No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಿತಿಮೀರಿದೆ: ಸಂಸದ ರಾಘವೇಂದ್ರ ಕಿಡಿ

kalpa News by kalpa News
September 12, 2025
in ಶಿವಮೊಗ್ಗ
0
ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದುಳಿದ ವರ್ಗಗಳ ಜಾತಿ ಗಣತಿ ಹೆಸರಲ್ಲಿ ರಾಜ್ಯ ಸರ್ಕಾರವು ಕ್ರೈಸ್ತ ಉಪ್ಪಾರ, ಕ್ರೈಸ್ತ ಭೋವಿ ಎನ್ನುವ ಕಾಲಂ ಸೃಷ್ಟಿಸಿ, ಜಾತಿಗಳನ್ನು ಒಡೆಯುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂಗಳ ವಿರೋಧಿಯಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಿತಿಮೀರಿದೆ. ಈಗ ಅದು ಜಾತಿಗಳನ್ನು ಒಡೆಯುವ ಕೆಲಸಕ್ಕೆ ಕೈಹಾಕಿರುವುದು ದೌರ್ಭಾಗ್ಯ ಎಂದು ವಿಷಾಧಿಸಿದರು.
ಭದ್ರಾವತಿಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಘಟನೆ, ತರೀಕೆರೆ, ಮದ್ದೂರು ಘಟನೆಗಳು, ಸಾಗರದ ಘಟನೆ ಸೇರಿದಂತೆ ರಾಜ್ಯದ ವಿವಿದೆಢೆಗಳಲ್ಲಿನ ಗಣೇಶೋತ್ಸವದ ಮೆರವಣಿಗೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆಗೆ ಪ್ರತಿಕ್ರಿಯಿಸಿದ ಅವರು, ಈ ದೇಶದ ಅನ್ನ, ನೀರು ತಿಂದು ಈ ದೇಶದ ವಿರುದ್ದವೇ ಘೋಷಣೆ ಕೂಗುವ ಅವರ ಮನಸ್ಥಿತಿಗೆ ಏನು ಹೇಳಬೇಕೋಗೊತ್ತಿಲ್ಲ, ಸರ್ಕಾರ ತಕ್ಷಣವೇ ಅವರನ್ನು ಒದ್ದು ಒಳಹಾಕಬೇಕು ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗೃಹ ಸಚಿವರು ಅಸಹಾಯಕರಾಗಿದ್ದಾರೆ. ಇಡೀ ಸರ್ಕಾರವೇ ನಿಷ್ಕ್ರಿಯವಾಗಿರುವಾಗ ಒಬ್ಬ ಮಂತ್ರಿಯಾದರೂ ಏನು ಮಾಡುವುದಕ್ಕೆ ಸಾಧ್ಯ ? ಸರ್ಕಾರದ ಒಲೈಕೆ ರಾಜಕಾರಣದ ಪರಿಣಾಮ, ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಹಿಂದೂಗಳ ಮೇಲೆ ಇನ್ನೊಂದು ಸಮಾಜವನ್ನು ಎತ್ತಿಕಟ್ಟುವ ಕೆಲಸ ನಡೆದಿದೆ ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಗುಡುಗಿದರು.
ಮದ್ದೂರಿನ ಘಟನೆ ಸಂಬಂದದ ಕುರಿತ ಹೇಳಿಕೆ ವಿಚಾರದಲ್ಲಿ ಸಿ.ಟಿ. ರವಿ ಅವರ ವಿರುದ್ದ ಎಫ್‍ಐಆರ್ ದಾಖಲಾಗಿರುವುದರ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರ ಹಿಂದೂಗಳ ವಿರೋಧಿ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರ ಮೇಲೆ ಕಠಿಣ ಶಿಕ್ಷೆ ವಿಧಿಸಬೇಕಾದ ಈ ಸರ್ಕಾರ, ಘಟನೆ ಖಂಡಿಸಿ ಪ್ರತಿಭಟನೆ ಮಾಡುವವರ ಮೇಲೆ ಲಾಠಿ ಚಾರ್ಜ್ ಮಾಡಿಸುತ್ತದೆ. ಹೇಳಿಕೆ ನೀಡಿದ ಹಿಂದೂ ನಾಯಕರ ಮೇಲೆ ಎಫ್‍ಐಆರ್ ದಾಖಲು ಮಾಡುತ್ತದೆ ಎಂದರೆ ಇದು ಹಿಂದೂ ವಿರೋಧಿ ಸರ್ಕಾರ ಎಂದು ಆರೋಪಿಸಿದರು.

ಕೇಂದ್ರದಲ್ಲಿ ವಿಪಕ್ಷಗಳಿಗೆ ಕೆಲಸವಿಲ್ಲ, ಜನಪರ ಆಡಳಿತವೇ ಅವರಿಗೆ ಬೇಕಾಗಿಲ್ಲ. ಮತಗಳ್ಳತನದ ಆರೋಪದ ಮೂಲಕ ಚುನಾವಣಾ ಆಯೋಗವನ್ನು ದೂಷಿಸಿ ಪ್ರಜಾ ಪ್ರಭುತ್ವಕ್ಕೆಅಪಚಾರ ಮಾಡಲಾಗುತ್ತಿದೆ. ಆಡಳಿತ ವ್ಯವಸ್ಥೆಯನ್ನೇ ಅಸ್ಥಿರಗೊಳಿಸುವ ಹುನ್ನಾರವನ್ನು ಕಾಂಗ್ರೆಸ್ ನಡೆಸಿದೆ ಎಂದು ದೂರಿದರು.
ಮೈಸೂರು ದಸರಾ #Mysore Dasara ಉದ್ಘಾಟನೆಗೆ ಲೇಖಕಿ ಭಾನುಮುಸ್ತಾಕ್ ಅವರಿಗೆ ಆಹ್ವಾನ ನೀಡಿದ್ದರ ವಿರುದ್ದ ಕೋರ್ಟ್‍ಗೆ ಮತ್ತೆ ಅರ್ಜಿ ದಾಖಲಾದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲೇಖಕಿ ಬಾನುಮುಸ್ತಾಕ್ ಅವರ ಬಗ್ಗೆ ನನಗೆ ಗೌರವವಿದೆ. ಆದರೆ ತಾಯಿ ಭುವನೇಶ್ವರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಬಾನು ಮುಸ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟನೆ ಮಾಡಬಾರದು. ಕನ್ನಡ ಪರ ಹೋರಾಟಗಾರರು ಇದನ್ನು ಪ್ರಶ್ನಿಸಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP Raghavendramysore dasaraNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಮೈಸೂರು ದಸರಾಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು | ವ್ಯಕ್ತಿ ಸಾವು

Next Post

ಸದಸ್ಯರ ಅನುಕೂಲಕ್ಕಾಗಿ ನೂತನ ಆ್ಯಪ್‍ ಲೋಕಾರ್ಪಣೆ: ಡಾ. ಶ್ರೀಧರ್

kalpa News

kalpa News

Next Post
ಸದಸ್ಯರ ಅನುಕೂಲಕ್ಕಾಗಿ ನೂತನ ಆ್ಯಪ್‍ ಲೋಕಾರ್ಪಣೆ: ಡಾ. ಶ್ರೀಧರ್

ಸದಸ್ಯರ ಅನುಕೂಲಕ್ಕಾಗಿ ನೂತನ ಆ್ಯಪ್‍ ಲೋಕಾರ್ಪಣೆ: ಡಾ. ಶ್ರೀಧರ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL