No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹರ್ಷ ಹತ್ಯೆ, ಹಿಂಸಾಚಾರ ಪ್ರಕರಣ-ಗುಪ್ತಚರ ಇಲಾಖೆ ವೈಫಲ್ಯವೂ ಕಾರಣ: ಸೂಲಿಬೆಲೆ ವಾಗ್ದಾಳಿ

ಹರ್ಷನ ಮನೆಗೆ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ: ಜಿಹಾದಿ ಮನಃಸ್ಥಿತಿಯ ವಿರುದ್ಧ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 22, 2022
in ಶಿವಮೊಗ್ಗ
0
ಹರ್ಷ ಹತ್ಯೆ, ಹಿಂಸಾಚಾರ ಪ್ರಕರಣ-ಗುಪ್ತಚರ ಇಲಾಖೆ ವೈಫಲ್ಯವೂ ಕಾರಣ: ಸೂಲಿಬೆಲೆ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ #Bajarangadal activist Harsha murder ಹಾಗೂ ಆನಂತರ ನಡೆದ ಹಿಂಸಾಚಾರದ ವಿಚಾರದಲ್ಲಿ ಗುಪ್ತಚರ ಇಲಾಖೆ ವೈಫಲ್ಯವಾಗಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ #Chakravarthi Sulibele ವಾಗ್ದಾಳಿ ನಡೆಸಿದ್ದಾರೆ.

ಹತ್ಯೆಗೀಡಾದ ಹರ್ಷನ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಮಾತನಾಡಿದ ಅವರು, ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿರುವುದು ಸಮಾಧಾನಕರ ಸಂಗತಿ. ಆದರೆ, ಇದರಲ್ಲಿ ಗುಪ್ತಚರ ಇಲಾಖೆ ವೈಫಲ್ಯವಾಗಿದೆ ಎಂಬುದು ನನ್ನ ಅನಿಸಿಕೆ ಎಂದರು.

ಶಾಂತಿರೀತಿಯಂದಿದ್ದ ಶಿವಮೊಗ್ಗದಲ್ಲಿ ಕೆಲವು ಬಾರಿ ಕೋಮುದಳ್ಳರಿ ಹಚ್ಚಲಾಗಿದೆ. ಹಿಂದೆ ಪಿಎಫ್’ಐ ರ್ಯಾಲಿ ವೇಳೆ ಗಾಜನೂರು ಬಳಿ ಸುಮ್ಮನೆ ಹೋಗುತ್ತಿದ್ದ ವಿಶ್ವನಾಥ್ ಎನ್ನುವವರನ್ನು ಹತ್ಯೆ ಮಾಡಿದ್ದರು, ಹಲವು ಕೊಲೆಗಳಾಗಿವೆ, ಗಣೇಶೋತ್ಸವದ ಸಂದರ್ಭಗಳಲ್ಲಿ ದುಷ್ಕೃತ್ಯಗಳಗಾಗಿವೆ. ಇಷ್ಟೊಂದು ಕೋಮುವಿರೋಧಿ ಮನಃಸ್ಥಿತಿಯ ವ್ಯಕ್ತಿಗಳು ಇರುವ ಕಡೆಗಳಲ್ಲಿ ಸರ್ಕಾರ ರಕ್ಷಣೆ ಕೊಡುವುದರಲ್ಲಿ ಎಡವಿದೆ ಎಂದು ಕುಟುಕಿದರು.

Also read: ಹರ್ಷ ಹತ್ಯೆ, ಹಿಂಸಾಚಾರ ಪ್ರಕರಣ-ಗುಪ್ತಚರ ಇಲಾಖೆ ವೈಫಲ್ಯವೂ ಕಾರಣ: ಸೂಲಿಬೆಲೆ ವಾಗ್ದಾಳಿ

ಶವಯಾತ್ರೆ ನಡೆಯುವ ವೇಳೆ ಕಲ್ಲು ಎಸೆಯುತ್ತಾರೆ ಎಂದರೆ ಹತ್ಯೆ ಮಾಡುವವರಿಗೆ ಬೆಂಬಲಿಸುವವರು ಇನ್ನೂ ಇದ್ದಾರೆ ಎಂಬುದು ತಿಳಿಯುತ್ತದೆ. ಹತ್ಯೆ ಮಾಡಿರುವವರಲ್ಲಿ 20 ವರ್ಷದ ಹುಡುಗ ಇದ್ದಾನೆ ಎಂದರೆ ಅಂತಹ ಮನಃಸ್ಥಿತಿ ವಯಸ್ಸಿನ ಹುಡುಗರು ಇನ್ನು 15 ವರ್ಷಗಳ ಕಾಲ ಅಪಾಯವಿದ್ದಂತೆ. ಇಂದು ಮೂಲಭೂತವಾಗಿ ಮನಃಸ್ಥಿತಿಯನ್ನು ಹೊಸಕಿಹಾಕಬೇಕಿದೆ. ಇವರುಗಳ ಮನಸ್ಸಿನಲ್ಲಿ ಹುದುಗಿರುವ ಜಿಹಾದಿ ಭೂತವನ್ನು ಹೊಡೆದೋಡಿಸಬೇಕಿದೆ. ಇದಕ್ಕಾಗಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಹಿಜಾಬ್’ಗಾಗಿ ಆರಂಭವಾದ ಹೋರಾಟದಲ್ಲಿ ಅದರ ವಿರುದ್ಧ ಹರ್ಷ ಹೋರಾಡುತ್ತಿದ್ದ. ಇದರೊಂದಿಗೆ ಅವನ ವಿರುದ್ಧ ಹಿಂದೆಯಿದ್ದ ದ್ವೇಷವೂ ಸೇರಿಕೊಂಡು ಈಗ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಹೀಗಾಗಿ, ಇಂತಹ ಸಮಾಜದಲ್ಲಿ ಇಂತಹ ಕೃತ್ಯ ಮಾಡುವವರ ಹೆಡಿಮುರಿಯನ್ನು ಸರ್ಕಾರ ಕಟ್ಟಬೇಕಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bajarangadal activist Harsha murderChakravarthi SulibeleKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಚಕ್ರವರ್ತಿ ಸೂಲಿಬೆಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹರ್ಷ ಹತ್ಯೆ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್: ಬಿಗಿ ಭದ್ರತೆ

Next Post

ಶಿವಮೊಗ್ಗ : ಕರ್ಫ್ಯೂ ಜಾರಿಯಲ್ಲಿದ್ದರು 2 ಆಟೋ, ಒಂದು ದ್ವಿಚಕ್ರ ವಾಹನಕ್ಕೆ ಬೆಂಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ : ಕರ್ಫ್ಯೂ ಜಾರಿಯಲ್ಲಿದ್ದರು 2 ಆಟೋ, ಒಂದು ದ್ವಿಚಕ್ರ ವಾಹನಕ್ಕೆ ಬೆಂಕಿ

ಶಿವಮೊಗ್ಗ : ಕರ್ಫ್ಯೂ ಜಾರಿಯಲ್ಲಿದ್ದರು 2 ಆಟೋ, ಒಂದು ದ್ವಿಚಕ್ರ ವಾಹನಕ್ಕೆ ಬೆಂಕಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
Indian Railway Fine Hike

ಟಿಕೆಟ್ ರಹಿತ ರೈಲು ಪ್ರಯಾಣಕ್ಕೆ ಕನಿಷ್ಠ ದಂಡ ದರ ಏರಿಕೆ | ಎಷ್ಟು ಹೆಚ್ಚಳ?

June 23, 2026
ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

ಪರಿಷತ್ ಚುನಾವಣೆಗೆ ಮುಕ್ತ ಮತದಾನ ಪದ್ಧತಿ ಜಾರಿಗೆ MLC ಡಿ.ಎಸ್. ಅರುಣ್ ಆಗ್ರಹ

June 23, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಬಿಪಿಎಲ್ ಕಾರ್ಡ್ ರದ್ದತಿ ವಿರುದ್ಧ ಶಾಸಕ ಚೆನ್ನಿ ಆಕ್ರೋಶ | ತಕ್ಷಣ ಮರುಪರಿಶೀಲನೆಗೆ ಸೂಚನೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL