Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿಯವರು ಫೆ.27ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದು, ಈ ಹಿನ್ನಲೆಯಲ್ಲಿ ನಗರದೆಲ್ಲೆಡೆ ಫ್ಲೆಕ್ಸ್ ಭರಾಟೆ ಕಾಣುತ್ತಿದ್ದು, ನಗರದ ಅಮೀರ್ ಅಹಮ್ಮದ್ ವೃತ್ತದಲ್ಲಿ ವಿಮಾನ ಮಾದರಿಯೊಂದು ಸಾರ್ವಜನಿಕರ ಗಮನ ಸೆಳೆದಿದೆ. ಹಾಗೂ ಗೋಪಿ ವೃತ್ತದಲ್ಲಿ ಕೂಡ ವಿಮಾನ ನಿಲ್ದಾಣದ ಪ್ರತಿಕೃತಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ.











Discussion about this post