No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಭಿವೃದ್ಧಿಯ ಹರಿಕಾರ ಬಿ.ವೈ. ರಾಘವೇಂದ್ರ ಗೆಲ್ಲುವುದು ಶತಸಿದ್ಧ: ಚಾಬುಸಾಬ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 23, 2024
in ಶಿವಮೊಗ್ಗ
0
ಅಭಿವೃದ್ಧಿಯ ಹರಿಕಾರ ಬಿ.ವೈ. ರಾಘವೇಂದ್ರ ಗೆಲ್ಲುವುದು ಶತಸಿದ್ಧ: ಚಾಬುಸಾಬ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಯಲ್ಲಿ ಹಗರಣ ಮುಕ್ತ, ವಿವಿಧಾತ್ಮಕವಲ್ಲದ ವ್ಯಕ್ತಿ, ಸರಳ ಸಜ್ಜನಿಕೆಯ ಅಭಿವೃದ್ಧಿಯ ಹರಿಕಾರ ಬಿ.ವೈ. ರಾಘವೇಂದ್ರ #B Y Raghavendra ಅವರು ಗೆಲ್ಲುವುದು ಶತಸಿದ್ಧ ಎಂದು ಜೆಡಿಎಸ್ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಕೇಂದ್ರ ಸಚಿವರಾಗಲು ಮತ್ತೊಮ್ಮೆ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮತದಾರರು ಈ ಬಾರಿ ಬಿ.ವೈ.ರಾಘವೇಂದ್ರ ಅವರಿಗೆ ಅತಿ ಹೆಚ್ಚು ಮತಗಳಿಂದ ಗೆಲ್ಲಿಸುವುದರ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವುದರೊಂದಿಗೆ ಪಕ್ಷದ ವರಿಷ್ಠ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಶಕ್ತಿ ನೀಡಬೇಕಾಗಿದೆ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಮತಕ್ಕಾಗಿ ಬಳಸಿಕೊಳ್ಳುವುದು ಹೊರತು ಸಮಾಜದ ಶ್ರೆಯೋಭಿವೃದ್ಧಿಗಾಗಿ ಯಾವುದೇ ಯೋಜನೆಯನ್ನು ತರುವುದಿಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಅಲ್ಪಸಂಖ್ಯಾತ ಮುಖಂಡರು ಇದ್ದರು ಒಬ್ಬರ ಪೋಟೋವನ್ನು ಸಹ ಹಾಕಿಲ್ಲ ಎಂದು ದೂರಿದರು.

Also read: ಸಿದ್ದರಾಮಯ್ಯಗೆ ವಿಶೇಷ ಹಾರ ಹಾಕಿದ ಅರಸೀಕೆರೆ ವಿದ್ಯಾರ್ಥಿನಿ | ಯಾವುದರಿಂದ ಮಾಡಿದ್ದು ನೋಡಿ

ರಾಷ್ಟ್ರದ ವಿಚಾರಕ್ಕೆ ಬಂದಾಗ ರಾಷ್ಟ್ರದ ಹಿತಾಸಕ್ತಿ ಅತಿ ಮುಖ್ಯವಾಗಿದೆ. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವ ಯಾವುದೇ ನೈತಿಕ ಶಕ್ತಿಯನ್ನು ಹೊಂದಿಲ್ಲದ ಕಾರಣ ಕಾಂಗ್ರೆಸ್ ಪಕ್ಷದವರು ಈ ಬಾರಿ ಚುನಾವಣೆಯಲ್ಲಿ ಕೇವಲ 250 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದೆ. ಸರ್ಕಾರ ರಚಿಸುವ ಯಾವುದೇ ಸಾಧ್ಯತೆಗಳು ಇಲ್ಲದಿರುವುದರಿಂದ ಅಲ್ಪಸಂಖ್ಯಾತರು ಮತ್ತು ಜಾತ್ಯಾತೀತ ಮತಗಳು ವಿಭಜನೆಯಾಗದಂತೆ ನಿಗಾವಹಿಸಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಅತಿ ಹೆಚ್ಚು ಮತಗಳಿಂದ ಜಯಗೊಳಿಸುವುದರ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಆಯನೂರು ಶಿವನಾಯ್ಕ್, ಅಬ್ದುಲ್ ವಾಜೀದ್, ಜಿ.ಎಸ್.ವರದರಾಜ್, ಎಸ್.ವಿ.ರಾಜಮ್ಮ, ಸೈಯ್ಯದ್ ಇಬ್ರಾಹಿಂ, ಮೊಹಮ್ಮದ್ ಅಲ್ತಾಫ್ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4

 

Tags: B Y RaghavendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸಿದ್ದರಾಮಯ್ಯಗೆ ವಿಶೇಷ ಹಾರ ಹಾಕಿದ ಅರಸೀಕೆರೆ ವಿದ್ಯಾರ್ಥಿನಿ | ಯಾವುದರಿಂದ ಮಾಡಿದ್ದು ನೋಡಿ

Next Post

ಶಿವಮೊಗ್ಗ | ಲೋಕಸಭಾ ಚುನಾವಣೆ | ರೈತರ ಪ್ರಣಾಳಿಕೆಯಲ್ಲಿ ಹಕ್ಕೋತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಲೋಕಸಭಾ ಚುನಾವಣೆ | ರೈತರ ಪ್ರಣಾಳಿಕೆಯಲ್ಲಿ ಹಕ್ಕೋತ್ತಾಯ

ಶಿವಮೊಗ್ಗ | ಲೋಕಸಭಾ ಚುನಾವಣೆ | ರೈತರ ಪ್ರಣಾಳಿಕೆಯಲ್ಲಿ ಹಕ್ಕೋತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL