Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಾನೂನು ವ್ಯವಸ್ಥೆ ಹದಗೆಟ್ಟಿದೆ, ಅಧಿಕಾರಿಗಳು ಆತ್ಮಹತ್ಯೆ ದಾಳಿ ತುಳಿಯುತ್ತಿದ್ದಾರೆ | ಕೆ.ಬಿ. ಪ್ರಸನ್ನಕುಮಾರ್

ಮೈತ್ರಿ ಅಭ್ಯರ್ಥಿಗಳು ಗೆದ್ದರೆ ಪದವೀಧರರ, ಶಿಕ್ಷಕರ ಸಮಸ್ಯೆಗೆ ಸ್ಪಂದನೆ: ಕಡಿದಾಳ್ ಗೋಪಾಲ್ ವಿಶ್ವಾಸ

May 30, 2024
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳಾದ ಎಸ್.ಎಲ್. ಭೋಜೇಗೌಡ ಹಾಗೂ ಡಾ.ಧನಂಜಯ ಸರ್ಜಿಯವರು #DrDhananjayaSarji ಗೆಲ್ಲುತ್ತಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್.ಎಲ್. ಬೋಜೇಗೌಡರು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಈ ಹಿಂದೆ ಹಾಲಿ ಪರಿಷತ್ ಸದಸ್ಯರು ಅವರೇ ಆಗಿದ್ದರು. ಹಾಗಾಗಿ ಶಿಕ್ಷಕರ ಸಂಪರ್ಕ ಅವರಿಗೆ ನಿರಂತರವಾಗಿದೆ. ಒಳ್ಳೆಯ ಕೆಲಸಗಳನ್ನು ಕೂಡ ಮಾಡಿದ್ದಾರೆ. ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಅವರ ಗೆಲ್ಲುವು ಅತ್ಯಂತ ಸುಲಭ ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ಡಾ.ಧನಂಜಯ ಸರ್ಜಿಯವರು ಕೂಡ ಒಳ್ಳೆಯ ಕೆಲಸ ಮಾಡಿದ್ದಾರೆ. ಸಮಾಜ ಸೇವೆ ಮಾಡಿದ್ದಾರೆ. ಪದವೀಧರರ ಸಮಸ್ಯೆಗಳನ್ನು ಒಬ್ಬ ವೈದ್ಯರಾಗಿ ಅರಿತುಕೊಂಡಿದ್ದಾರೆ. ಇವರು ಕೂಡ ಗೆಲ್ಲುತ್ತಾರೆ ಎಂದರು.

Also read: ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ

ಈಗಾಗಲೇ ಶೇ. 80ರಷ್ಟು ಪ್ರಚಾರ ಮಾಡಿದ್ದೇವೆ. ಈಗ ತಾನೇ ಶಾಲೆಗಳು ಆರಂಭವಾಗಿವೆ. ನಮ್ಮ ಅಭ್ಯರ್ಥಿಗಳು ಶಾಲೆಗಳಿಗೆ ಹೋಗಿ ಮತಯಾಚನೆ ಮಾಡಲಿದ್ದಾರೆ. ಒಟ್ಟಾರೆ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.
ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಚಾರ ಮಿತಿಮೀರಿದೆ. ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಅಧಿಕಾರಿಗಳು ಆತ್ಮಹತ್ಯೆಯ ದಾಳಿ ತುಳಿಯುತ್ತಿದ್ದಾರೆ. ಪೊಲೀಸ್ ಇಲಾಖೆಯ ಮೇಲೆಯೇ ದಾಳಿಗಳು ನಡೆಯುತ್ತಿವೆ. ಸರ್ಕಾರದ ಖಜಾನೆ ಬರಿದಾಗಿದೆ. ಇವೆಲ್ಲವೂ ನಮಗೆ ಅನುಕೂಲಕರವಾದ ವಾತಾವರಣ ಕಲ್ಪಿಸಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ತ್ಯಾಗರಾಜ್, ರಾಮಕೃಷ್ಣ, ದೀಪಕ್‍ಸಿಂಗ್, ಗಂಧದ ಮನೆ ನರಸಿಂಹ, ಅಬ್ದುಲ್‍ವಾಜೀದ್, ದಾದಪೀರ್, ಸಿದ್ದಪ್ಪ, ವಿನಯ್, ಗೋಪಿ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: Latest News KannadaLocal NewsMalnad NewsShimogaShivamoggaShivamogga NewsVidhana Parishath Electionಎಸ್.ಎಲ್. ಭೋಜೇಗೌಡಕಡಿದಾಳ್ ಗೋಪಾಲ್ಕೆ.ಬಿ. ಪ್ರಸನ್ನಕುಮಾರ್ಜೆಡಿಎಸ್ಡಾ. ಧನಂಜಯ ಸರ್ಜಿಬಿಜೆಪಿಶಿವಮೊಗ್ಗ
Previous Post

ದೇವರಲ್ಲಿ ಭಕ್ತಿ, ಜ್ಞಾನವನ್ನು ಬೇಡಿದರೆ ಜೀವನಕ್ಕೆ ಮಹಾ ಬೆಳಕು | ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಲಹೆ

Next Post

ಶಿವಮೊಗ್ಗ | ರಾತ್ರಿ ತಲ್ವಾರ್ ಹಿಡಿದು ರೌಡಿಗಳ ಅಟ್ಟಹಾಸ | ಕಾರುಗಳ ಗಾಜು ಪುಡಿ ಪುಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ರಾತ್ರಿ ತಲ್ವಾರ್ ಹಿಡಿದು ರೌಡಿಗಳ ಅಟ್ಟಹಾಸ | ಕಾರುಗಳ ಗಾಜು ಪುಡಿ ಪುಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!