ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರೆಕ್ಟಲ್ ಕ್ಯಾನ್ಸರ್‌ನಿಂದ Cancer ಬಳಲುತ್ತಿರುವ ಶಿವಮೊಗ್ಗದ ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷರಾದ ಸುನಿಲ್ ಕುಮಾರ್ ಎನ್ ಅವರಿಗೆ ರಾಕಿಂಗ್ ಸ್ಟಾರ್ ಯಶ್ Rockingstar Yash ವಿಡಿಯೋ ಕಾಲ್ ಮಾಡಿ ಆರೋಗ್ಯ ವಿಚಾರಿಸಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಸಾರ್ವಜನಿಕರು ಸುನಿಲ್ ಅವರ ಕುಟುಂಬದ ಜೊತೆ ತಾವುಗಳು ನಿಲ್ಲಬೇಕು ಎಂದು ಸುನಿಲ್ ಕುಮಾರ್ ಅವರ ಆತ್ಮೀಯ ಸ್ನೇಹಿತ ಈ ವಿಶ್ವಾಸ್ ಮನವಿ ಮಾಡಿದ್ದಾರೆ. … Continue reading ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್
Copy and paste this URL into your WordPress site to embed
Copy and paste this code into your site to embed