No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಸೆಲ್ವಮಣಿ

kalpa News by kalpa News
December 20, 2022
in ಶಿವಮೊಗ್ಗ
0
ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಸೆಲ್ವಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಹೊಸದಾಗಿ 25,426 ಅರ್ಜಿಗಳು ಬಂದಿದ್ದು, 2023ರ ಜನವರಿ 05 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಹೇಳಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ರಾಜಕೀಯ ಪಕ್ಷದವರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, 2023 ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು (ನಮೂನೆ 6) 25426 ಅರ್ಜಿಗಳು ಅರ್ಜಿ ಬಂದಿವೆ.
18 ಮತ್ತು 19 ವರ್ಷದ 10,667 ಯುವ ಮತದಾರರ ಅರ್ಜಿಗಳು ಬಂದಿವೆ. ನಮೂನೆ 7 ರಲ್ಲಿ ಮರಣ, ವಿಳಾಸ ಬದಲಾವಣೆ, ಸ್ಥಳ ಬದಲಾವಣೆಗೆ ಸಂಬಂಧಿಸಿದ 17,229 ಅರ್ಜಿಗಳು ಬಂದಿವೆ. ನವೆಂಬರ್ 09 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ನ.09 ರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ.

ಡಿಸೆಂಬರ್ 26 ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಿ, ಜನವರಿ 05 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹಾಗೂ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಅಂತಿಮ ದಿನದವರೆಗೆ ಮತದಾರರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದರು.
ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 247 ಮತಗಟ್ಟೆಗಳು, ಭದ್ರಾವತಿಯಲ್ಲಿ 253, ಶಿವಮೊಗ್ಗ 282, ತೀರ್ಥಹಳ್ಳಿ 258, ಶಿಕಾರಿಪುರ 232, ಸೊರಬ 239 ಮತ್ತು ಸಾಗರ 264 ಒಟ್ಟು 1775 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೆ ಒಬ್ಬರಂತೆ 1775 ಮತಗಟ್ಟೆ ಅಧಿಕಾರಿ(ಬಿಎಲ್‍ಓ)ಗಳನ್ನು ನೇಮಿಸಲಾಗಿದೆ. ಶೇ.83.1 ರಷ್ಟು ಮತದಾರರ ಚೀಟಿಗೆ ಆಧಾರ್ ಲಿಂಕ್ ಆಗಿದೆ. ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದವರು ಒಟ್ಟು 1773, ರಾಷ್ಟ್ರೀಯ ಕಾಂಗ್ರೆಸ್ ಪಕ್ಷ 1632 ಮತ್ತು ಜೆಡಿಎಸ್ ಪಕ್ಷದವರು 1270 ಮತಗಟ್ಟೆ ಏಜೆಂಟ್ (ಬಿಎಲ್‍ಎ) ಗಳನ್ನು ನೇಮಿಸಿದ್ದಾರೆ. ಜೆಡಿಎಸ್ ನವರು ಭದ್ರಾವತಿ ಮತ್ತು ತೀರ್ಥಹಳ್ಳಿಯಲ್ಲಿ ಬಿಎಲ್‍ಎಗಳನ್ನು ನೇಮಿಸಬೇಕಿದೆ ಎಂದರು.

ರಾಜಕೀಯ ಪಕ್ಷದ ಮುಖಂಡರು ಮತದಾರರ ಪಟ್ಟಿಗೆ ಹೊಸ ಸೇರ್ಪಡೆಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದರು.
ಸಭೆಯಲ್ಲಿ ಇಂಡಿಯನ್ ನ್ಯಾನಷನಲ್ ಕಾಂಗ್ರೆಸ್ ಪಕ್ಷದ ಚಂದನ್ ಎಂ., ಭಾರತೀಯ ಜನತಾ ಪಾರ್ಟಿಯ ಪ್ರಭಾಕರ್ ಎಂ, ವಿನ್ಸೆಂಟ್ ರೋಡ್ರಿಗಸ್, ಜೆಡಿಎಸ್ ನ ಹೆಚ್ ತ್ಯಾಗರಾಜ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಚುನಾವಣಾ ತಹಶೀಲ್ದಾರ್ ಮಂಜುಳಾ ಭಜಂತ್ರಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಸೊರಬ ಎನ್’ಎಸ್’ಯುಐ

Next Post

ಎತ್ತಿನ ಓಟ ಕ್ರೀಡೆ ಆಯೋಜಿಸಲು ಅಗತ್ಯ ಮಾರ್ಗಸೂಚಿಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

kalpa News

kalpa News

Next Post
ಎತ್ತಿನ ಓಟ ಕ್ರೀಡೆ ಆಯೋಜಿಸಲು ಅಗತ್ಯ ಮಾರ್ಗಸೂಚಿಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಎತ್ತಿನ ಓಟ ಕ್ರೀಡೆ ಆಯೋಜಿಸಲು ಅಗತ್ಯ ಮಾರ್ಗಸೂಚಿಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL