No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Wednesday, November 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ-ತ್ಯಾಜ್ಯ ನಿರ್ವಹಣೆ ಬಹುದೊಡ್ಡ ಸವಾಲು: ಅಮರನಾರಾಯಣ ಅಭಿಪ್ರಾಯ

ಕುವೆಂಪು ವಿವಿ: ಪರಿಸರ ಮಾಲಿನ್ಯ ಕುರಿತ ವಿಶೇಷ ಉಪನ್ಯಾಸ

kalpa News by kalpa News
August 3, 2021
in ಶಿವಮೊಗ್ಗ
0
ಈ-ತ್ಯಾಜ್ಯ ನಿರ್ವಹಣೆ ಬಹುದೊಡ್ಡ ಸವಾಲು: ಅಮರನಾರಾಯಣ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಪರಿಸರ ಮಾಲಿನ್ಯದ ನಿರ್ವಹಣೆಯಲ್ಲಿ ಸಾಂಪ್ರದಾಯಿಕ ಮಾದರಿಯನ್ನೇ ಈಗಲೂ ಅನುಸರಿಸಲಾಗುತ್ತಿದೆ. ನಮ್ಮ ಅರಿವಿಗೆ ಬಾರದ ರೀತಿಯಲ್ಲಿ ಈ-ತ್ಯಾಜ್ಯ ಈಗಾಗಲೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಮಾಲಿನ್ಯ ನಿರ್ವಹಣೆಯ ಕ್ರಿಯಾ ಯೋಜನೆಗಳನ್ನು ಅತ್ಯಂತ ತುರ್ತಾಗಿ ಪುನರ್‌ರೂಪಿಸುವ ಅಗತ್ಯತೆ ಇದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರನಾರಾಯಣ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ವತಿಯಿಂದ ಮಂಗಳವಾರ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ “ಪರಿಸರ ಮಾಲಿನ್ಯ” ಕುರಿತು ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ ಸೃಷ್ಟಿಯಾಗುತ್ತಿರುವ ಈ-ತ್ಯಾಜ್ಯದ ಬಹುಪಾಲು ಪ್ರಮಾಣವನ್ನು ಅಸಂಘಟಿತ ವಲಯ ನಿರ್ವಹಣೆ ಮಾಡುತ್ತಿದೆ. ಇಲ್ಲಿ ಪರಿಸರಕ್ಕೆ ಮಾರಕವಾಗದ ಹಾಗೆ ಈ-ತ್ಯಾಜ್ಯವನ್ನು ನಿರ್ವಹಿಸುವುದರ ಜೊತೆಗೆ ಮನುಷ್ಯರ ಆರೋಗ್ಯದ ಹಿತದೃಷ್ಟಿಯ ಕಡೆಗೂ ಗಮನಹರಿಸುವ ಅವಶ್ಯಕತೆ ಇದೆ. ಸರ್ಕಾರದ ನೀತಿ ನಿರೂಪಕರು ಈ ನಿಟ್ಟಿನಲ್ಲಿ ಗಂಭೀರವಾಗಿ ಚಿಂತನೆ ನಡೆಸಬೇಕಿದೆ ಎಂದರು.

ಪರಿಸರದ ಸಮತೋಲನ ಮತ್ತು ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ಎಲೆಕ್ಟ್ರಿಕ್ ಕಾರುಗಳ ಬಳಕೆ, ಸೌರಶಕ್ತಿ, ಪವನಶಕ್ತಿಯಂತಹ ಅಸಾಂಪ್ರದಾಯಿಕ ಇಂಧನ ಮೂಲಗಳ ಬಳಕೆಯ ಕಡೆಗೆ ಹೆಚ್ಚಿನ ಗಮನಕೊಡಬೇಕಿದೆ. ಮಳೆನೀರು ಕೊಯಿಲು, ಹಸಿರೀಕರಣ ಮತ್ತಿತರ ಕಾರ್ಯಯೋಜನೆಗಳನ್ನು ಕೂಡ ಅರಣ್ಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಇಲಾಖೆಗಳ ಸಹಭಾಗಿತ್ವದಲ್ಲಿ ಮುಂದುವರೆಸಬೇಕಿದೆ ಎಂದರು.

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಕುವೆಂಪು ವಿಶ್ವವಿದ್ಯಾಲಯ ಮಳೆನೀರು ಕೊಯಿಲು, ಸೌರಶಕ್ತಿಯ ಮೂಲಕ ಬೀದಿ ದೀಪಗಳು, ಕಸನಿರ್ವಹಣೆಯಂತಹ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಈಗಾಗಲೇ ಅನುಸರಿಸುತ್ತಿದೆ. ಇಂಧನ ಉಳಿತಾಯ ಮತ್ತು ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕ್ಯಾಂಪಸ್ ಆವರಣದಲ್ಲಿ ಸೈಕಲ್‌ಗಳನ್ನು ಪರಿಚಯಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಪರಿಸರ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಡಾ. ಹೀನಾ ಕೌಸರ್, ಪ್ರೊ. ಎಸ್. ವಿ. ಕೃಷ್ಣಮೂರ್ತಿ, ಪ್ರೊ. ಜೆ. ನಾರಾಯಣ, ಡಾ. ಯೋಗೇಂದ್ರ. ಕೆ, ಡಾ. ಬಸವರಾಜಪ್ಪ, ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಖಿಲ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Next Post

ಸರ್ಕಾರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವಂತೆ ಮಾಜಿ ಸಚಿವ ಈಶ್ವರಪ್ಪ ಕರೆ

kalpa News

kalpa News

Next Post
ಸರ್ಕಾರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವಂತೆ  ಮಾಜಿ ಸಚಿವ ಈಶ್ವರಪ್ಪ ಕರೆ

ಸರ್ಕಾರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವಂತೆ ಮಾಜಿ ಸಚಿವ ಈಶ್ವರಪ್ಪ ಕರೆ

Leave a Reply Cancel reply

Your email address will not be published. Required fields are marked *

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL