No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜಕ್ಕೆ ಶಿಕ್ಷಣ ನೀಡುತ್ತಿದ್ದ ಅಂದಿನ ಸಿನಿಮಾಗಳು ಸದಾ ಸ್ಮರಣೀಯ: ನಾರಾಯಣ ರಾವ್ ಅಭಿಪ್ರಾಯ

ಎನ್ಇಎಸ್ ಬಿಎಡ್ ಕಾಲೇಜು : ಸಿನಿಮಾ‌ ವಸ್ತು ನೋಡುವ ಬಗೆ - ಶಿಕ್ಷಣ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 14, 2024
in ಶಿವಮೊಗ್ಗ
0
ಸಮಾಜಕ್ಕೆ ಶಿಕ್ಷಣ ನೀಡುತ್ತಿದ್ದ ಅಂದಿನ ಸಿನಿಮಾಗಳು ಸದಾ ಸ್ಮರಣೀಯ: ನಾರಾಯಣ ರಾವ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹೊಸ ತಲೆಮಾರಿಗೆ ಅವಶ್ಯಕತೆಯಿರುವ ಸತ್ವಯುತ ಸಿನಿಮಾಗಳು ರೂಪಗೊಳ್ಳಲು ಇತಿಹಾಸದ ಸಿನಿಮಾಗಳು ಆಶಾಕಿರಣವಾಗಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜ, ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಿನಿಮಾ ವಸ್ತು ನೋಡುವ ಬಗೆ ಮತ್ತು ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಮಾಜಕ್ಕೆ ಶಿಕ್ಷಣ ನೀಡುತ್ತಿದ್ದ ಅಂದಿನ ಸಿನಿಮಾಗಳು ಸದಾ ಸ್ಮರಣೀಯ. ತುಂಬು ಕುಟುಂಬದ ಅವಶ್ಯಕತೆ, ವ್ಯಕ್ತಿತ್ವ ವಿಕಸನ, ಸಮಾಜಕ್ಕೆ ಕೊಡುಗೆ ನೀಡುವಂತಹ ಪ್ರೇರಣೆ ನೀಡುತ್ತಿದ್ದ ಸಿನಿಮಾಗಳು ಇತಿಹಾಸದ ಪುಟಗಳಲ್ಲಿ ಸೇರಿ ಹೋಗಿದೆ. ಇಂದು ಕುಟುಂಬ ಸಹಿತ ಸಿನಿಮಾಗಳು ನೋಡಲು ಮುಜುಗರವಾಗುವ ಸಂದರ್ಭ ಸೃಷ್ಟಿಯಾಗುತ್ತಿದೆ.

Also read: ಜಮ್ಮು-ಕಾಶ್ಮೀರ | ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮ

ಕನ್ನಡ ಚಿತ್ರರಂಗಕ್ಕೆ ಅದ್ಭುತ ಕಲಾತ್ಮಕ ಸಿನಿಮಾಗಳನ್ನು ನೀಡುತ್ತ ಮೇರು ಸದೃಶ್ಯದ ವ್ಯಕ್ತಿತ್ವವಾಗಿ ರೂಪಗೊಂಡವರು ಗಿರೀಶ್ ಕಾಸರವಳ್ಳಿ. ಸತ್ವಯುತ ಸಿನಿಮಾಗಳು ರೂಪಿಸುವ ಅವಶ್ಯಕತೆಗಳಿಗೆ ನಮ್ಮ ಪೂರ್ವಿಕ ಸಿನಿಮಾ ನಿರ್ದೇಶಕರು ಕಲಾವಿದರು ಆಶಾಕಿರಣವಾಗಿ‌ ನಿಲ್ಲಲಿದ್ದಾರೆ.

ಇಂದು ಬಂದು ನಾಳೆ ಮಾಯವಾಗುವ ಸಿನಿಮಾಗಳೆ ಹೆಚ್ಚಾಗುತ್ತಿರುವ ಈ ಹೊತ್ತಿನಲ್ಲಿ, ಯುವ ಜನಾಂಗ ಎಚ್ಚೆತ್ತುಕೊಳ್ಳಬೇಕಿದೆ. ಯಾರನ್ನು ನಮ್ಮ ನಾಯಕರನ್ನಾಗಿ, ಅಭಿಮಾನಿಯಾಗಿ ಹಿಂಬಾಲಿಸಬೇಕು ಎಂಬ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಯಕ್ಷಗಾನದ‌ ಮೂಲಕ ಸಾಮಾಜಿಕ‌ ಕ್ರಾಂತಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿತ್ತು. ಅಂತಹ ಕಲೆಗಳನ್ನು ಉಳಿಸಿಕೊಳ್ಳುವ ಸವಾಲು ಎದುರಾಗುತ್ತಿರುವುದು ವಿಷಾದನೀಯ.

Also read: ಜಮ್ಮು-ಕಾಶ್ಮೀರ | ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮ

ಸಿನಿಮಾ ಟಾಕೀಸ್ ಮಾಯವಾಗಿ ದೊಡ್ಡ ಮಾಲ್‌ಗಳಾಗಿವೆ. ಇತಿಹಾಸವನ್ನು ಅರಿಯದಾತ ಎಂದಿಗೂ ಭವಿಷ್ಯವನ್ನು ರೂಪಿಸಿಕೊಳ್ಳಲಾರ.‌ ಕಲಿಯುವ ವಿದ್ಯೆಯಲ್ಲಿ ಏರಿಳಿತವಾದರು ಪರವಾಗಿಲ್ಲ ಸಂಸ್ಕಾರ ಕಲಿಸುವಲ್ಲಿ ಏರಿಳಿತವಾಗದಿರಲಿ. ವಿದ್ಯೆ ಕಲಿತವರು ಭ್ರಷ್ಟರಾಗಬಹುದು, ಅದರೇ ಸಂಸ್ಕಾರ ಕಲಿತವರು ಎಂದೂ ದಾರಿ ತಪ್ಪುವುದಿಲ್ಲ ಎಂದು ಹೇಳಿದರು. ಅಂತಹ ಸಂಸ್ಕಾರ ನೀಡುವ ಸಿನಿಮಾಗಳನ್ನು ಅಧ್ಯಯನ ನಡೆಸಿ ಎಂದು ಹೇಳಿದರು.

ಸಿನಿಮೊಗೆ ಶಿವಮೊಗ್ಗ ಚಿತ್ರಸಮಾಜ ಸಂಚಾಲಕ ಡಾ.ಹೆಚ್.ಎಸ್.ನಾಗಭೂಷಣ್ ಮಾತನಾಡಿ, ಸಿನಿಮಾ‌ ಶೈಕ್ಷಣಿಕ ಚೌಕಟ್ಟಿಗೆ ಬಂದಿದೆ. ಸಿನಿಮಾ ನೋಡುವ ಆನಂದಿಸುವ ಹೊರತಾಗಿ ಅಧ್ಯಯನ ನಡೆಸಬೇಕಾದ ಅವಶ್ಯಕತೆಯಿದೆ. ಅನೇಕ ಜನಪ್ರಿಯ ಸಿನಿಮಾಗಳು ಅಧ್ಯಯನ ಮತ್ತು ವಿಶ್ಲೇಷಣೆ ನಡೆಯುವುದೇ ಇಲ್ಲ. ತಂತ್ರಜ್ಞಾನದ ಒಳಗಿನ ಆತ್ಮದ ಜೊತೆಗೆ ಒಡನಾಟ‌ ಮಾಡುತ್ತ ಸಿನಿಮಾಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ‌ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜ ಸಂಚಾಲಕ ವೈದ್ಯನಾಥ.ಹೆಚ್.ಯು, ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶಾಲಿನಿ, ಅಲ್ ಮೊಹಮದ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸೋಮಶೇಖರ್, ಕುವೆಂಪು ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಜಿ.ಮಧು, ಸಂಯೋಜಕಿ ಡಾ.ಈ.ಲಾವಣ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಗಿರೀಶ್ ಕಾಸರವಳ್ಳಿ ನಿರ್ದೇಶನದ ಕನಸೆಂಬ ಕುದುರೆಯನ್ನೇರಿ ಮತ್ತು ಕೂರ್ಮಾವತಾರ ಚಲನಚಿತ್ರಗಳು ಪ್ರದರ್ಶನಗೊಂಡಿತು. ಶನಿವಾರ ಈ ಸಿನಿಮಾದ ಕುರಿತು ಗಿರೀಶ್ ಕಾಸರವಳ್ಳಿ ಅವರೊಂದಿಗೆ ಸಂವಾದ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಮ್ಮು-ಕಾಶ್ಮೀರ | ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮ

Next Post

ಕ್ರೈಸ್ಟ್‌ಕಿಂಗ್: ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳು ಕ್ರಿಕೆಟ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ರೈಸ್ಟ್‌ಕಿಂಗ್: ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳು ಕ್ರಿಕೆಟ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕ್ರೈಸ್ಟ್‌ಕಿಂಗ್: ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳು ಕ್ರಿಕೆಟ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL