Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೃಷಿ ವಲಯದಲ್ಲಿ ಸುಸ್ಥಿರ ಉತ್ಪಾದನೆ ಬೆಂಬಲಿಸುವುದು ಪಿಎಂ ಫಸಲ್‍ಬಿಮಾ ಯೋಜನೆ ಗುರಿ

6271 ರೈತರಿಗೆ 281.24 ಲಕ್ಷ ರೂ. ಕ್ಲೈಮ್ ಇನಿಶಿಯೇಟ್ : ಕೃಷಿ ಜಂಟಿ ನಿರ್ದೇಶಕ ಡಾ. ಕಿರಣ್‍ಕುಮಾರ್

January 31, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್‍ಬಿಮಾ ಯೋಜನೆ(ಕೆಆರ್‍ಎಸ್‍ಪಿಎಂಎಫ್‍ಬಿವೈ) ಕೃಷಿ ವಿಮೆಗಾಗಿ ಇರುವ ಒಂದು ಪ್ರಮುಖ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 20253 ಸಂಖ್ಯೆ ಅರ್ಜಿಗಳು ನೋಂದಣಿಯಾಗಿದ್ದು, 6271 ರೈತರಿಗೆ ರೂ.281.24 ಲಕ್ಷಗಳ ಮೊತ್ತ ಕ್ಲೈಮ್ ಇನಿಶಿಯೇಟ್ ಆಗಿರುತ್ತದೆ ಎಂದು ಕೃಷಿ ಜಂಟಿ ನಿರ್ದೇಶಕ ಡಾ. ಕಿರಣ್‍ಕುಮಾರ್ ತಿಳಿಸಿದ್ದಾರೆ.

2020-21ನೇ ಸಾಲಿನಹಿಂಗಾರು/ಬೇಸಿಗೆ ಹಂಗಾಮಿನಲ್ಲಿ ಇಲ್ಲಿಯವರೆಗೆ 312 ಸಂಖ್ಯೆ ಅರ್ಜಿಗಳು ನೋಂದಣಿಯಾಗಿದ್ದು, 12 ರೈತರಿಗೆ ರೂ.27 ಲಕ್ಷಗಳ ಮೊತ್ತ ಕ್ಲೈಮ್ ಇನಿಶಿಯೇಟ್ ಆಗಿರುತ್ತದೆ.

ರೈತರ ಬದುಕು ಮಳೆಯಾಧಾರಿತವಾಗಿದ್ದು, ಅನಿಶ್ಚಿತತೆಯಿಂದ ಕೂಡಿದೆ. ಅಕಾಲಿಕ ಮಳೆ, ಬರ, ಪ್ರವಾಹ, ಆಲಿಕಲ್ಲು ಮುಂತಾದ ನೈಸರ್ಗಿಕ ವಿಪತ್ತುಗಳಿಂದಾಗುವ ನಷ್ಟದಿಂದ ರೈತರನ್ನು ರಕ್ಷಿಸಲು ಸರ್ಕಾರ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‍ಬಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಅಗ್ರಿಕಲ್ಟರ್ ಇನ್ಶೂರೆನ್ಸ್ ಕಂಪನಿಯವರ ಸಹಯೋಗದೊಂದಿಗೆ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆ ಹಂಗಾಮುಗಳಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಮಂಜೂರಾತಿ ನೀಡಿರುತ್ತದೆ.
-ಡಾ. ಕಿರಣ್‍ಕುಮಾರ್, ಜಂಟಿ ಕೃಷಿ ನಿರ್ದೇಶಕರು


ಯೋಜನೆಯ ಗುರಿಗಳು;

  • ಕೃಷಿ ವಲಯದಲ್ಲಿ ಸುಸ್ಥಿರ ಉತ್ಪಾದನೆಯನ್ನು ಬೆಂಬಲಿಸುವುದು.
  • ರೈತರಿಗೆ ಬೆಳೆ ನಷ್ಟ/ಅನಿರೀಕ್ಷಿತ ಘಟನೆಗಳಿಂದಾದ ಹಾನಿಯಿಂದ ಉಂಟಾಗುವ ನಷ್ಟಕ್ಕೆ ಹಣಕಾಸಿನ ನೆರವು ನೀಡುವುದು.
  • ರೈತರ ಆದಾಯವನ್ನು ಸ್ಥಿರಗೊಳಿಸುವ ಮೂಲಕ ಕೃಷಿಯಲ್ಲಿ ನಿರಂತರತೆಯನ್ನು ಖಚಿತಪಡಿಸುವುದು.
  • ರೈತರು ನವೀನ ಮತ್ತು ಆಧುನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವುದು.
  • ಉತ್ಪಾದನಾ ಅಪಾಯಗಳಿಂದ ರೈತರನ್ನು ರಕ್ಷಿಸುವುದರೊಂದಿಗೆ ಬೆಳೆ ವೈವಿಧ್ಯೀಕರಣ ಮತ್ತು ವರ್ಧನೆ ಹಾಗೂ ಕೃಷಿ ಕ್ಷೇತ್ರದ ಸ್ಪರ್ಧಾತ್ಮಕತೆಯನ್ನು ಖಾತ್ರಿಗೊಳಿಸುವುದು.


ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ (ಮಳೆ ಆಶ್ರಿತ) ಹಾಗೂ ಜೋಳ(ಮಳೆ ಆಶ್ರಿತ) ಮತ್ತು ಗ್ರಾಮ ಪಂಚಾಯತಿ ಮಟ್ಟಕ್ಕೆ ಭತ್ತ (ನೀರಾವರಿ/ಮಳೆ ಆಶ್ರಿತ), ಮುಸುಕಿನ ಜೋಳ(ನೀರಾವರಿ/ಮಳೆ ಆಶ್ರಿತ) ಬೆಳೆಗಳು ಆಯ್ಕೆ ಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಟರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಸಂಸ್ಥೆ ಇವರ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುವುದು.

ಮುಂಗಾರು ಹಂಗಾಮಿನ ಬೆಳೆ ವಿಮಗಾಗಿ ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ಮುಸುಕಿನ ಜೋಳ (ನೀರಾವರಿ/ಮಳೆಆಶ್ರಿತ) ಹಾಗೂ ಭತ್ತ (ನೀರಾವರಿ/ಮಳೆಆಶ್ರಿತ), ಜೋಳ (ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ಬೆಳೆಗಳಿಗೆ ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ.

ಬಿತ್ತನೆ ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು.

ತದನಂತರ ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಬೆಳ ನೊಂದಣಿಯ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ಯೋಜನೆಯಿಂದ ಕೈಬಿಡಲಾಗುವುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ ಮತ್ತು ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್/ಆರ್ಥಿಕ ಸಂಸ್ಥೆಗಳು, ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ(ಸಿಎಸ್‍ಸಿ ಕೇಂದ್ರಗಳು) ನೋಂದಾಯಿಸಿಕೊಳ್ಳಬಹುದಾಗಿದೆ.

2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ.1534.06 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೋಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ.

ಹಾಗೂ 2019-20ನೇ ಸಾಲಿನ ಹಿಂಗಾರು/ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ.245 ಲಕ್ಷಗಳು 1ಂ ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.0.49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Fasal bhima projectShimogaShivamoggaShivamogga Newsಪಿಎಂ ಫಸಲ್‍ಬಿಮಾ ಯೋಜನೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭಾರತದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದ ವೀರ ಮೇಧಾವಿ ಸುಭಾಷ್ ಚಂದ್ರಬೋಸ್: ಶಾಸಕ ರಘುಮೂರ್ತಿ

Next Post

ಗಮನಿಸಿ! ಫೆ. 2 ಮತ್ತು 3ರಂದು ವೆಂಕಟೇಶನಗರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಫೆ. 2 ಮತ್ತು 3ರಂದು ವೆಂಕಟೇಶನಗರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!