No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಪಿನ್ ರಾವತ್ ಸೇರಿ ಹಿರಿಯ ಸೇನಾಧಿಕಾರಿಗಳ ಸಾವು ಅತ್ಯಂತ ಆಘಾತಕಾರಿ : ಎಸ್. ದತ್ತಾತ್ರಿ ಸಂತಾಪ

kalpa News by kalpa News
December 10, 2021
in ಶಿವಮೊಗ್ಗ
0
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ |

ತಮಿಳುನಾಡಿನ ಕೊನೂರ್ ಬಳಿ ಘಟಿಸಿದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ ಹಿರಿಯ ಸೇನಾಧಿಕಾರಿಗಳು ಮೃತರಾಗಿರುವುದು ಅತ್ಯಂತ ಆಘಾತಕಾರಿ ಹಾಗೂ ಬಹಳ ದುರದೃಷ್ಟಕರ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ.

ದೇಶದ ಮೂರು ಸಶಸ್ತ್ರ ಪಡೆಗಳ ಮೊತ್ತಮೊದಲ ಮುಖ್ಯಸ್ಥ (ಸಿಡಿಎಸ್‌) ಜ. ಬಿಪಿನ್‌ ರಾವತ್‌ ಇನ್ನಿಲ್ಲ ಎಂಬುದು ತೀವ್ರ ದುಃಖದ ಸಂಗತಿ. 2019ರ ಜನವರಿಯಲ್ಲಿ ಸಿಡಿಎಸ್‌ ಆಗಿ ನೇಮಕವಾಗಿದ್ದ ಜ. ರಾವತ್‌ ಸೇನೆಯ ಸುಧಾರಣೆಯ ಕನಸು ಕಂಡಿದ್ದರಲ್ಲದೆ ಇಲ್ಲೂ ಆತ್ಮನಿರ್ಭರ ಭಾರತ ಮೂಲಕ ದೇಶೀಯವಾಗಿ ಶಸ್ತ್ರಾಸ್ತ್ರ ಉತ್ಪಾದಿಸಲು ಮುಂದಡಿ ಇರಿಸಿದ್ದರು. ಜತೆಗೆ ಹೊರಗಿನ ಎಂಥದ್ದೇ ಸವಾಲುಗಳನ್ನಾಗಲಿ ಎದುರಿಸುವ ನಿಟ್ಟಿನಲ್ಲಿ ಮೂರು ಪಡೆಗಳು ಒಟ್ಟಾಗಿ ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಪ್ರತ್ಯೇಕ ಕಮಾಂಡ್‌ಗಳ ರಚನೆಗೂ ಮುಂದಾಗಿದ್ದರು. ದುರದೃಷ್ಟವಶಾತ್‌ ಬುಧವಾರ ನಡೆದ ಹೆಲಿಕಾಪ್ಟರ್‌ ಅಪಘಾತದಲ್ಲಿ ಜ. ರಾವತ್‌ ಅವರು ಇನ್ನಿಲ್ಲವಾಗಿದ್ದಾರೆ. ಅವರ ಸಾವು ವಿಷಾದ ತಂದಿದೆ.

ಜನರಲ್ ಬಿಪಿನ್ ರಾವತ್ ಶಿಮ್ಲಾದ ಸೇಂಟ್ ಎಡ್ವರ್ಡ್ ಸ್ಕೂಲ್ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. ಅವರ ತಂದೆಯ ಆಜ್ಞೆಯಂತೆ ಬಿಪಿನ್ ರಾವತ್ 16 ಡಿಸೆಂಬರ್ 1978 ರಂದು ಪದಾತಿದಳದ ಇಲವಂತ ಗೂರ್ಕ ರೈಫಲ್ಸ್ನ ಐದನೇ ಬೆಟಾಲಿಯನ್‌ಗೆ ನಿಯೋಜಿಸಲ್ಪಟ್ಟರು. ಡೆಹ್ರಾಡೂನ್‌ನ ಇಂಡಿಯನ್ ಮಿಲಿಟರಿ ಅಕಾಡೆಮಿಯಿಂದ ಪದವಿ ಪಡೆದಾಗ, ಅವರು ಗೌರವಾನ್ವಿತ ‘ಸ್ವರ್ಡ್ ಆಫ್ ಆನರ್’ ಪ್ರಶಸ್ತಿಯನ್ನು ಪಡೆದರು. ಜನರಲ್ ಯುದ್ಧ ಮತ್ತು ಸಂಘರ್ಷದ ಸಂದರ್ಭಗಳಲ್ಲಿ ದೀರ್ಘ ಸೇವಾ ಅನುಭವ ಅವರಿಗೆ ಇದೆ.

ಅವರ ವಿವಿಧ ವಲಯಗಳಲ್ಲಿನ ಸೇವೆ ಬಗ್ಗೆ :
ಪೂರ್ವ ವಲಯದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಬೆಟಾಲಿಯನ್ ಮತ್ತು ಕಾಶ್ಮೀರ ಕಣಿವೆಯಲ್ಲಿ ರಾಷ್ಟ್ರೀಯ ರೈಫಲ್ಸ್ ಸೆಕ್ಟರ್‌ಗೆ ಕಮಾಂಡರ್ ಆಗಿದ್ದರು. ಬಳಿಕ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಅಧ್ಯಾಯ ಮಿಷನ್‌ನಲ್ಲಿ ಬಹುರಾಷ್ಟ್ರೀಯ ಬ್ರಿಗೇಡ್‌ ಕಮಾಂಡ್ ಆದರು. ಅವರನ್ನು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನಾ ವಿಭಾಗದ ಕಮಾಂಡ್ ಆಗಿ ನಿಯೋಜಿಸಲಾಯಿತು. ಈಶಾನ್ಯದಲ್ಲಿ ಕಾರ್ಪ್ಸ್ ಕಮಾಂಡರ್ ಆಗಿದ್ದರು. ಆರ್ಮಿ ಕಮಾಂಡರ್ ಆಗಿ, ಅವರು ವೆಸ್ಟರ್ನ್ ಫ್ರೆಂಟ್ ಮೇಲ್ವಿಚಾರಕರಾಗಿ ಕಾರ್ಯಾಚರಣೆ ನಿರ್ವಹಿಸಿದರು.

ಹೀಗೆ ದೇಶ ಸೇವೆಗೆ ತಮ್ಮನ್ನು ಮುಡಿಪಾಗಿಟ್ಟುಕೊಂಡು ತಾಯಿ ಭಾರತೀಯ ಮಡಿಲಿಗೆ ನಿನ್ನೆ ತಮ್ಮ ಪ್ರಾಣ ತ್ಯಾಗ ಮಾಡಿದ ಅವರಿಗೆ ಹಾಗೂ ಎಲ್ಲಾ ದೇಶ ಸೇವಕರಿಗೆ ಈ ಮೂಲಕ ನನ್ನ ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ಈ ನೋವು ಸಹಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Army Helicopter CrashBipin RawathKannada NewsKannada News LiveKannada News OnlineKannada News WebsiteKannada WebsiteLatest News KananadaLocal NewsMalnad NewsNews in KannadaNews KannadaS DattatriShimogaShivamoggaShivamogga Newsಬಿಪಿನ್ ರಾವತ್ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೇನಾ ಹೆಲಿಕಾಪ್ಟರ್‌ ದುರಂತ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಷತ್ ಚುನಾವಣೆ: ಶಾಸಕ ಹಾಲಪ್ಪ ಮತಚಲಾವಣೆ…

Next Post

ಟೆಲಿಸ್ಕೊಪ್ ಮೂಲಕ ಭೂಮಿಗೆ ಸಮೀಪವಾಗಿ ಗೋಚರಿಸಿದ ಗುರು, ಶುಕ್ರ, ಶನಿ ಗ್ರಹ ವೀಕ್ಷಣೆ

kalpa News

kalpa News

Next Post
ಟೆಲಿಸ್ಕೊಪ್ ಮೂಲಕ ಭೂಮಿಗೆ ಸಮೀಪವಾಗಿ ಗೋಚರಿಸಿದ ಗುರು, ಶುಕ್ರ, ಶನಿ ಗ್ರಹ ವೀಕ್ಷಣೆ

ಟೆಲಿಸ್ಕೊಪ್ ಮೂಲಕ ಭೂಮಿಗೆ ಸಮೀಪವಾಗಿ ಗೋಚರಿಸಿದ ಗುರು, ಶುಕ್ರ, ಶನಿ ಗ್ರಹ ವೀಕ್ಷಣೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL