No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರ: ಆರ್. ಎಂ. ಮಂಜುನಾಥ ಗೌಡ

kalpa News by kalpa News
October 19, 2024
in ಶಿವಮೊಗ್ಗ
0
ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರ: ಆರ್. ಎಂ. ಮಂಜುನಾಥ ಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಮುಲ್ ಸದೃಢವಾಗಿ ಇರಲು ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್ ಎಂ ಮಂಜುನಾಥ ಗೌಡ ಅವರು ತಿಳಿಸಿದರು.

ಮಾಚೇನಹಳ್ಳಿಯ ಶಿಮುಲ್ #Shimul ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹಾಗೂ ಸಹಕಾರ ಇಲಾಖೆ ಇವರ ಸಹಯೋಗದೊಂದಿಗೆ ಶಿವಮೊಗ್ಗ ಸಹಕಾರಿ ಜಿಲ್ಲಾ ಹಾಲು ಒಕ್ಕೂಟದ ಅಧಿಕಾರಿಗಳ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಲಾಗಿದ ರಾಜ್ಯಮಟ್ಟದ ಒಂದು ದಿನದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳ ವ್ಯವಸ್ಥೆ ಸಾಕಷ್ಟು ಸುಧಾರಣೆಯಾಗಬೇಕಾಗಿದ್ದು ಅಧಿಕಾರಿಗಳು ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಗಮನ ನೀಡಬೇಕಾಗಿದೆ. ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಉಳಿದರೆ ಮಾತ್ರ ಕೆಎಂಎಫ್ ನಂದಿನಿ ಬ್ರಾಂಡ್ ಉಳಿಯಲು ಸಾಧ್ಯ ಸಹಕಾರಿ ಸಂಘಗಳ ಕಾಯ್ದೆಗಳು ಸಾಕಷ್ಟು ತಿದ್ದುಪಡಿಯಾಗಿದ್ದು ಹೊಸ ಕಾಯ್ದೆಗಳ ಅನುಗುಣವಾಗಿ ಅಧಿಕಾರಿಗಳು ಮಾಹಿತಿ ತಿಳಿದುಕೊಳ್ಳಬೇಕು ಅದ್ದರಿಂದ ಕಾರ್ಯಾಗಾರಗಳು ಅಗತ್ಯವಾಗಿದ್ದು ತರಬೇತಿಗಳಲ್ಲಿ ಅಧಿಕಾರಿಗಳು ಹೆಚ್ಚು ತೊಡಗಿಸಿಕೊಳ್ಳಬೇಕು ಆಗ ಮಾತ್ರ ಸಂಸ್ಥೆಗಳ ಬೆಳವಣಿಗೆ ಸಹಕಾರಿ ಆಗಲಿದೆ ಎಂದರು.

Also read: ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ

ತಾಲೂಕ್ ಕೇಂದ್ರಗಳಲ್ಲಿ ಸಣ್ಣ ಸಣ್ಣ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಪ್ರಾಥಮಿಕ ಸಂಘಗಳ ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಗಳು ಕಾರ್ಪೋರೆಟ್ ಮಾದರಿಯಲ್ಲಿ ಸುಧಾರಣೆ ಆಗಬೇಕು ಸ್ಪರ್ಧಾತ್ಮಕ ಯುಗದಲ್ಲಿ ಒಕ್ಕೂಟ ಸದೃಢವಾಗಿ ಇರಲು ಸಹಕಾರಿಯಾಗುತ್ತದೆ. ಸಮಯಕ್ಕೆ ಸರಿಯಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವುದರ ಜೊತೆಗೆ ಮೌಲ್ಯಗಳ ಅಳವಡಿಸಿಕೊಂಡು ಪ್ರಮಾಣಿಕವಾಗಿ ಸೇವೆ ಸಲ್ಲಿಸಬೇಕು ಕೃಷಿ ಕಾರ್ಮಿಕರ ನೆರವು ಆಗಲು ಪ್ರಾಥಮಿಕ ಹಾಲು ಒಕ್ಕೂಟಗಳ ಭದ್ರ ಬುನಾದಿಯಾಗಿದ್ದು ಉತ್ತಮಗುಣ ಮಟ್ಟದ ಮತ್ತು ಪರಿಶುದ್ಧತೆಯನ್ನು ಕಾಪಾಡಿಕೊಂಡು ಇನ್ನೂ ಹೆಚ್ಚಿನ ಮಾರುಕಟ್ಟೆಗಳನ್ನು ಸೃಷ್ಠಿಸಬೇಕಾಗಿದೆ. ನಂದಿನ ಮಿಲ್ಕ್ ಪಾರ್ಲರ್ ಗಳು ಇಡೀ ರಾಜ್ಯಾದ್ಯಂತ ಕೇಂದ್ರಗಳನ್ನು ಹೊಂದಿದ್ದು ಶಿಮುಲ್ ವತಿಯಿಂದ ತೆರೆಯಲಾಗಿರುವ ಮಿಲ್ಕ್ ಪಾರ್ಲರ್‌ಗಳು ಗುಣಮಟ್ಟ ಪರಿಶೀಲಿಸಿ ಮೂರು ಜಿಲ್ಲೆಗಳಲ್ಲಿ 500ಕ್ಕೂ ಹೆಚ್ಚು ಕೇಂದ್ರವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಎಂದು ಸಲಹೆ ನೀಡಿದರು.

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರ ಕೊಡುಗೆ ಅಪಾರವಾಗಿದೆ ಅವರ ಜೀವನಮಟ್ಟ ಸುಧಾರಿಸುವುದರ ಜೊತೆಗೆ ಸಂಸ್ಥೆಯ ಬೆಳವಣಿಗೆಯೂ ಕೂಡ ಮುಖ್ಯವಾಗಿದೆ. ವಾರ್ಗಿಸ್ ಕುರಿಯನ್ ಅವರು ಹಾಕಿದ ಅಡಿಪಾಯ ದೇಶದಲ್ಲಿ ಅಮುಲ್ ಒಂದು ಬೃಹತ್ ಹಾಲು ಉತ್ಪಾದಕ ಸಂಸ್ಥೆಯಾಗಿದ್ದು ನಂದಿನಿ ಕೂಡ ದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಉತ್ಪಾದನೆ ಮಾರುಕಟ್ಟೆ ನಿರ್ವಹಣೆಗೆ ಬೇಕಾದ ತರಬೇತಿಗಳು ಗುಣಮಟ್ಟ ಮತ್ತು ಸಾಮಾರ್ಥ್ಯ ಹಾಗೂ ಕಾನೂನು ನಿಯಮಗಳ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು ಬೈಲಾಗಳ ಬಗ್ಗೆ ಅಧಿಕಾರಿಗಳಿಗೆ ಸರಿಯಾಗಿ ಮಾಹಿತಿ ತಿಳಿದುಕೊಳ್ಳಲು ತರಬೇತಿಗಳು ಅವಶ್ಯಕವಾಗಿದೆ ಪ್ರತಿಯೊಬ್ಬ ಆಡಳಿತ ಮಂಡಳಿಗಳು ಉಪ ವಿಧಿ ಕಾಯ್ದೆಗಳ ಕುರಿತು ಪ್ರಾಥಮಿಕ ಜ್ಞಾನ ಇರಬೇಕು ಎಂದರು.

ಈ ಸಂದರ್ಭದಲ್ಲಿ ಸಹಕಾರ ಯೂನಿಯನ್ ಅಧ್ಯಕ್ಷರಾದ ಸುರೇಶ್ ವಾಟಗೋಡು, ಶಿಮುಲ್ ಅಧ್ಯಕ್ಷರಾದ ಹೆಚ್ .ಎನ್ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಕೆ ಮರಿಯಪ್ಪ, ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ಡಿ.ಆನಂದ್, ಹೆಚ್ ಬಿ ದಿನೇಶ್ ,ಟಿ.ಎಸ್ ದಯಾನಂದ ಗೌಡ್ರು, ಎಸ್ ಕುಮಾರ್, ಯೂನಿಯನ್ ನಿರ್ದೇಶಕರಾದ ಡಿ.ಎಸ್ ಈಶ್ವರಪ್ಪ, ಕರಿಯಪ್ಪ, ನಿಖಿಲ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರಾದ ತೇಜವಮೂರ್ತಿ ಆರ್, ವ್ಯವಸ್ಥಾಪಕ ನಿರ್ದೇಶಕ ಎಸ್‌ಜಿ ಶೇಖರ್, ತರಬೇತಿ ಸಂಪನ್ಮೂಲ ವ್ಯಕ್ತಿ ಜಿ.ಕೆ ರಾಮಪ್ಪ, ಸಿಇಓ ಯಶವಂತ್ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShimulShivamoggaNewsಮಲೆನಾಡು_ಸುದ್ಧಿಶಿಮುಲ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ

Next Post

ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ

kalpa News

kalpa News

Next Post
ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ

ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL