ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಮಾಧವಿ (ಫ್ರೋಫೆಸರ್ & ಹೆಚ್.ಒ.ಡಿ) ಮತ್ತು ಎಸ್. ಪ್ರತಿಭಾ (ಅಸಿಸ್ಟೆಂಟ್ ಫ್ರೋಫೆಸರ್ ) ಸಹಯೋಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ VTU ಪಠ್ಯಕ್ರಮದ ಪ್ರಕಾರ Health Science for Art of Living (Scientific Foundations of Health) ವಿಶೇಷ ಪುಸ್ತಕವನ್ನು ಬರೆದಿದ್ದು ಈ ಪಠ್ಯಪುಸ್ತಕವನ್ನು ಇಮ್ಮೊರ್ಟಲ್ ಪಬ್ಲಿಕೇಷನ್ಸ್‌ನಿಂದ ಪ್ರಕಟಿಸಲಾಗಿದೆ.
ಇವರಿಗೆ ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಆಡಳಿತ ಮಂಡಳಿರವರು, ಹಾಗೂ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ನಾಗರಾಜ, ಪ್ರಾಂಶುಪಾಲರಾದ ಡಾ. ಬಿ. ಎನ್. ಯುವರಾಜು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Also read: ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post