No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಹುಪಾಲು ಗದ್ದಲದಲ್ಲೇ ಅಂತ್ಯವಾದ ಶಿವಮೊಗ್ಗ ಪಾಲಿಕೆ ಸಾಮಾನ್ಯ ಸಭೆ

ಸದಸ್ಯರ ಆರೋಪ-ಪತ್ಯಾರೋಪಗಳೇನು? ಇಲ್ಲಿದೆ ಮಾಹಿತಿ

kalpa News by kalpa News
March 20, 2023
in ಶಿವಮೊಗ್ಗ
0
ಬಹುಪಾಲು ಗದ್ದಲದಲ್ಲೇ ಅಂತ್ಯವಾದ ಶಿವಮೊಗ್ಗ ಪಾಲಿಕೆ ಸಾಮಾನ್ಯ ಸಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಇಂದು ಮಾಮೂಲಿಯಂತೆ ಮೂಲಭೂತ ಸೌಲಭ್ಯಗಳಾದ ನೀರು, ವಿದ್ಯುತ್ ಮತ್ತು ಸ್ವಚ್ಚತೆಯ ಅವ್ಯವಸ್ಥೆಗೆ ಭಾರಿ ಪ್ರತಿಭಟನೆ, ಕೋಲಾಹಲ ನಡೆಯಿತು.

ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಅವರು, ಸಿಟಿ ಸೆಂಟ್ರಲ್ ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತಾಪ ಮಾಡಿದರು. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್ ಅವರು, ಇದು ಮುಗಿದ ಅಧ್ಯಾಯ ಮತ್ತೆ ಮತ್ತೆ ಚರ್ಚೆ ಬೇಡ ಎಂದಾಗ ವಿಪಕ್ಷ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಮೇಯರ್ ಮಧ್ಯ ಪ್ರವೇಶಿಸಿ ಈಗಾಗಲೇ ಮಾಲ್ ಸಂಬಂಧಪಟ್ಟ ಹಾಗೆ ಕಡತ ಜಿಲ್ಲಾಧಿಕಾರಿ ಕಚೇರಿಗೆ ಹೋಗಿದೆ. ಅವರು ನೀಡುವ ವರದಿ ಆಧರಿಸಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದರು. ಪ್ರತ್ಯುತ್ತರ ನೀಡಿದ ವಿಪಕ್ಷದವರು ಮೇಯರ್ ಅವರು ಆಡಳಿತ ಪಕ್ಷದ ನಿರ್ದೇಶನದ ಮೇರೆಗೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಕಟಕಿಯಾಡಿದರು. ಕಾಂಗ್ರೆಸ್‌ನವರಿಗೆ ಭ್ರಷ್ಟಾಚಾರ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸೋ ಉದ್ದೇಶವೇಯಿಲ್ಲ. ನೂರಾರು ಸಮಸ್ಯೆಗಳಿದ್ದರೂ ಕಲಾಪವನ್ನು ವಿನಾಕಾರಣ ವ್ಯರ್ಥ ಮಾಡುತ್ತಾರೆ ಎಂದು ಮಾಜಿ ಉಪಮೇಯರ್ ಶಂಕರ್‌ಗನ್ನಿ ತೀವ್ರ ವಾಗ್ದಾಳಿ ನಡೆಸಿದರು.

