No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಲಿಷ್ಠ ದೇಶ ಕಟ್ಟಲು ಯುವಜನರ ಪಾತ್ರ ಅಪಾರ: ಬಿ.ವೈ. ಅರುಣಾದೇವಿ

ಜಾಗತಿಕ ಉನ್ನತ ಶಿಕ್ಷಣ ಮತ್ತು ಇಂಟರ್ನ್‍ಶಿಪ್ ಉದ್ಯೋಗಮೇಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 11, 2025
in ಶಿವಮೊಗ್ಗ
0
ಬಲಿಷ್ಠ ದೇಶ ಕಟ್ಟಲು ಯುವಜನರ ಪಾತ್ರ ಅಪಾರ: ಬಿ.ವೈ. ಅರುಣಾದೇವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದ ಶಕ್ತಿಯಾದ ಯುವಶಕ್ತಿ ಸದ್ಭಳಕೆಯಾಗಬೇಕು ಎಂದು ಪಿಇಎಸ್ ಟ್ರಸ್ಟಿನ ಟ್ರಸ್ಟಿ ಬಿ.ವೈ. ಅರುಣಾದೇವಿ ಹೇಳಿದರು.

ಅವರು ಇಂದು ವಿಜ್ಡಮ್ ಎಡ್, ಪಿಇಎಸ್ ಐಟಿಎಂ ಕ್ಯಾಂಪಸ್ ಇವರ ಸಂಯುಕ್ತಾಶ್ರಯದಲ್ಲಿ ಪಿಇಎಸ್ ಸಂಸ್ಥೆಯ ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ಜಾಗತಿಕ ಉನ್ನತ ಶಿಕ್ಷಣ ಮತ್ತು ಇಂಟರ್ನ್‍ಶಿಪ್ ಉದ್ಯೋಗಮೇಳ ಉದ್ಘಾಟಿಸಿ ಮಾತನಾಡಿದರು.
ಯುವಶಕ್ತಿಯೇ ದೇಶದ ಶಕ್ತಿಯಾಗಿದೆ ನಮ್ಮ ಯುವಕರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಕೇವಲ ಉದ್ಯೋಗಗಳನ್ನು  ಪಡೆಯುವುದಲ್ಲ ಉದ್ಯೋಗದಾತರಾಗಬೇಕು. ಪ್ರಧಾನಿ ಮೋದಿಯವರ ಕನಸ್ಸನ್ನು ನನಸು ಮಾಡಲು ದೇಶವನ್ನು ಬಲಿಷ್ಟವಾಗಿ ಕಟ್ಟಲು ಯುವಜನರ ಪಾತ್ರ ಅಪಾರವಾಗಿದೆ. ಇಲ್ಲಿ ಎಲ್ಲಾ ಸಂಪತ್ತು ಇದೆ. ಮಾನವಶಕ್ತಿ ಇದೆ. ಜಾಣ್ಮೆಇದೆ. ಓದೂ ಇದೆ ಇವುಗಳನ್ನೆಲ್ಲಾ ಸಮರ್ಥವಾಗಿ ಬಳಸಿಕೊಳ್ಳಬೇಕು ಮತ್ತು ಯಾವುದೇ ಬದಲಾವಣೆ ಆಗುವುದಾದರೆ ಅದು ನಿಮ್ಮಂತಹ ಯುವಕ ಯುವತಿಯರಿಂದ ಮಾತ್ರ. ನಿಮ್ಮ ಯುವಶಕ್ತಿಯಿಂದಲೇ ಇಂದು ಭಾರತ ವಿಶ್ವದ ಗಮನ ಸೆಳೆದಿದೆ ಎಂದರು.

ವಿಜ್ಡಮ್ ಸಂಸ್ಥೆಯು ಒಂದು ಉತ್ತಮವಾದ ಕೆಲಸವನ್ನು ನಮ್ಮ ಸಂಸ್ಥೆಯಲ್ಲಿ ಮಾಡುತ್ತಿದೆ. ಇದರ ಪ್ರಯೋಜನವನ್ನು ಯುವಕರು ಪಡೆದುಕೊಳ್ಳಿ. ನಮ್ಮ ಪಿಇಎಸ್ ಸಂಸ್ಥೆಯು ಕೂಡ ಯುವಕರಿಗೆ ಉದ್ಯೋಗ ಅವಕಾಶಗಳು ಕೇವಲ ಬೆಂಗಳೂರಿನಂತಹ  ನಗರಕ್ಕೆ ಸೀಮಿತಗೊಳ್ಳಬಾರದು ಎಂಬ ಹಿನ್ನಲೆಯಲ್ಲಿ ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪನವರು ಶಿವಮೊಗ್ಗದಲ್ಲಿ ಈ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಇಂದು ಇದು ಹೆಮ್ಮರವಾಗಿ ಬೆಳೆದಿದೆ. ಸಾವಿರಾರು ಯುವಕರು ಉದ್ಯೋಗ ಪಡೆದಿದ್ದಾರೆ. ಇಂದೂ ಕೂಡ ಒಂದು ಉತ್ತಮ ಕೆಲಸವಾಗುತ್ತಿದ್ದು, ಹಲವು ಕಂಪನಿಗಳು ಇಲ್ಲಿಗೆ ಬಂದಿದೆ. ಇದರ ಸದ್ಭಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.
ಪಿಇಎಸ್ ಸಂಸ್ಥೆಯ ರಿಜಿಸ್ಟ್ರರ್ ಡಾ.ನಾಗರಾಜ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಂಕಗಳು ಮಾತ್ರ ಭವಿಷ್ಯವನ್ನು ನಿರ್ಧಾರ ಮಾಡುವುದಿಲ್ಲ. ಅದಕ್ಕಾಗಿ ಕೌಶಲ್ಯತೆ ಬೇಕಾಗುತ್ತದೆ. ಎಷ್ಟೇ ಅಂಕಗಳನ್ನು ಪಡೆದರೂ ಕೂಡ ಮತ್ತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕೆ ನಮ್ಮ ಮಕ್ಕಳು ತಮ್ಮ ಕ್ರೀಯಾಶೀಲತೆಯನ್ನು, ಕೌಶಲ್ಯತೆಯನ್ನು ವರ್ತಮಾನದ ವಿಷಯಗಳನ್ನು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ. ವಿದ್ಯಾರ್ಥಿಗಳು ಕೇವಲ ಬೌದ್ಧಿಕವಾಗಿ ಬೆಳೆದರೆ ಮಾತ್ರ ಸಾಲದು, ಅವರು ಮಾನಸಿಕವಾಗಿಯೂ ಗಟ್ಟಿಗೊಳ್ಳಬೇಕು ಓದಿನ ಜೊತೆಗೆ ಆಧ್ಯಾತ್ಮ, ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆತ್ಮವಿಶ್ವಾಸ, ಶಿಸ್ತು, ಸಮಯ ಪ್ರಜ್ಞೆ, ದೃಢ ನಂಬಿಕೆ, ಶ್ರದ್ಧಾ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.

ವಿಜ್ಡಮ್ ಎಡ್‍ನ ಎಂಡಿ ಫ್ರಾನ್ಸಿಸ್ ಕಾ ತೇಜ್ ಮಾತನಾಡಿ, ವಿಜ್ಡಮ್ ಎಡ್ ಎಂಬುದು ಶೈಕ್ಷಣಿಕ ಮತ್ತು ಕಾರ್ಪೋರೇಟ್ ವೃತ್ತಿಪರರ ಸಮೂಹವು ಆರಂಭಿಸಿದ ಸಂಸ್ಥೆಯಾಗಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗಾಗಿ ಇದು ಸದಾ ಸ್ಪಂದಿಸುತ್ತದೆ. ಇಂದು ಯುವ ಜನಾಂಗಕ್ಕೆ ಬೇಕಾದ ಕೌಶಲ್ಯಗಳ ಆಧಾರಿತ ಕಾರ್ಯಾಗಾರಗಳನ್ನು ನಡೆಸುತ್ತಿದೆ. ಅದರ ಭಾಗವಾಗಿಯೇ ಇಲ್ಲಿ ಇಂದು ಈ ಕಾರ್ಯಾಗಾರ ಮತ್ತು ಉದ್ಯೋಗಮೇಳ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಿಕೊಳ್ಳಲು ಮತ್ತು ಉದ್ಯೋಗದ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಲು ಇದು ಸಹಾಯಕವಾಗುತ್ತದೆ. ಇದರ ಕಛೇರಿ ಶಿವಮೊಗ್ಗದ ಹೊಸಮನೆಯ ಜೈಲ್‍ಸರ್ಕಲ್‍ನಲ್ಲಿದ್ದು, ಇದರ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು.

http://kalpa.news/wp-content/uploads/2024/04/VID-20240426-WA0008.mp4

ಪ್ರೇರಣಾ ಕನ್ಷೇಷನ್‍ಹಾಲ್‍ನಲ್ಲಿ ನಡೆದ ಉದ್ಯೋಗಮೇಳದಲ್ಲಿ ಸುಮಾರು 20ಕ್ಕೂ ಹೆಚ್ಚು ಅಂತರಾಷ್ಟ್ರೀಯ ಹಾಗೂ ಅಂತರ್ ರಾಜ್ಯ ಕಂಪನಿಗಳು ಭಾಗವಹಿಸಿದ್ದವು. ನೂರಾರು ಉದ್ಯೋಗಾಂಕಾಕ್ಷಿಗಳಿಗೆ ಮಾಹಿತಿ, ಮಾರ್ಗದರ್ಶನ, ಸಂದರ್ಶನ, ನೇಮಕಾತಿ ಪ್ರಕ್ರಿಯೆಗಳು ಕೂಡ ನಡೆದವು.

ಕಾರ್ಯಕ್ರಮದಲ್ಲಿ ಪಿಇಎಸ್ ಸಂಸ್ಥೆಯ ಪ್ರಾಂಶುಪಾಲ ಡಾ.ಸ್ವಾಮಿ, ಡಾ.ಜಿ.ಎನ್. ಸುದರ್ಶನ್, ವಿಜ್ಡಮ್ ಸಂಸ್ಥೆಯ ಎಂಡಿ ಸಿಇಓ ಗುರುತೇಜ್, ವಿಜ್ಡಮ್ ಸಂಸ್ಥೆಯ ಶಿವಮೊಗ್ಗದ ಕೋ-ಆರ್ಡಿನೇಟರ್ ಅನಂತನಾಯ್ಕ, ಭೂಮಿಕಾ ಇದ್ದರು. ಪೂಜಾಗೌಡ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

`ಡೆವಿಲ್’ ಸಿನಿಮಾ ಬಿಡುಗಡೆ | ಸಿಹಿ ಹಂಚಿ ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

Next Post

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

May 21, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL