ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾದ ಪರಿಣಾಮ ಜಿಲ್ಲೆಯ ಗಾಜನೂರು ಆಣೆಕಟ್ಟೆ ಬಹುತೇಕ ತುಂಬುವ ಹಂತ ತಲುಪಿದ್ದು, ಯಾವುದೇ ಸಮಯದಲ್ಲಾದರೂ ನೀರು ಹೊರಬಿಡುವ ಸಾಧ್ಯತೆ ಇದೆ..ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.
ಸುರಕ್ಷತೆಯ ದೃಷ್ಟಿಯಿಂದ ಯಾರು ನೀರಿಗೆ ಇಳಿಯಬಾರದು ಹಾಗೂ ಪ್ರಾಣಿಗಳನ್ನು ನದಿಯ ಪಾತ್ರಕ್ಕೆ ಬಿಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Also read: ಅಪ್ಪು ಸ್ಮರಣಾರ್ಥ ಏ.27ರಂದು ಬೃಹತ್ ರಕ್ತದಾನ ಶಿಬಿರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post