No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮ: ರಾಬರ್ಟ್ ಜೋಸ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 1, 2022
in ಶಿವಮೊಗ್ಗ
0
ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮ: ರಾಬರ್ಟ್ ಜೋಸ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನೂತನ ಶಿಕ್ಷಣ ನೀತಿ New Education Policy ಬಹು ಶಿಸ್ತಿನ ಕಲಿಕಾ ಕ್ರಮದ ಅಧ್ಯಯನದ ವಿಧಾನವನ್ನು ಹೊಂದಿದೆ ಎಂದು ಬಳ್ಳಾರಿ ಕೃಷ್ಣದೇವರಾಯ ವಿ.ವಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರಾಬರ್ಟ್ ಜೋಸ್ ತಿಳಿಸಿದರು.

ಕುವೆಂಪು ವಿ.ವಿ ಇಂಗ್ಲಿಷ್ ಅಧ್ಯಯನ ಮಂಡಳಿ ಹಾಗೂ ಇಂಗ್ಲಿಷ್ ಅಧ್ಯಾಪಕರ ವೇದಿಕೆ ಇವರ ಪ್ರಾಯೋಜಕತ್ವದಲ್ಲಿ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಇಂಗ್ಲಿಷ್ ಪಠ್ಯಕ್ರಮ ಕುರಿತು ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಇಂಗ್ಲಿಷ್ ಪಠ್ಯಕ್ರಮ ಕುರಿತು ಸಾಧ್ಯತೆಗಳು ಮತ್ತು ಸವಾಲುಗಳ ಬಗ್ಗೆ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.
ನೂತನ ಎಜುಕೇಶನ್ ಪಾಲಿಸಿಯಲ್ಲಿ ಅಧ್ಯಾಪಕರು ಒಂದು ರೀತಿಯ ಕತ್ತಲೆಯಲ್ಲಿ ಇದ್ದಾರೆ. ಅವರೆಲ್ಲ ಈ ಸವಾಲುಗಳಿಂದ ಹೊರಬರಬೇಕು. ಉತ್ತಮಗೊಳ್ಳುವ ಕಡೆ ಎಲ್ಲರೂ ಶ್ರಮಿಶಬೇಕಿದೆ. ಪಠ್ಯಗಳು, ಬೋಧನೆ, ಭೌತಿಕ ತರಗತಿಗಳು ಸವಲತ್ತುಗಳನ್ನು ಸರ್ಕಾರ ನೀಡಿದೆ. ನಾವು ಕೈ ಜೋಡಿಸಿ ಸಾದಿಸಬೇಕಿದೆ ಎಂದರು.

Also read: ಸಮಾಜದ ಅತ್ಯಂತ ದುರ್ಬಲ ವರ್ಗದವರಿಗೆ ಎನ್ಎಸ್ಎಸ್ ಸಹಕಾರಿಯಾಗಲಿ: ನಾರಾಯಣರಾವ್

ನೂತನ ಪಾಲಿಸಿಯು, ವಿದ್ಯಾರ್ಥಿಗಳು ಏನು ಕಲಿಯಬೇಕು ಎಂಬುದಕ್ಕಿಂತ ಹೇಗೆ ಕಲಿಯಬೇಕು ಎಂಬ ಉದ್ದೇಶವನ್ನು ಹೊಂದಿದೆ. ಭಾರತದ ಜ್ಞಾನಶಾಸ್ತ್ರ ಮೂಲಕ ಭಾರತದ ಪರಂಪರೆ, ತತ್ವಜ್ಞಾನವನ್ನು ಕಲಿಸುವ ಆಶಯವನ್ನು ಹೊಂದಿದೆ ಎಂದರು.

ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಬಿ. ಧನಂಜಯ  ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲಿಷ್ ಅಧ್ಯಾಪಕರ ವೇದಿಕೆ ಕಾರ್ಯದರ್ಶಿ ಡಾ. ಟಿ. ಅವಿನಾಶ್  ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಭಾಷಾಶಾಸ್ತ್ರದ ಬೋಧನೆ ಕುರಿತು ಇಂಗ್ಲಿಷ್ ಪ್ರಾಧ್ಯಾಪಕ ಡಾ. ಬಿ.ವಿ. ರಾಮಪ್ರಸಾದ್ ಹಾಗೂ ಭಾಷಾಶಾಸ್ತ್ರದ ಪ್ರಾಧ್ಯಾಪಕ ಮೇಟಿ ಮಲ್ಲಿಕಾರ್ಜುನ ಪ್ರಬಂಧ ಮಂಡಿಸಿದರು.

ಇಂಗ್ಲಿಷ್ ಅಧ್ಯಯನ ಮಂಡಳಿ ಅಧ್ಯಕ್ಷ ಡಾ. ಬಿ. ಎಚ್. ನಾಗ್ಯಾನಾಯ್ಕ ಇಂಗ್ಲಿಷ್ ಪಠ್ಯಕ್ರಮವನ್ನು ರೂಪಿಸುವುದರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಾಗಾರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಇಂಗ್ಲಿಷ್ ಪಠ್ಯಕ್ರಮದ ಸಾಧಕ ಭಾದಕಗಳು, ಬೋಧನೆ ಮತ್ತು ಕಲಿಕಾ ವಿಧಾನಗಳ ಕುರಿತು ಚರ್ಚೆ, ಭಾಷಾ ಶಾಸ್ತ್ರದ ವಿಷಯ ಬೋಧನೆ ಕುರಿತು ತರಬೇತಿ, ಪರೀಕ್ಷೆ ಮತ್ತು ಮೌಲ್ಯಮಾಪನ ವಿಧಾನಗಳ ಕುರಿತ ಕಾರ್ಯಾಗಾರ, ಪಠ್ಯಕ್ರಮವನ್ನು ರೂಪಿಸುವ ಬಗೆ ಮತ್ತು ಕಲಿಕಾ ವಿಧಾನಗಳ ಕುರಿತು ನುರಿತ ಸಂನ್ಮೂಲ ವ್ಯಕ್ತಿಗಳಿಂದ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಎಮ್.ಕೆ. ವೀಣಾ ಉಪಸ್ಥಿತರಿದ್ದರು. ಶೋಭಾ ಭಟ್ ಪ್ರಾರ್ಥಿಸಿದರು. ನಿಸರ್ಗ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNew Education PolicyNewsinKannadaNewsKannadaShimogaShivamoggaShivamogga Newsನೂತನ ಶಿಕ್ಷಣ ನೀತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಗುಡ್‌ನ್ಯೂಸ್: ವಾಣಿಜ್ಯ ಬಳಕೆ ಅನಿಲ ದರ 198ರೂ. ಇಳಿಕೆ

Next Post

ಶಿವಮೊಗ್ಗ ಜಿಲ್ಲೆ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದ ಆಕರ್ಷಣೀಯ ಕೇಂದ್ರವಾಗಿ ರೂಪುಗೊಳ್ಳಲಿದೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!