ಇನ್ನೋರ್ವ ಸದಸ್ಯ ವಿಶ್ವನಾಥ್ ಅವರು ಕೂಡ ವಿಪಕ್ಷಗಳ ಬಗ್ಗೆ ಟೀಕಾ ಪ್ರಹಾರ ಮಾಡಿ ಅಭಿವೃದ್ಧಿ ಬಗ್ಗೆ ಚರ್ಚಿಸೋಣ ಎಂದರು. ಚನ್ನಬಸಪ್ಪ ಹಾಗೂ ಸುರೇಖಾ ಮುರುಳೀಧರ್ ಮಾತನಾಡಿ, ಕಾಂಗ್ರೆಸ್ ಆಡಳಿತದ ಅವಧಿ ಕಾಲದಲ್ಲಿ ಪಾಲಿಕೆ ಆಸ್ತಿಯನ್ನು ವಕ್ಫ್‌ಬೋರ್ಡಿಗೆ ಖಾತೆ ಮಾಡಿ ಕೊಡಲಾಗಿದೆ. ಈಗ ದೇವಸ್ಥಾನದ ಆಸ್ತಿಗಳ ಬಗ್ಗೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಬಾಪೂಜಿ ನಗರದಲ್ಲಿ ದೇವಾಲಯದ ಜಾಗವನ್ನು ಇನ್ನು ಅಧಿಕಾರಿಗಳು ಅಳತೆ ಮಾಡಿಕೊಟ್ಟಿಲ್ಲ. ಯಾಕೆ ಈ ರೀತಿಯ ನಿರ್ಲಕ್ಷ್ಯ ಎಂದು ಗೊತ್ತಾಗುತ್ತಿಲ್ಲ ಎಂದಾಗ ವಿಪಕ್ಷಗಳು ಚುನಾವಣೆ ಹತ್ತಿರ ಬಂದಾಗ ನಿಮಗೆ ದೇವಾಲಯಗಳ ಬಗ್ಗೆ ವಿಶೇಷ ಆಸಕ್ತಿ ಬರುತ್ತದೆ ಎಂದು ಟೀಕಿಸಿದರು.
ಪ್ರಮುಖವಾಗಿ ತೀವ್ರ ಬೇಸಿಗೆಯಿಂದ ಜನ ಬಳಲುತ್ತಿದ್ದು, ಪ್ರತಿಯೊಂದು ವಾರ್ಡ್‌ನಲ್ಲೂ ಬೀದಿ ದೀಪ, ಸ್ವಚ್ಚತೆ ಹಾಗೂ ಪ್ರಮುಖವಾಗಿ ಕುಡಿಯುವ ನೀರಿನ ಅವ್ಯವಸ್ಥೆಯಿದೆ. ಅನೇಕ ವಾರ್ಡ್‌ಗಳಲ್ಲಿ ವಾರಗಟ್ಟಲೆ ನೀರು ಬರುತ್ತಿಲ್ಲ. ಒಡೆದ ಪೈಪ್‌ಗಳನ್ನು ಅಧಿಕಾರಿಗಳು ಸರಿಪಡಿಸುತ್ತಿಲ್ಲ. ಕೆಲವೊಂದು ರಸ್ತೆಯಲ್ಲಿ ಧಾರಕಾರವಾಗಿ ನೀರು ಹರಿದು ಹೋಗುತ್ತಿದ್ದು, ಗಮನಕ್ಕೆ ತಂದರೂ ವಾಟರ್ ಬೋರ್ಡ್ ಅಧಿಕಾರಿಗಳು ಹತ್ತಿರ ಸುಳಿಯುತ್ತಿಲ್ಲ. ಜನರು ಜನಪ್ರತಿನಿಧಿಗಳು ಹಿಗ್ಗಾಮುಗ್ಗಾ ಬೈಯುತ್ತಿದ್ದು ನಾವು ಓಡಾಡುವುದು ಕಷ್ಟವಾಗಿದೆ ಎಂದು ಧೀರರಾಜ್ ಹೊನ್ನವಿಲೆ ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷಗಳ ಸದಸ್ಯರು ಕೂಡ ಒಕ್ಕೊರಲಿನಿಂದ ಇದಕ್ಕೆ ಧ್ವನಿಗೂಡಿಸಿದರು. ವಿಪಕ್ಷ ಸದಸ್ಯ ಹೆಚ್.ಸಿ. ಯೋಗೀಶ್ ಖಾಲಿ ಕೊಡಗಳ ಪ್ರದರ್ಶನ ಮಾಡಿ ಸದನದ ಬಾವಿಗೆ ವಿಪಕ್ಷ ಸದಸ್ಯರೊಂದಿಗೆ ತೆರಳಿ ನೀರಿನ ಅಸಮರ್ಪಕ ವಿತರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.
Kalahamsa Infotech private limitedನೀರಿನ ಸಮಸ್ಯಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಎಲ್ಲಾ ಸದಸ್ಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಹಲವಾರು ಲೇಔಟ್‌ಗಳು ನಿರ್ಮಾಣವಾಗಿ ಹಸ್ತಾಂತರಗೊಳ್ಳುವ ಸಂದರ್ಭದಲ್ಲಿ ಲೇಔಟ್‌ಗಳ ಮಾಲೀಕರು ಬಿಲ್ ಬಾಕಿ ಉಳಿಸಿಕೊಂಡಿರುತ್ತಾರೆ. ಪಾಲಿಕೆ ಹಸ್ತಾಂತರವಾಗುವ ಮುನ್ನವೇ ಮೆಸ್ಕಾಂನವರು ವಿದ್ಯುತ್ ಕಡಿತಗೊಳಿಸುತ್ತಾರೆ. ಲೇಔಟ್‌ಗಳಿಗೆ ಎನ್‌ಒಸಿ ಕೊಡುವ ಮುನ್ನ ಅಧಿಕಾರಿಗಳು ಪರಿಶೀಲನೆ ಮಾಡದೆ ಕೊಡುವುದರಿಂದ ಪಾಲಿಕೆಗೆ ನಷ್ಟ ಅಲ್ಲದೆ ಲೇಔಟ್ ನಿವಾಸಿಗಳು ಕತ್ತಲೆಯಲ್ಲಿ ಇರುವಂತಾಗಿದೆ. ಪಾಲಿಕೆ ಸದಸ್ಯರಿಗೆ ಸ್ಥಳೀಯರು ಅಧಿಕಾರಿಗಳ ಧೋರಣೆಯಿಂದ ಬೈಸಿಕೊಳ್ಳುವಂತಾಗಿದೆ. ಎನ್‌ಒಸಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಧೀರರಾಜ್ ಹೊನ್ನವಿಲೆ ಆಗ್ರಹಿಸಿದರು.

ಆಯುಕ್ತರು ಈ ಸಂಬಂಧ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಈ ರೀತಿಯ ತಪ್ಪು ಮರುಕಳಿಸದಂತೆ ಸೂಚಿಸಿದರು. ಇಂದಿನ ಸಭೆಯಲ್ಲಿ ವ್ಯಾಪಕವಾಗಿ ಎಲ್ಲಾ ಸದಸ್ಯರು ಪಕ್ಷ ಭೇದ ಮರೆತು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಂಡು ಬಂತು. ಸಭೆಯ ಬಹುಪಾಲು ಗದ್ದಲದಲ್ಲೇ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಮೇಯರ್ ಶಿವಕುಮಾರ್ ಅವರು ವಹಿಸಿದರು. ಉಪಮೇಯರ್ ಲಕ್ಷ್ಮೀ ಶಂಕರ್‌ನಾಯ್ಕ್, ಆಯುಕ್ತರಾದ ಮಾಯಣ್ಣಗೌಡ ಹಾಗೂ ಪಾಲಿಕೆಯ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆ ಹಿನ್ನೆಲೆ ಪತಿಗೆ 5 ವರ್ಷ ಜೈಲು: ಕೋರ್ಟ್ ತೀರ್ಪು

Next Post

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಜಾನ್ ಕೂಗಿದವರ ಗಡಿಪಾರು ಮಾಡಿ

kalpa News

kalpa News

Next Post
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಜಾನ್ ಕೂಗಿದವರ ಗಡಿಪಾರು ಮಾಡಿ

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಜಾನ್ ಕೂಗಿದವರ ಗಡಿಪಾರು ಮಾಡಿ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL