ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮಾಜಘಾತುಕ ಕುಕೃತ್ಯಗಳಲ್ಲಿ ತೊಡಗಿರುವ ಪಿಎಫ್‌ಐ, ಎಸ್‌ಡಿಪಿಐನಂತಹ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ #Nalinkumar Kateel ಅವರಿಗೆ ಶಿವಮೊಗ್ಗದ ಪಕ್ಷದ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮೇಘರಾಜ್, ಮಾಜಿ ವಿಧಾನಪರಿಷತ್ ಸದಸ್ಯ ಆರ್. ಕೆ. ಸಿದ್ದರಾಮಣ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ. ಆರ್. ಮಧುಸೂದನ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವರಾಜ್, ಬಿ. ಕೆ. ಶ್ರೀನಾಥ್, ಧರ್ಮ ಪ್ರಸಾದ್, ಮತ್ತು ಎಸ್. ಎಸ್. ಜ್ಯೋತಿಪ್ರಕಾಶ್ ಮತ್ತು ಜ್ಞಾನೇಶ್ವರ ಸೇರಿದಂತೆ ಪ್ರಮುಖರು ಇದ್ದರು.
Also read: ರಾಜ್ಯದ ವಿವಿಗಳಿಗೆ ಅಂತಾರಾಷ್ಟ್ರೀಯ ವೇದಿಕೆ ಕಲ್ಪಿಸಲು ಶೈಕ್ಷಣಿಕ ಒಪ್ಪಂದ: ಡಾ. ಅಶ್ವತ್ಥ ನಾರಾಯಣ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post