No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದುತ್ವದ ಹಿನ್ನಲೆ ರಘುಪತಿ ಭಟ್ ಗೆದ್ದೇ ಗೆಲ್ಲುತ್ತಾರೆ | ರಾಷ್ಟ್ರಭಕ್ತರ ಬಳಗದ ಶ್ರೀಕಾಂತ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 1, 2024
in ಶಿವಮೊಗ್ಗ
0
ಹಿಂದುತ್ವದ ಹಿನ್ನಲೆ ರಘುಪತಿ ಭಟ್ ಗೆದ್ದೇ ಗೆಲ್ಲುತ್ತಾರೆ | ರಾಷ್ಟ್ರಭಕ್ತರ ಬಳಗದ ಶ್ರೀಕಾಂತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಷ್ಟ್ರೀಯತೆ ಮತ್ತು ಹಿಂದುತ್ವದ ಹಿನ್ನಲೆಯಲ್ಲಿ ನೈರುತ್ಯ ಪದವೀಧರ ಕೇತ್ರದಿಂದ #Southwestern Graduate Constituency ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ #Raghupathi Bhat ಗೆದ್ದೇ ಗೆಲ್ಲುತ್ತಾರೆ ಎಂದು ರಾಷ್ಟ್ರಭಕ್ತರ ಬಳಗದ ಪ್ರಮುಖ ಶ್ರೀಕಾಂತ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಘುಪತಿ ಭಟ್ ಅವರಿಗೆ ಟಿಕೆಟ್ ನೀಡುತ್ತೇವೆ ಎಂದ ಬಿಜೆಪಿ ಕೊನೆಗೆ ಕೈಕೊಟ್ಟಿದೆ. ಸಂಘ ಪರಿವಾರದವರನ್ನು ಹಿಂದುತ್ವ ವಾದಿಗಳನ್ನು ಬಿಜೆಪಿ ಪಕ್ಷ ಕಡೆಗಾಣಿಸುತ್ತಿದೆ. ಇದಕ್ಕೆ ಕೆ.ಎಸ್. ಈಶ್ವರಪ್ಪನವರು #K S Eshwarappa ಕೂಡ ಸಾಕ್ಷಿಯಾಗಿದ್ದಾರೆ. ಈಗ ಸಮಾನ ಮನಸ್ಕರಾದ ಇಬ್ಬರು ಬಿಜೆಪಿಯನ್ನು ಶುದ್ಧೀಕರಣಗೊಳಿಸುವ ಹಿನ್ನಲೆಯಲ್ಲಿ ಲೋಕಸಭೆಯಂತೆಯೇ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ರಾಷ್ಟ್ರೀಯತೆ ಹಿಂದುತ್ವವನ್ನೇ ಮುಖ್ಯವಾಗಿಟ್ಟುಕೊಂಡು ಚುನಾವಣೆಗೆ ಸ್ಪರ್ಧೆ ಮಾಡಲಾಗಿದೆ ಎಂದರು.
ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಉಡುಪಿಯ ರಘುಪತಿ ಭಟ್ ಆ ಭಾಗದಲ್ಲಿ ಅತ್ಯಂತ ಜನಪ್ರಿಯರಾಗಿದ್ದಾರೆ. ಅವರ ಪರವಾಗಿ ಕೆ.ಎಸ್. ಈಶ್ವರಪ್ಪನವರು ಈಗಾಗಲೇ ಹಲವು ತಂಡಗಳನ್ನು ರಚಿಸಿ ನೈರುತ್ಯ ಕ್ಷೇತ್ರದ ಎಲ್ಲಾ ಜಿಲ್ಲೆಗಳಲ್ಲೂ ಪ್ರಚಾರ ಮಾಡುತ್ತಿದ್ದಾರೆ. ರಘುಪತಿ ಭಟ್ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಅವರು ಯಾವುದೇ ಜಾತಿ, ಜನಾಂಗದ ಪರವಾಗಿ ಇಲ್ಲ. ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಖಂಡಿತ ಅವರು ಗೆಲ್ಲುತ್ತಾರೆ ಎಂದರು.

Also read: ಸಾಮಾನ್ಯರಂತೆ ಕೋರ್ಟ್ ಹೊರಗೆ ಕುಳಿತು ಜಾಮೀನು ಪಡೆದ ಸಿಎಂ ಸಿದ್ದು, ಡಿಸಿಎಂ ಡಿಕೆಶಿ | ಯಾವ ಪ್ರಕರಣ?

ಶಿವಮೊಗ್ಗ ನಗರವೊಂದರಲ್ಲಿಯೇ ಸುಮಾರು 10 ಸಾವಿರ ಪದವೀಧರ ಮತದಾರರಿದ್ದಾರೆ. ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಈಗಾಗಲೇ ಮನೆ ಮನಗೆ ತಲುಪಿ ಮತಯಾಚಿಸುತ್ತಿದ್ದಾರೆ. ಅವರ ವಿಚಾರಧಾರೆಗಳು ಪ್ರತಿಯೊಬ್ಬ ಮತದಾರನಿಗೂ ಇಷ್ಟವಾಗಿವೆ. ಸಂಘ ಪರಿವಾರದವರು ಬಿಜೆಪಿ ಕಾರ್ಯಕರ್ತರು ಕೂಡ ರಘುಪತಿ ಭಟ್ ಅವರಿಗೆ ಬೆಂಬಲ ನೀಡುತ್ತಾರೆ ಎಂದರು.

ನಗರಸಭೆ ಮಾಜಿ ಅಧ್ಯಕ್ಷ ಎಂ. ಶಂಕರ್ ಮಾತನಾಡಿ, ಬಿಜೆಪಿಯ ಅಭ್ಯರ್ಥಿ ಹಣ, ಹೆಂಡ ಹಂಚುವ ಮೂಲಕ ಚುನಾವಣೆಯಲ್ಲಿ ಅಕ್ರಮ ಎಸಗುತ್ತಿದ್ದಾರೆ. ಆಯೋಗ ಇದನ್ನು ಗಮನಿಸಬೇಕಾಗಿದೆ. ಪ್ರಜ್ಞಾವಂತ ಮತದಾರರನ್ನೇ ಈ ವ್ಯಕ್ತಿ ದಿಕ್ಕುತಪ್ಪಿಸುತ್ತಿದ್ದಾರೆ. ಇಂತಹ ಸನ್ನಿವೇಶ ಬಿಜೆಪಿಯಲ್ಲಿ ಎಂದೆಂದೂ ಆಗಿರಲಿಲ್ಲ. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗಬಾರದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಗನ್ನಿ ಶಂಕರ್, ಸುವರ್ಣಾ ಶಂಕರ್, ಬಾಲು, ಸೋಗಾನೆ ರಮೇಶ್, ಶಂಕರ್, ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4


Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRaghupathi BhatShimogaShivamogga NewsSouthwestern Graduate Constituencyಕೆ.ಎಸ್. ಈಶ್ವರಪ್ಪನವರುನೈರುತ್ಯ ಪದವೀಧರ ಕೇತ್ರಮಲೆನಾಡು_ಸುದ್ಧಿರಘುಪತಿ ಭಟ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಮಾನ್ಯರಂತೆ ಕೋರ್ಟ್ ಹೊರಗೆ ಕುಳಿತು ಜಾಮೀನು ಪಡೆದ ಸಿಎಂ ಸಿದ್ದು, ಡಿಸಿಎಂ ಡಿಕೆಶಿ | ಯಾವ ಪ್ರಕರಣ?

Next Post

ಭ್ರಷ್ಟಾಚಾರಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬಲಿ | ಸಿಬಿಐ ತನಿಖೆ ನಡೆಸಿ | ಪ್ರಣವಾನಂದ ಶ್ರೀ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭ್ರಷ್ಟಾಚಾರಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬಲಿ | ಸಿಬಿಐ ತನಿಖೆ ನಡೆಸಿ | ಪ್ರಣವಾನಂದ ಶ್ರೀ ಆಗ್ರಹ

ಭ್ರಷ್ಟಾಚಾರಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬಲಿ | ಸಿಬಿಐ ತನಿಖೆ ನಡೆಸಿ | ಪ್ರಣವಾನಂದ ಶ್ರೀ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
Linkedin fund for Skill development

ಕರ್ನಾಟಕದ 25,000 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಲಿಂಕ್ಡ್‌ ಇನ್ 1.5 ಕೋಟಿ ರೂ. ಅನುದಾನ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL