No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

kalpa News by kalpa News
March 12, 2026
in ಶಿವಮೊಗ್ಗ
0
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಲ್ಲಿನ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಇಂದು ಸಂಜೆ ಭೀಕರ ಅಪಘಾತ #RoadAccident ಸಂಭವಿಸಿದ್ದು, ಕಾರ್ಕಳ #Karkala ಮೂಲದ ಲಾವಣ್ಯ(25) ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ವಾಟರ್ ಟ್ಯಾಂಕರ್ #WaterTanker ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಅಡಿಯಲ್ಲಿ ಸಿಲುಕಿದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿ ನೀರು ಪೂರೈಕೆ ಮಾಡುತ್ತಿತ್ತು. ಆಸ್ಪತ್ರೆ ಆವರಣದಲ್ಲಿ ವಿದ್ಯಾರ್ಥಿನಿಯರಿಬ್ಬರು ತೆರಳುತ್ತಿದ್ದ ಈ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿನಿ ಮೇಲೆ ಟ್ಯಾಂಕರ್ ಹರಿದಿದ್ದು, ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ವಿದ್ಯಾರ್ಥಿನಿ ಓವೇರಿಯಾ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗದ #Shivamogga ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BikeCrime NewsKannada News WebsiteLatest News KannadaRoad AccidentShimogaShivamoggaShivamogga NewsTraffic policeWater Tankerಕಾರ್ಕಳಭೀಕರ ಅಪಘಾತಮೆಗ್ಗಾನ್ ಆಸ್ಪತ್ರೆವಾಟರ್ ಟ್ಯಾಂಕರ್ಶಿವಮೊಗ್ಗಸಂಚಾರಿ ಪೊಲೀಸ್
Share546Tweet341Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

Next Post

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL