No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯ: ಸಂಸದ ರಾಘವೇಂದ್ರ

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

kalpa News by kalpa News
August 4, 2025
in ಶಿವಮೊಗ್ಗ
0
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಯಾವಾಗ | ಸಂಸದ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂದಿನ ತಂತ್ರಜ್ಞಾನ ಯುಗವಾಗದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯವಾಗಿದ್ದು, ಅವರ ಮೇಲೆ ಹೆಚ್ಚಿನ ಗಮನ ಇಡಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೊಬೈಲ್ ಹಾಗೂ ಕಂಫ್ಯೂಟರ್ ಬಳಕೆಯಿಂದ ಇಂದು ಯುವಕರ ಕಣ್ಣು, ಕಿವಿ ಬೇಗ ಹಾಳಾಗುತ್ತಿವೆ ಎಂಬುದು ಆತಂಕದ ಸಂಗತಿ. ಶಿವಮೊಗ್ಗದಲ್ಲಿ ರೈಲ್ವೆ ಕೋಚಿಂಗ್ ಡಿಪೋ ಬರುವ ಫೆಬ್ರವರಿ ಅಥವಾ ಮಾರ್ಚ್ನಲ್ಲಿ ಉದ್ಘಾಟನೆಯಾಗಲಿದೆ. ಅದು ಆದರೆ ಇನ್ನಷ್ಟು ಅಭಿವೃದ್ಧಿಗೆ ಸಹಾಯವಾಗಲಿದೆ ಎಂದ ಅವರು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿಯವರು ದೇಶದಲ್ಲಿಯೇ ನೌಕರರ ಸಂಘದ ಸಂಘದ ಅತ್ಯುತ್ತಮ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಡಿಯೂರಪ್ಪ ನವರು ಸಿಎಂ ಆಗಿದ್ದಾಗಲೂ ಸರ್ಕಾರಿ ನೌಕರರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗಿದೆ ಎಂದರು.

ಹಿರಿಯ ಪತ್ರಕರ್ತ ರಂಗನಾಥ ಭಾರದ್ವಾಜ್ ಪ್ರೇರಣಾದಾಯಕ ಮಾತುಗಳನ್ನಾಗಿ, ಇಂದು ಯಾವುದೂ ಕೂಡ ಸುಮ್ಮನೆ ಸಿಕ್ಕುವುದಿಲ್ಲ. ಅದಕ್ಕಾಗಿ ಹೋರಾಟ ಮಾಡಲೇಬೇಕು. ಸ್ಪರ್ಧೆ ಇದ್ದೇ ಇದೆ. ಅದಕ್ಕೆ ಮಕ್ಕಳು ತಯಾರಾಗಬೇಕು. ಸ್ಪರ್ಧೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡಬಾರದೆಂದು ಹೇಳಿದರು.

ಈಗ ಸರ್ಕಾರ ಮಕ್ಕಳ ತೇರ್ಗಡೆಗೆ ಬೇಕಾಗಿರುವ ಅಂಕಗಳನ್ನು 30 ಕ್ಕೆ ಇಳಿಸುತ್ತಿರುವುದಕ್ಕೆ ಆಕ್ಷೇಪವಿದೆ. ಮಕ್ಕಳ ಭವಿಷ್ಯ ಹಾಳು ಮಾಡುವ ಇಂತಹ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬಾರದು. ಪಾಸ್ ಅಂಕಗಳನ್ನು ಇಳಿಸುವುದರಿಂದ ಮುಂದಿನ ದಿನಗಳಲ್ಲಿ ಸ್ಪರ್ಧೆಯೇ ಇರುವುದಿಲ್ಲ. ಇದು ಹೀಗೆ ಮುಂದುವರಿದರೆ ಪರೀಕ್ಷೆಯೇ ಬೇಡ ಮುಂದೆ ಹೋಗಿ ಎನ್ನುವ ಸ್ಥತಿ ಬಂದರೂ ಅಚ್ಚರಿಪಡಬೇಕಿಲ್ಲ ಎಂಬ ತೀವೃ ಅಸಮಾಧಾನ ವ್ಯಕ್ತಪಡಿಸಿದರು.

ಮೊಬೈಲ್ ನೋಡಲು ಕೊಟ್ಟಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದರೆ ತಪ್ಪು ಯಾರದು ಎಂದು ಯೋಚಿಸಬೇಕು. ನೂರರಲ್ಲಿ ಒಂದನೆಯವರಾಗಲು ಯತ್ನಿಸಿದಾಗ ಮಾತ್ರ ಯಶಸ್ಸು ಸಾಧ್ಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಮಕ್ಕಳು ಒತ್ತಡ, ವ್ಯಾಮೋಹಗಳಿಗೆ ಒಳಗಾಗದೆ ಓದಿನಕಡೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಓದುವ ಸಮಯದಲ್ಲಿ ಸರಿಯಾಗಿ ಓದದಿದ್ದರೆ ಬದುಕು ಟಿಶ್ಯೂ ಪೇಪರ್‌ನಂತಾಗುತ್ತದೆ ಎಂದ ಅವರು ನೌಕರರ ಮೇಲೆ ಒತ್ತಡ ಇದ್ದರೂ ಚನ್ನಾಗಿ ಕೆಲಸ ಮಾಡುತ್ತಿದ್ದಾರೆ. ಶೇ.40 ರಷ್ಟು ಹುದ್ದೆಗಳು ಖಾಲಿ ಇದ್ದರೂ ಕೂಡ ಟ್ಯಾಕ್ಸ್ ಸಂಗ್ರಹದಲ್ಲಿ ರಾಜ್ಯ ದೇಶದಲ್ಲೇ 2 ನೇ ಸ್ಥಾನದಲ್ಲಿದೆ ಎಂದರು.

ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್, ರಾಜ್ಯ ಸಂಘದ ಗಿರಿಗೌಡ, ಬಸವರಾಜ್ ಮೊದಲಾದವರು ಇದ್ದರು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಪುರಸ್ಕರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಸಂತೋಷ್ ಲಾಡ್

Next Post

ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

kalpa News

kalpa News

Next Post
ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

ನೂತನ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL