No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ನಡ ಸಾಹಿತ್ಯದಲ್ಲಿನ ಸೌಂದರ್ಯವನ್ನು ದೈವತ್ವಕ್ಕೆ ಏರಿಸಿದ ಮೇರು ಕವಿ ಜಿ.ಎಸ್. ಶಿವರುದ್ರಪ್ಪ

‘ಜಿಎಸ್‍ಎಸ್ ಒಂದು ನೆನಪು’ ಕಾರ್ಯಕ್ರಮಕ್ಕೆ ಪತ್ರಕರ್ತ ಎನ್. ರವಿಕುಮಾರ್ ಚಾಲನೆ

kalpa News by kalpa News
December 29, 2025
in ಶಿವಮೊಗ್ಗ
0
ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸ | ಒಂದು ವರ್ಷ ನಿರಂತರ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡಾ. ಜಿ.ಎಸ್. ಶಿವರುದ್ರಪ್ಪ ಅವರು ಕನ್ನಡ ಸಾಹಿತ್ಯದಲ್ಲಿನ ಸೌಂದರ್ಯವನ್ನು ದೈವತ್ವಕ್ಕೆ ಏರಿಸಿದ ಮೇರುಕವಿ ಎಂದು ಕವಿ, ಪತ್ರಕರ್ತ ಎನ್.ರವಿಕುಮಾರ್ (ಟೆಲೆಕ್ಸ್) ಹೇಳಿದರು.

ರಾಸ್ತ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನ(ರಿ), ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಘಟಕದ ಆಶ್ರಯದಲ್ಲಿ ಪತ್ರಿಕಾ ಭವನದಲ್ಲಿ ನಡೆದ ‘ಜಿಎಸ್‍ಎಸ್ ಒಂದು ನೆನಪು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಜನಪದರಿಂದ ಆರಂಭಗೊಂಡು ಪಂಪ, ನವೋದಯ ಕಾಲಘಟ್ಟದವರೆಗೂ ಕನ್ನಡ ಸಾಹಿತ್ಯದ ಕಾವ್ಯದೊಳಗಿನ ಸೌಂದರ್ಯವನ್ನು ವಿಮರ್ಶಾತ್ಮಕ ನೆಲೆಯಲ್ಲಿ ವಿಶ್ಲೇಷಿಸಿರುವ ಜಿ.ಎಸ್ ಎಸ್ ಅವರು ಕಾವ್ಯದೊಳಗಿನ ಸೌಂದರ್ಯವನ್ನು ಶಿವತ್ವಕ್ಕೆ ಸಮೀಕರಿಸಿದ್ದಾರೆ. ತಮ್ಮ ಗುರುಗಳಾದ ಕುವೆಂಪು ಅವರ ಮಾರ್ಗದರ್ಶನದಲ್ಲಿ ಸಂಪಾದಿಸಿರುವ ಸಂಶೋಧನಾ ಗ್ರಂಥ ‘ಸೌಂದರ್ಯ ಸಮೀಕ್ಷೆ’ ಕನ್ನಡ ವಿಮರ್ಶಾ ಲೋಕದ ಅಮೂಲ್ಯ ಗ್ರಂಥವಾಗಿದೆ ಎಂದರು.
ಜಿ.ಎಸ್ ಎಸ್ ಅವರು ಜಾತಿ, ಧರ್ಮ, ವರ್ಗ ಬೇಧವಿಲ್ಲದೆ ಮನುಷ್ಯಜಗತ್ತಿನ ಎಲ್ಲವನ್ನೂ ತಮ್ಮ ಕಾವ್ಯದ ಮೂಲಕ ಸ್ಪರ್ಶಿಸಿದ್ದಾರೆ. ಸಂಕ್ರಾಂತಿ, ಮೊಹರಂ, ಕ್ರಿಸ್ತ ಕುರಿತು ಬರೆಯುವ ಮೂಲಕ ಜಾತ್ಯಾತೀತ, ಧರ್ಮಾತೀತ ಭಾವನೆಯನ್ನು ಬಿತ್ತುವ ಕೆಲಸ ಮಾಡಿದವರು, ಜೀವಸಮೃದ್ದಿಯ ಪ್ರಕೃತಿಯನ್ನು  ತಮ್ಮ ಕವಿತೆಗಳ ನೆಲೆಯಾಗಿಸಿಕೊಂಡಿದ್ದರು. ಸಾಮಗಾನದಿಂದ-ಪ್ರಾರ್ಥನೆಯ ವರೆಗೂ ತಮ್ಮ ಕವಿತೆಗಳಲ್ಲಿ ಜೀವಸಾಂದ್ರತೆಯನ್ನು ಕಾಣಿಸಿದ ದಾರ್ಶನಿಕ ಜಿ.ಎಸ್. ಶಿವರುದ್ರಪ್ಪನವರು ಎಂದು ಸ್ಮರಿಸಿದರು.

ಕಮಲಾ ನೆಹರೂ ಮಹಿಳಾ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಬಸವರಾಜ್ ಟಿ.ಎನ್. ಮಾತನಾಡಿ, ಮನುಷ್ಯತ್ವವೇ ಕಳೆದುಹೋಗುತ್ತಿರುವ ಈ ಸಂದರ್ಭದಲ್ಲಿ ಜಿ.ಎಸ್.ಎಸ್. ನೆನಪಾಗುತ್ತಾರೆ. ಕುವೆಂಪು ಅವರಂತೆ ವಿಶ್ವಮಾನವ ಪ್ರಜ್ಞೆಯನ್ನು ಬೆಳೆಸಿದ ಕವಿ ಅವರು. ವಚನಗಳ ಸಾರವೇ ಅವರ ಬರಹದಲ್ಲಿ ಅಡಿಗಿದೆ. ಯಾವ ಪಂಥಕ್ಕೂ ಸೇರದೆ ಮನುಷ್ಯ ಪಂಥವನ್ನು ಮೆರೆದ ಕವಿ ಎಂದು ಬಣ್ಣಿಸಿದರು.

ಶಿರಾಳಕೊಪ್ಪದ ಕದಂ ಪ್ರಥಮದರ್ಜೆ ಕಾಲೇಜಿನ ಡಾ.ರಾಜೇಂದ್ರ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷೆ ಪ್ರೊ.ಕಿರಣ್‍ದೇಸಾಯಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ಎಸ್. ಈಶ್ವರಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ರೈಲ್ವೆ ಪ್ರಯಾಣ ದರ ಹೆಚ್ಚಳ ವಿರೋಧಿಸಿ ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನ

Next Post

ಸಾಮಾಜಿಕ ಬಹಿಷ್ಕಾರದ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕರವೇ ಆಗ್ರಹ

kalpa News

kalpa News

Next Post
ಸಾಮಾಜಿಕ ಬಹಿಷ್ಕಾರದ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕರವೇ ಆಗ್ರಹ

ಸಾಮಾಜಿಕ ಬಹಿಷ್ಕಾರದ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕರವೇ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL