No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

kalpa News by kalpa News
August 9, 2025
in ಶಿವಮೊಗ್ಗ
0
ಅವರು ಶಬರಿಮಲೆ ದೇಗುಲದ ಮುಂದೆ ಭಿಕ್ಷೆ ಬೇಡುವುದು ಒಳ್ಳೆಯದು: ಶಾಸಕ ಚನ್ನಬಸಪ್ಪ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದೂಗಳು ಸಂಘಟಿತರಾದ ಕಡೆಗಳಲ್ಲಿ ಅನಗತ್ಯ ಸಂಗತಿಗಳನ್ನು ತುರುಕಿ ಆಕ್ರಮಣ ಘಟನಾವಳಿಗಳು ನಡೆಯುತ್ತಿದೆ. ರಕ್ಷಾಬಂಧನ #Raksha Bandhana ಸ್ನೇಹದ, ಪ್ರೀತಿಯ ಭಾತೃತ್ವದ, ಶಕ್ತಿಯ ಸಂಕೇತವಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹೇಳಿದರು.

ಅವರು ಇಂದು ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ನಗರ ಮಹಿಳಾ ಮೋರ್ಚಾವತಿಯಿಂದ ಹಮ್ಮಿಕೊಂಡಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ. ನಮ್ಮ ಸಂಸ್ಕೃತಿ ದೇಶದ ನಡೆಗಟ್ಟು, ಭಾವೈಕ್ಯತೆ ಅಡಗಿದೆ. ಪ್ರಪಂಚ ಒಂದು ಕುಟುಂಬ ಎನ್ನುವ ಸಂಸ್ಕೃತಿಯ ರಾಷ್ಟ್ರೀಯ ಹರಿಕಾರರು ನಾವು. ದೇಶವನ್ನು ಸಂಕ್ಷರಣೆ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ರಕ್ಷಾಬಂಧನ ಬರೀ ಅಣ್ಣತಂಗಿಯ ಸಂಬಂಧ ಮಾತ್ರವಲ್ಲ, ಅದರಲ್ಲಿ ಉದಾತ್ತ ಧ್ಯೇಯೋದ್ದೇಶಗಳಿವೆ ಎಂದರು.

ಪ್ರತಿ ಮನೆಮನೆಗಳಲ್ಲಿ ರಕ್ಷಾಬಂಧನದ ಕಾರ್ಯಕ್ರಮ ನಡೆಯಬೇಕಿದೆ. ಹಿರಿಯರು ಸುಮ್ಮನೆ ಇದನ್ನೆಲ್ಲಾ ಮಾಡಿಲ್ಲ. ಅದರ ಹಿಂದೆ ಒಳ್ಳೆಯ ಉದ್ದೇಶವಿದೆ. ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ನಡೆದಾಗ ಅವರು ಭಯೋತ್ಪಾದಕರೇ ಎಂದು ಪ್ರಶ್ನೆ ಕೇಳಿದವರು ನಮ್ಮ ನಡುವೆ ಇದ್ದಾರೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವುದು ನೋವಿನ ಸಂಗತಿಯಾಗಿದೆ. ನಾಳೆ ಅವರು ಸುಬ್ರಹ್ಮಣ್ಯಕ್ಕೂ ಬರುತ್ತಾರೆ. ತಿರುಪತಿಯಿಂದ ವಿವಾದ ಹುಟ್ಟುಹಾಕಿ, ಶಬರಿಮಲೈಗೆ ಕೈಹಾಕಿದರು. ಗೋಕರ್ಣದಲ್ಲೂ ಪ್ರಯತ್ನ ನಡೆದಿತ್ತು. ಒಳ್ಳೆಯವರು ಸುಮ್ಮನಿದ್ದಾಗ ಇಂತಹ ಘಟನೆಗಳು ನಡೆಯುತ್ತವೆ. ಗೊಂದಲ ಸೃಷ್ಟಿಮಾಡುವ ಕಾರ್ಯಮಾಡುತ್ತಾರೆ. ಎಸ್‌ಐಟಿ ಬ್ರಹ್ಮನಿಂದ ಹುಟ್ಟಿದ್ದಲ್ಲ, ಸಿಎಂ ಮೂಗಿನ ಕೆಳಗೆ ಇರುವ ಒಂದು ಸಂಸ್ಥೆ ಅವರು ಹೇಳಿದ್ದನ್ನೇ ಇವರು ಮಾಡುತ್ತಾರೆ ಎಂದರು.
ವೀರೇಂದ್ರ ಹೆಗಡೆಯವರು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಇಂದಲ್ಲಾ ನಾಳೆ ಧರ್ಮಸ್ಥಳದ ಸತ್ಯ ಹೊರಬರುತ್ತದೆ. ಯಾವ ಎಸ್‌ಐಟಿ ಕೂಡ ಏನೂ ಮಾಡಲಾಗುವುದಿಲ್ಲ ಎಂದರು.

ಶಾಸಕ ಡಿ.ಎಸ್. ಅರುಣ್ ಮಾತನಾಡಿ, ಪ್ರಧಾನಿ ಮೋದಿಯವರು ಆಪರೇಷನ್ ಸಿಂಧೂರದ ಮೂಲಕ ನಮ್ಮ ದೇಶದ ಹೆಣ್ಣು ಮಕ್ಕಳಿಗೆ ಅನ್ಯಾಯ ಮಾಡಿದರೆ, ಏನಾಗುತ್ತದೆ ಎಂಬುದನ್ನು ವಿಶ್ವಕ್ಕೆ ತೋರಿಸಿದ್ದಾರೆ. ಸಂಸ್ಕೃತಿಯ ಚಿಂತನೆಯನ್ನು ಎತ್ತಿಹಿಡಿಯುವ ಪಕ್ಷ ಬಿಜೆಪಿಯಾಗಿದೆ. ಅದನ್ನು ಕಾರ್ಯಕರ್ತರು ಮುಂದುವರೆಸಿ, ಜಾಗೃತಿ ಮೂಡಿಸಬೇಕಿದೆ ಎಂದರು.
ನಗರಾಧ್ಯಕ್ಷ ಮೋಹನ್ ರೆಡ್ಡಿ ಮಾತನಾಡಿ, ಶ್ರಾವಣಮಾಸದ ಮತ್ತು ಸ್ವಾತಂತ್ರೋತ್ಸವದ ಅಂಗವಾಗಿ ಬಿಜೆಪಿ ನಗರ ಸಮಿತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇಂದು ಸಂಜೆ 4.30ಕ್ಕೆ ಬೈಕ್ರ‍್ಯಾಲಿ ಇರುತ್ತದೆ. ಆ.11ರಂದು ನಗರದ ಎಲ್ಲಾ ಪುತ್ಥಳಿಗಳನ್ನು ಸ್ವಚ್ಛತೆಮಾಡಿ ಅರ್ಚನೆ ಮಾಡುವ ಕಾರ್ಯವಿದ್ದು, ಬೆಳಿಗ್ಗೆ 9 ಗಂಟೆಗೆ ಗಾಂಧಿಪಾರ್ಕ್‌ನಿಂದ ಪ್ರಾರಂಭವಾಗುತ್ತದೆ. ಆ.14ರ ಸಂಜೆ 5 ಗಂಟೆಗೆ ಲಕ್ಷ್ಮಿ ಚಿತ್ರಮಂದಿರದಿಂದ ಗೋಪಿವೃತ್ತದವರೆಗೆ ಮೌನ ಮೆರವಣಿಗೆ ಇದೆ. ಆ.15ರಂದು ಎಲ್ಲಾ ಕಾರ್ಯಕರ್ತರ ಮನೆಯ ಮೇಲೆ ರಾಷ್ಟ್ರಧ್ವಜಾರೋಹಣ ಇರುತ್ತದೆ ಎಂದರು.

ಮಹಿಳಾಮೋರ್ಚಾದಿಂದ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಮತ್ತು ಶಾಸಕರಿಗೂ ತಿಲಕವಿಟ್ಟು, ರಕ್ಷಾಬಂಧನವನ್ನು ಕಟ್ಟಿ ಸಿಹಿಹಂಚಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್, ಶಾಸಕರಾದ ಧನಂಜಯ ಸರ್ಜಿ, ಮಾಜಿ ಶಾಸಕರಾದ ಅಶೋಕ್ ನಾಯ್ಕ, ಪ್ರಮುಖರಾದ ಸುರೇಖಾ ಮುರುಳೀಧರ್, ಮಂಗಳಾ ನಾಗೇಂದ್ರ, ಜ್ಞಾನೇಶ್ವರ್, ನಾಗರಾಜ್, ದೀನ್‌ದಯಾಳ್, ಮಂಜುನಾಥ್, ಅನಿತಾ ರವಿಶಂಕರ್, ಯಶೋಧ, ಚೈತಾ ಪೈ, ಶಾಂತಾ ಸುರೇಂದ್ರ, ಪ್ರಭಾಕರ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaRaksha bandhanaShimogaShivamoggaNewsಕ್ಷಾಬಂಧನಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

Next Post

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

kalpa News

kalpa News

Next Post
ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL