಿವರ ಇಲ್ಲಿದೆ
ಗಾಯಗೊಂಡವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post