No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಭಾವಿಗಳಿಂದಾಗಿ ಹಿಂದುಳಿದ ವರ್ಗಗಳ ಬಗ್ಗೆ ಸಿದ್ಧಪಡಿಸಿದ ವರದಿ ಬಿಡುಗಡೆಯಾಗಲಿಲ್ಲ…

ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ

kalpa News by kalpa News
August 20, 2021
in ಶಿವಮೊಗ್ಗ
0
ಪ್ರಭಾವಿಗಳಿಂದಾಗಿ ಹಿಂದುಳಿದ ವರ್ಗಗಳ ಬಗ್ಗೆ ಸಿದ್ಧಪಡಿಸಿದ ವರದಿ ಬಿಡುಗಡೆಯಾಗಲಿಲ್ಲ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರಾಜ್ಯದ ಮೂಲೆ ಮೂಲೆ ಸುತ್ತಿ ಹಿಂದುಳಿದ ವರ್ಗಗಳ ಬಗ್ಗೆ ಕಾಂತರಾಜ್ ಸಿದ್ಧಪಡಿಸಿದ ವರದಿಯನ್ನು ಬಿಡುಗಡೆ ಮಾಡಲು ಕೆಲವು ಪ್ರಭಾವಿಗಳು ಬಿಡಲಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ದೇವರಾಜ ಅರಸು ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ವರದಿ ಸ್ವೀಕಾರ ಮಾಡುವ ಹೊತ್ತಿಗೆ ಸಿದ್ದರಾಮಯ್ಯ ಸರಕಾರದ ಅವಧಿ ಮುಗಿದಿತ್ತು. ಬಳಿಕ ಬಂದ ಸಮ್ಮಿಶ್ರ ಸರಕಾರ ವರದಿ ಬಿಡುಗಡೆ ಮಾಡಬಹುದಿತ್ತು. ಆದರೆ ಅದರ ಬಗ್ಗೆ ಆಸಕ್ತಿ ಯನ್ನೇ ತೋರಲಿಲ್ಲ. ಕೋಟ್ಯಂತರ ರೂ. ವೆಚ್ಚ ಮಾಡಿ ಸಿದ್ಧಪಡಿಸಲಾಗಿದ್ದ ವರದಿ ಹಾಗೇ ಉಳಿಯುವಂತೆ ಮಾಡಲಾಗಿತ್ತು ಎಂದರು.

ಈಗ ಬಿಜೆಪಿ ಸರಕಾರ ಬಂದ ಬಳಿಕ ಆಯೋಗಕ್ಕೆ ಹೊಸ ಅಧ್ಯಕ್ಷರ ನೇಮಕವಾಗಿದೆ. ಕಡತ ಜಯಪ್ರಕಾಶ್ ಹೆಗಡೆಯವರ ಬಳಿ ಇದೆ. ಮುಂದೆ ಏನು ಮಾಡಬೇಕೆಂಬುದನ್ನು ಸರಕಾರ ಪರಿಶೀಲಿಸಲಿದೆ ಎಂದು ಹೇಳಿದರು.


ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗ, ದಲಿತರಿಗೆ ಅನ್ಯಾಯ ಮಾಡಲಾಗುತ್ತದೆ. ಮೀಸಲಾತಿ ತೆಗೆದು ಹಾಕಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಗಿತ್ತು. ಆದರೆ ಅಂತಹ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದರು.

ಹಿಂದುಳಿದ ವರ್ಗ, ದಲಿತರನ್ನು ಉದ್ದಾರ ಮಾಡುವುದಾಗಿ ಹೇಳಲಾಗುತಿತ್ತು. ಆದರೆ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ತರಲು ಮೋದಿ ಬರಬೇಕಾಯಿತು. ವಾಜಪೇಯಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ ಕೈಗೊಂಡರೆ ಕೆಲವರು ಅದರ ವಿರುದ್ಧ ಕೋರ್ಟ್ ಗೆ ಹೋದರು. ಇದರಿಂದಾಗಿ ಬ್ಯಾಕ್ ಲಾಗ್ ಭರ್ತಿಗೆ ಹಿನ್ನಡೆಯಾಯಿತು ಎಂದರು.


ಈ ಸಂದರ್ಭದಲ್ಲಿ ಶಾಸಕರಾದ ಆಯನೂರು ಮಂಜುನಾಥ್ ಆರ್ ಪ್ರಸನ್ನಕುಮಾರ್ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷವಿ ರಾಜು ಜಿಪಂ ಸಿಇಒ ವೈಶಾಲಿ ದೇವರಾಜ ಅರಸು ನಿಗಮದ ನಿರ್ದೇಶಕರಾದ ಮಾಲತೇಶ್, ಸೇರಿದಂತೆ ಪ್ರಮುಖ ರಾದ ಎನ್ ಮಂಜುನಾಥ್. ಎನ್ ಜಿ ಲೋಕೇಶ್. ಟಿ ರಾಜೇಶ್. ಬಾಳಪ್ಪ. ಸಿಹೊನ್ನಪ್ಪ. ಮಂಜುನಾಥ್ .ಪ್ರಭಾಕರ್. ಪ್ರದೀಪ ಪೊನ್ನಪ್ಪ .ಹಾರ್ನಳ್ಳಿ ಮಂಜುನಾಥ್ .ಚಂದ್ರಶೇಖರ್ ಸೇರಿದಂತೆ ಹಿಂದುಳಿದ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsದೇವರಾಜ ಅರಸು ಜನ್ಮ ದಿನಾಚರಣೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವರಮಹಾಲಕ್ಷ್ಮಿ ಪೂಜೆ ಅಂಗವಾಗಿ ಸಾಮೂಹಿಕ ಚೂಡಿ ಪೂಜೆ…

Next Post

ರಾಜೀವ ಗಾಂಧಿ – ದೇವರಾಜ ಅರಸು ಹೆಸರು ರಾಜಕಾರಣದಲ್ಲಿ ಚಿರಸ್ಥಾಯಿ: ತಬಲಿ ಬಂಗಾರಪ್ಪ

kalpa News

kalpa News

Next Post
ರಾಜೀವ ಗಾಂಧಿ – ದೇವರಾಜ ಅರಸು ಹೆಸರು ರಾಜಕಾರಣದಲ್ಲಿ ಚಿರಸ್ಥಾಯಿ: ತಬಲಿ ಬಂಗಾರಪ್ಪ

ರಾಜೀವ ಗಾಂಧಿ - ದೇವರಾಜ ಅರಸು ಹೆಸರು ರಾಜಕಾರಣದಲ್ಲಿ ಚಿರಸ್ಥಾಯಿ: ತಬಲಿ ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL